ಸಖಿ ಮತಗಟ್ಟೆ ಸಂಖ್ಯೆ 32ಕ್ಕೆ ಏರಿಕೆ

ಉಡುಪಿ: ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈಗಿರುವ ಸಂಪೂರ್ಣ ಮಹಿಳಾ ಅಧಿಕಾರಿ, ಸಿಬ್ಬಂದಿ ಒಳಗೊಂಡ ಸಖಿ ಮಹಿಳಾ ಮತಗಟ್ಟೆಯನ್ನು 26ರಿಂದ 32ಕ್ಕೆ ಹೆಚ್ಚಿಸಲು ಸೂಚಿಸಲಾಗಿದೆ ಎಂದು…

View More ಸಖಿ ಮತಗಟ್ಟೆ ಸಂಖ್ಯೆ 32ಕ್ಕೆ ಏರಿಕೆ

ಶಬರಿಮಲೆ ವಿಷಯದಲ್ಲೇ ಚುನಾವಣೆ ಎದುರಿಸುತ್ತೇವೆಂದು ಕೇರಳ ಬಿಜೆಪಿ ಪಟ್ಟು

ಕಾಸರಗೋಡು: ಲೋಕಸಭಾ ಚುನಾವಣೆಯಲ್ಲಿ ಶಬರಿಮಲೆ ವಿಷಯವನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವುದಕ್ಕೆ ಕೇರಳ ರಾಜ್ಯ ಚುನಾವಣಾ ಆಯೋಗ ಕಡಿವಾಣ ಹಾಕಿರುವುದನ್ನು ಬಿಜೆಪಿ ವಿರೋಧಿಸಿದೆ. ಚುನಾವಣೆಯಲ್ಲಿ ಶಬರಿಮಲೆ ವಿಷಯವನ್ನೇ ಪಕ್ಷ ಪ್ರಮುಖ ಚುನಾವಣಾ ಅಸ್ತ್ರವನ್ನಾಗಿ ಬಳಸುವುದಾಗಿ ಬಿಜೆಪಿಯ…

View More ಶಬರಿಮಲೆ ವಿಷಯದಲ್ಲೇ ಚುನಾವಣೆ ಎದುರಿಸುತ್ತೇವೆಂದು ಕೇರಳ ಬಿಜೆಪಿ ಪಟ್ಟು

ದ.ಕ ಹಾಗೂ ಉಡುಪಿ ಜಿಲ್ಲೆಯ 27,774 ಮತದಾರರು ಹೊರಕ್ಕೆ!

| ಪಿ.ಬಿ.ಹರೀಶ್ ರೈ ಮಂಗಳೂರು ರಾಜ್ಯ ವಿಧಾನಸಭೆಗೆ ಮೇ ತಿಂಗಳಲ್ಲಿ ನಡೆದ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಕ್ಷೇತ್ರಗಳಲ್ಲಿ 17.11 ಲಕ್ಷ, ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ 9.93 ಲಕ್ಷ ಅರ್ಹ ಮತದಾರರಿದ್ದರು.…

View More ದ.ಕ ಹಾಗೂ ಉಡುಪಿ ಜಿಲ್ಲೆಯ 27,774 ಮತದಾರರು ಹೊರಕ್ಕೆ!

ರಾಜ್ಯದ 3 ಲೋಕಸಭೆ, 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಫಿಕ್ಸ್​

ನವದೆಹಲಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯೊಂದಿಗೆ ರಾಜ್ಯದ 3 ಲೋಕಸಭೆ ಮತ್ತು 2 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಪ್ರಕಟಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ…

View More ರಾಜ್ಯದ 3 ಲೋಕಸಭೆ, 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಫಿಕ್ಸ್​

ಚುನಾವಣೆಯಲ್ಲಿ ಕಪ್ಪುಹಣ ತಡೆಗೆ ಸದ್ಯದ ಕಾನೂನು ಅಸಮರ್ಪಕ: ರಾವತ್​

ನವದೆಹಲಿ: ಚುನಾವಣಾ ಪ್ರಕ್ರಿಯೆಯಲ್ಲಿ ಕಪ್ಪು ಹಣ ಬಳಕೆಯಾಗುವುದನ್ನು ತಡೆಯಲು ಪ್ರಸ್ತುತ ನಮ್ಮಲ್ಲಿರುವ ಕಾನೂನುಗಳು ಅಸಮರ್ಪಕವಾಗಿವೆ ಎಂದು ಕೇಂದ್ರ ಚುನಾವಣಾ ಆಯುಕ್ತ ಒ.ಪಿ. ರಾವತ್​ ಅಭಿಪ್ರಾಯಪಟ್ಟಿದ್ದಾರೆ. ಭಾರತದ ಚುನಾವಣಾ ಪ್ರಜಾಪ್ರಭುತ್ವ ಎದುರಿಸುತ್ತಿರುವ ಸವಾಲುಗಳೇನು ಎಂಬ ವಿಷಯದ…

View More ಚುನಾವಣೆಯಲ್ಲಿ ಕಪ್ಪುಹಣ ತಡೆಗೆ ಸದ್ಯದ ಕಾನೂನು ಅಸಮರ್ಪಕ: ರಾವತ್​