ಮತದಾನಕ್ಕೆ ಅಗತ್ಯ ಸೌಲಭ್ಯ ಒದಗಿಸಿ

ಹಿರೇಕೆರೂರ: ಏ. 23ರಂದು ಜರುಗುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣೆ ಸಾಮಾನ್ಯ ವೀಕ್ಷಕ ಡಾ. ಅಖ್ತರ್ ರಿಯಾಜ್ ಅವರು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಶುಕ್ರವಾರ ಹಿರೇಕೆರೂರು, ರಟ್ಟಿಹಳ್ಳಿ ತಾಲೂಕಿನ ವಿವಿಧ ಮತಗಟ್ಟೆಗಳನ್ನು ಪರಿಶೀಲಿಸಿದರು.…

View More ಮತದಾನಕ್ಕೆ ಅಗತ್ಯ ಸೌಲಭ್ಯ ಒದಗಿಸಿ

ರೈತರ ಆತ್ಮಹತ್ಯೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ

ಚಿಕ್ಕಮಗಳೂರು: ಐದು ವರ್ಷಗಳಲ್ಲಿ ದೇಶಾದ್ಯಂತ 12 ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡರೂ ಪ್ರಧಾನಿ ನರೇಂದ್ರ ಮೋದಿ ಯಾವುದೆ ಚಕಾರವೆತ್ತಿಲ್ಲ ಎಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ಆರೋಪಿಸಿದರು. ಮೋದಿ ಸರ್ಕಾರದ ನೀತಿಗಳು ಕೃಷಿಕರ ವಿರುದ್ಧವಾಗಿವೆ.…

View More ರೈತರ ಆತ್ಮಹತ್ಯೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ

ಮೋದಿ ಮತ್ತೆ ಖಚಿತ: ಕೇಂದ್ರ ಸಚಿವ ಸುರೇಶ್ ಪ್ರಭು ವಿಶ್ವಾಸ

ಮಂಗಳೂರು: ದೇಶದ ಎಲ್ಲೆಡೆ ತೆರಳಿ ಪ್ರಚಾರ ವೀಕ್ಷಿಸಿದ್ದೇನೆ, ಮೋದಿ ಮತ್ತೊಮ್ಮೆ ಪ್ರಧಾನಿ ಗಾದಿ ಏರುವುದು ಖಚಿತ ಎಂದು ಕೇಂದ್ರ ವಾಣಿಜ್ಯ ಮತ್ತು ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ವಿಶ್ವಾಸ ವ್ಯಕ್ತಪಡಿಸಿದರು. ಐದು ವರ್ಷಗಳಲ್ಲಿ…

View More ಮೋದಿ ಮತ್ತೆ ಖಚಿತ: ಕೇಂದ್ರ ಸಚಿವ ಸುರೇಶ್ ಪ್ರಭು ವಿಶ್ವಾಸ

13 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ

ಭರತ್ ಶೆಟ್ಟಿಗಾರ್ ಮಂಗಳೂರು ಉಭಯ ಜಿಲ್ಲೆಗಳ ಜಿಲ್ಲಾಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಿದ್ದು, ಬಿಗು ಭದ್ರತೆಯೊಂದಿಗೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಮಂಗಳೂರಿನ ಏಳು ಶಾಲೆಗಳಲ್ಲಿ ಹಾಗೂ ಉಡುಪಿಯ ಆರು ಶಾಲೆಗಳಲ್ಲಿ ಶಿಕ್ಷಕರು ಮೌಲ್ಯ…

View More 13 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ

ಮೀನುಗಾರರ ಪತ್ತೆಗೆ ಕೇಂದ್ರ ಸಹಕರಿಸುತ್ತಿಲ್ಲವೆಂದು ಆರೋಪ

ಗಂಗೊಳ್ಳಿ: ರಾಜ್ಯ ಸರ್ಕಾರ ನಾಪತ್ತೆಯಾದ ಮೀನುಗಾರರ ಪತ್ತೆಗೆ ಏನೆಲ್ಲ ಕ್ರಮಗಳನ್ನು ಕೈಗೊಂಡಿದೆ, ಕೇಂದ್ರದ ನೆರವು ಕೋರಿ ಸಿಎಂ ಬರೆದ ಪತ್ರ, ಕೇಂದ್ರ ಸಚಿವರ ಭೇಟಿಗೆ ಗೃಹ ಸಚಿವರು ಸಮಯ ಕೇಳಿರುವುದರ ಬಗ್ಗೆ ನಮ್ಮಲ್ಲಿ ದಾಖಲೆಯಿದೆ.…

View More ಮೀನುಗಾರರ ಪತ್ತೆಗೆ ಕೇಂದ್ರ ಸಹಕರಿಸುತ್ತಿಲ್ಲವೆಂದು ಆರೋಪ

ಉಲ್ಬಣಗೊಂಡ ಕಡಲ್ಕೊರೆತ

ಭಾಗ್ಯವಾನ್ ಸನೀಲ್ ಹಳೆಯಂಗಡಿ ಅಂತಾರಾಷ್ಟ್ರೀಯ ಸರ್ಫಿಂಗ್ ಕೇಂದ್ರವಾಗಿ ಪ್ರವಾಸಿಗರ ಆಕರ್ಷಣೀಯ ಸ್ಥಳವಾಗಿ ಪ್ರಸಿದ್ಧಿಯಾಗಿರುವ ಸಸಿಹಿತ್ಲು ಮುಂಡಾ ಬೀಚ್‌ನಲ್ಲಿ ಕಡಲ್ಕೊರೆತ ಉಲ್ಬಣಿಸಿ ಅಂಗಡಿ ಕಟ್ಟಡ ಧರಾಶಾಯಿಯಾಗಿದೆ. ಶಾಂಭವಿ ಮತ್ತು ನಂದಿನಿ ನದಿ ಸಂಗಮಗೊಂಡು ಸಮುದ್ರ ಸೇರುವ…

View More ಉಲ್ಬಣಗೊಂಡ ಕಡಲ್ಕೊರೆತ

ದ.ಕ.ದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ

ಮಂಗಳೂರು: ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಕೈಗೊಂಡಿರುವ ಜನಕಲ್ಯಾಣ ಕಾರ್ಯಕ್ರಮಗಳು, ನರೇಂದ್ರ ಮೋದಿಯವರ ದಿಟ್ಟ ನಿರ್ಧಾರ ಹಾಗೂ 10 ವರ್ಷಗಳಲ್ಲಿ ನಳಿನ್‌ಕುಮಾರ್ ಕಟೀಲು ಅವರ ವ್ಯಾಪಕ ಜನಸಂಪರ್ಕ, ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡಿರುವುದು ಮತ್ತೊಮ್ಮೆ ಗೆಲ್ಲುವುದಕ್ಕೆ ನೆರವಾಗಲಿದೆ…

View More ದ.ಕ.ದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ

ಬೀದರ್​ ಬಂದು ಹೋದ ನರೇಂದ್ರ ಮೋದಿ

ಬೀದರ್: ನೆರೆಯ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಔಸಾ ಹಾಗೂ ರಾಜ್ಯದಲ್ಲಿ ಚಿತ್ರದುರ್ಗದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಲ್ಲಿನ ವಾಯುಪಡೆ ಕೇಂದ್ರಕ್ಕೆ (ಟ್ರಾನ್ಜಿಟ್ ವಿಜಿಟ್) ಭೇಟಿ ನೀಡಿದರು. ವಿಶೇಷ…

View More ಬೀದರ್​ ಬಂದು ಹೋದ ನರೇಂದ್ರ ಮೋದಿ

ಹಳ್ಳಿಗಳ ಅಭಿವೃದ್ಧಿಗೆ ರಾಹುಲ್ ಪ್ರಧಾನಿಯಾಗಲಿ

ಪಂಚನಹಳ್ಳಿ: ಹಳ್ಳಿಗಳು ಅಭಿವೃದ್ಧಿ ಹೊಂದುವ ಯೋಜನೆಗಳನ್ನು ಜಾರಿಗೆ ತರಬೇಕಾದರೆ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದು ಕೆಪಿಸಿಸಿ ಸದಸ್ಯ ಕೆ.ಎಸ್.ಆನಂದ ಹೇಳಿದರು. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಶುಕ್ರವಾರ ಪಂಚನಹಳ್ಳಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಮುಖಂಡರ…

View More ಹಳ್ಳಿಗಳ ಅಭಿವೃದ್ಧಿಗೆ ರಾಹುಲ್ ಪ್ರಧಾನಿಯಾಗಲಿ

ರಾಜ್ಯದಂತೆ ಕೇಂದ್ರದಲ್ಲೂ ಸಮ್ಮಿಶ್ರ ಸರ್ಕಾರ ರಚನೆ – ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯರು ಭವಿಷ್ಯ

ಸಿರವಾರ: ಇಂದಿನ ಯಾವ ರಾಜಕೀಯ ಪಕ್ಷದಲ್ಲೂ ಸಿದ್ಧಾಂತ ಇಲ್ಲ. ಹೀಗಾಗಿ ಸ್ಪಷ್ಟ ಬಹುಮತ ಬರುವುದು ಅನುಮಾನ. ಆದ್ದರಿಂದ ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗುವ ಲಕ್ಷಣಗಳು ನಮ್ಮ ಮನಸ್ಸಿನಲ್ಲಿ ಮೂಡುತ್ತಿವೆ ಎಂದು ಕೇದಾರನಾಥದ 1008 ಜಗದ್ಗುರು…

View More ರಾಜ್ಯದಂತೆ ಕೇಂದ್ರದಲ್ಲೂ ಸಮ್ಮಿಶ್ರ ಸರ್ಕಾರ ರಚನೆ – ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯರು ಭವಿಷ್ಯ