ಹಾವು ಕಚ್ಚಿ ರೈತ ಸಾವು

ಕೆ.ಆರ್.ಪೇಟೆ: ತಾಲೂಕಿನ ಸಂತೇಬಾಚಹಳ್ಳಿ ಹೋಬಳಿ ಯಲಾದಹಳ್ಳಿ ಗ್ರಾಮದಲ್ಲಿ ಬುಧವಾರ ಜಮೀನಿನಲ್ಲಿ ಕೃಷಿ ಕಾರ್ಯದಲ್ಲಿ ನಿರತನಾಗಿದ್ದ ರೈತ ಹಾವು ಕಚ್ಚಿ ಪರಿಣಾಮ ಮೃತಪಟ್ಟಿದ್ದಾನೆ. ಗ್ರಾಮದ ಗೌಡೇಗೌಡರ ಪುತ್ರ ಶಿವಲಿಂಗೇಗೌಡ(58) ಮೃತ ರೈತ. ಶಿವಲಿಂಗೇಗೌಡ ತಮ್ಮ ಜಮೀನಿನಲ್ಲಿ…

View More ಹಾವು ಕಚ್ಚಿ ರೈತ ಸಾವು

ಒಕ್ಕಲಿಗ ಸಮಾಜದ ಇಬ್ಬರನ್ನು ಸಿಎಂ ಮಾಡಿದ್ದು ಬಿಎಸ್‌ವೈ

ಕೆ.ಆರ್.ಪೇಟೆ: ಒಕ್ಕಲಿಗ ಸಮಾಜದ ಇಬ್ಬರನ್ನು ಮುಖ್ಯಮಂತ್ರಿ ಮಾಡಿದ ಕೀರ್ತಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಆದರೆ, ಅವರನ್ನು ಒಕ್ಕಲಿಗ ವಿರೋಧಿ ಎಂದು ಉದ್ದೇಶಪೂರ್ವಕವಾಗಿ ಬಿಂಬಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಪಟ್ಟಣದಲ್ಲಿ…

View More ಒಕ್ಕಲಿಗ ಸಮಾಜದ ಇಬ್ಬರನ್ನು ಸಿಎಂ ಮಾಡಿದ್ದು ಬಿಎಸ್‌ವೈ

ನಾಲೆಗಳಿಗೆ ನೀರು ಹರಿಸಲು ಆಗ್ರಹ

ಕೆ.ಆರ್.ಪೇಟೆ: ಹೇಮಾವತಿ ಜಲಾಶಯದ ಮೂಲಕ ಕೆ.ಆರ್.ನಗರ ಮತ್ತು ಹೊಳೆನರಸೀಪುರ ತಾಲೂಕಿನ ನಾಲೆಗಳಿಗೆ ನೀರು ಹರಿಸುತ್ತಿರುವ ಮಾದರಿಯಲ್ಲಿ ತಾಲೂಕಿನ ನಾಲೆಗಳಿಗೆ ನೀರು ಹರಿಸದಿದ್ದರೆ ನೀರಾವರಿ ಇಲಾಖೆಯ ವಿಭಾಗೀಯ ಕಚೇರಿಯ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು…

View More ನಾಲೆಗಳಿಗೆ ನೀರು ಹರಿಸಲು ಆಗ್ರಹ

ಜನರನ್ನು ಕಚೇರಿಗೆ ಅಲೆಸದಿರಿ

ಕೆ.ಆರ್.ಪೇಟೆ: ತಾಲೂಕು ಕಚೇರಿಯಲ್ಲಿ ಯಾವುದೇ ಅಧಿಕಾರಿಗಳು ಸಾರ್ವಜನಿಕರನ್ನು ಅಲೆದಾಡಿಸದೆ ಸಕಾಲದಲ್ಲಿ ಕೆಲಸ ಮಾಡಿಕೊಡಬೇಕು ಎಂದು ಶಾಸಕ ನಾರಾಯಣಗೌಡ ಹೇಳಿದರು. ಪಟ್ಟಣದ ಮಿನಿವಿಧಾನಸೌದಧ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಕಂದಾಯ ಅದಾಲತ್ ಮತ್ತು…

View More ಜನರನ್ನು ಕಚೇರಿಗೆ ಅಲೆಸದಿರಿ

ಬೋನಿಗೆ ಬಿದ್ದ ಚಿರತೆ

ಕೆ.ಆರ್.ಪೇಟೆ: ತಾಲೂಕಿನ ಬೂಕಹಳ್ಳಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ರಾತ್ರಿ 3 ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ. ಕೆಲ ದಿನಗಳಿಂದ ಇಲ್ಲಿನ ಸುತ್ತಮುತ್ತ ಗ್ರಾಮಗಳಲ್ಲಿ ಸಾಕು ಪ್ರಾಣಿಗಳನ್ನು ಹೊತ್ತೊಯ್ದು ತಿಂದು ಹಾಕುತ್ತಿದ್ದ ಚಿರತೆ ಹಾವಳಿಯಿಂದ…

View More ಬೋನಿಗೆ ಬಿದ್ದ ಚಿರತೆ

ಅಧಿಕಾರಕ್ಕಾಗಿ ಅಭಿವೃದ್ಧಿ ಕಡೆಗಣನೆ

ಕೆ.ಆರ್.ಪೇಟೆ: ಪಟ್ಟಣದ ಪುರಸಭೆಯಲ್ಲಿ 5 ವರ್ಷ ಅಭಿವೃದ್ಧಿಗಿಂತ ಹೆಚ್ಚಾಗಿ ಅಧಿಕಾರಕ್ಕಾಗಿ ಹೋರಾಟ ನಡೆದು, 2 ವರ್ಷ ಅಧ್ಯಕ್ಷ ಹುದ್ದೆ ಅಧಿಕಾರಿಗಳ ಕೈ ಸೇರಿತ್ತು. ಪರಿಣಾಮ ಸಾರ್ವಜನಿಕರು ಕೆಲಸಕ್ಕಾಗಿ ಪರದಾಡಬೇಕಾಯಿತು. ಮೂಲಸೌಕರ್ಯಗಳಾದ ರಸ್ತೆ, ಒಳಚರಂಡಿ, ಕುಡಿಯುವ…

View More ಅಧಿಕಾರಕ್ಕಾಗಿ ಅಭಿವೃದ್ಧಿ ಕಡೆಗಣನೆ

ಹಿಂದು ಧರ್ಮ ಉದ್ಧಾರಕ್ಕಾಗಿ ಶ್ರಮಿಸಿದ್ದ ಶಂಕರಾಚಾರ್ಯ

ಕೆ.ಆರ್.ಪೇಟೆ: ಶಂಕರಾಚಾರ್ಯರು ಸನಾತನ ಹಿಂದು ಧರ್ಮ, ಸಂಸ್ಕೃತಿ ಮತ್ತು ಪರಂಪರೆಯ ಉದ್ಧಾರಕ್ಕಾಗಿ ಶ್ರಮಿಸಿದ್ದರು ಎಂದು ತಹಸೀಲ್ದಾರ್ ಶಿವಮೂರ್ತಿ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ…

View More ಹಿಂದು ಧರ್ಮ ಉದ್ಧಾರಕ್ಕಾಗಿ ಶ್ರಮಿಸಿದ್ದ ಶಂಕರಾಚಾರ್ಯ

ಬಿರುಗಾಳಿ ಮಳೆಗೆ ಬಾಳೆ ಬೆಳೆ ನಾಶ

ಕೆ.ಆರ್.ಪೇಟೆ: ತಾಲೂಕಿನ ಸಂತೇಬಾಚಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಬಿರುಗಾಳಿ ಮಳೆಗೆ ಪ್ರಗತಿಪರ ರೈತ ಮಹಮ್ಮದ್ ಅಲೀಂಗೆ ಸೇರಿದ ಎರಡೂವರೆ ಎಕರೆ ತೋಟದಲ್ಲಿ ಕಟಾವಿಗೆ ಬಂದಿದ್ದ ಬಾಳೆಗಿಡಗಳು ನೆಲಕಚ್ಚಿದ್ದು ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಅಲೀಂ…

View More ಬಿರುಗಾಳಿ ಮಳೆಗೆ ಬಾಳೆ ಬೆಳೆ ನಾಶ

ಕೆ.ಆರ್.ಪೇಟೆ ತಾಲೂಕಿನಲ್ಲಿ ಬಿರುಗಾಳಿ ಮಳೆ

ಕೆ.ಆರ್.ಪೇಟೆ: ತಾಲೂಕಿನ ವಿವಿಧೆಡೆ ಸೋಮವಾರ ಸಂಜೆ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ತೆಂಗು, ಬಾಳೆ, ಅಡಕೆ ಮರಗಳು ಧರೆಗುರುಳಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಬೂಕನಕೆರೆ ಹೋಬಳಿಯ ಹೆಮ್ಮಡಹಳ್ಳಿ ಗ್ರಾಮದಲ್ಲಿ ಪುಟ್ಟೇಗೌಡರ ಮಗ…

View More ಕೆ.ಆರ್.ಪೇಟೆ ತಾಲೂಕಿನಲ್ಲಿ ಬಿರುಗಾಳಿ ಮಳೆ

ವಾಹನ ಸಂಚಾರದಿಂದ ವಿದ್ಯುತ್ ಉತ್ಪಾದನೆ!

ಕೆ.ಆರ್.ಪೇಟೆ: ಹೊಸ ಆವಿಷ್ಕಾರದ ಮೂಲಕವೇ ಹೆಸರುವಾಸಿಯಾಗಿರುವ ತಾಲೂಕಿನ ಕೋಮನಹಳ್ಳಿ ಗ್ರಾಮದ ರೈತ ರೋಬೋ ಮಂಜೇಗೌಡ, ಇದೀಗ ರಸ್ತೆಯಲ್ಲಿ ಸಂಚರಿಸುವ ವಾಹನದಿಂದ ಬರುವ ಶಕ್ತಿಯಿಂದ ವಿದ್ಯುತ್ ಉತ್ಪಾದನೆಯಾಗುವುದನ್ನು ಸಂಶೋಧನೆ ಮಾಡಿದ್ದಾರೆ. ರಸ್ತೆಯಲ್ಲಿ ಮೆಟಲ್ ಫ್ಲಾಟ್ ಫಾರಂ…

View More ವಾಹನ ಸಂಚಾರದಿಂದ ವಿದ್ಯುತ್ ಉತ್ಪಾದನೆ!