ಕೊಲ್ಲೂರಲ್ಲಿ ದೇಶಕ್ಕಾಗಿ ಪ್ರಾರ್ಥಿಸಿದ ಲಂಕಾ ಪಿಎಂ

ಕೊಲ್ಲೂರು:  ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ್ ಸಿಂಘೆ ಶುಕ್ರವಾರ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ನವಚಂಡಿ ಹೋಮದಲ್ಲಿ ಪಾಲ್ಗೊಂಡರು. ಮಂಗಳೂರು ವಿಮಾನ ನಿಲ್ದಾಣದಿಂದ ಬೆಳಗ್ಗೆ 11.30ಕ್ಕೆ ಪತ್ನಿಯೊಂದಿಗೆ ಕೊಲ್ಲೂರು ದೇವಳಕ್ಕೆ ಆಗಮಿಸಿದ ಅವರು…

View More ಕೊಲ್ಲೂರಲ್ಲಿ ದೇಶಕ್ಕಾಗಿ ಪ್ರಾರ್ಥಿಸಿದ ಲಂಕಾ ಪಿಎಂ