Thursday, 13th December 2018  

Vijayavani

Breaking News
ಜನಪ್ರತಿನಿಧಿ ವಕೀಲರೂ ವಕೀಲಿಕೆ ಮುಂದುವರಿಸಬಹುದು ಎಂದ ಸುಪ್ರೀಂಕೋರ್ಟ್​

ನವದೆಹಲಿ: ಜನಪ್ರತಿನಿಧಿಗಳಾಗಿ ಆಯ್ಕೆಯಾದವರನ್ನು ವಕೀಲ ವೃತ್ತಿಯಿಂದ ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ಮಂಗಳವಾರ ವಜಾಗೊಳಿಸಿದೆ. “ನಿರ್ಬಂಧ...

ಡಿಕೆಶಿ ಸದ್ಯ ನಿರಾಳ

ಬೆಂಗಳೂರು: ದೆಹಲಿಯ ಅಪಾರ್ಟ್​ವೆುಂಟ್​ನಲ್ಲಿ ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದ 8.59 ಕೋಟಿ ರೂ.ಗೆ ಸಂಬಂಧಿಸಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ಗೆ ಆರ್ಥಿಕ...

ಸಚಿವ ಡಿಕೆ ಶಿವಕುಮಾರ್​ಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು: ದೆಹಲಿಯಲ್ಲಿನ ನಿವಾಸಗಳ ಮೇಲೆ ನಡೆಸಿದ ಐಟಿ ದಾಳಿ ಸಂಬಂಧ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ನ್ಯಾಯಾಲಯ ಸಚಿವರಿಗೆ ಜಾಮೀನು ಮಂಜೂರು...

ಕಾಮಗಾರಿಗೆ ಶೀಘ್ರ ಶಂಕುಸ್ಥಾಪನೆ

ಯಾದಗಿರಿ: ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಕಾಮಗಾರಿಗೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಹೈಕೋರ್ಟ್​ ನ್ಯಾಯಾಧೀಶ ಹಾಗೂ ಯಾದಗಿರಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಸ್.ಸುನೀಲದತ್ ಯಾದವ್ ತಿಳಿಸಿದರು. ಶನಿವಾರ ನಗರದ ಜಿಲ್ಲಾ ನ್ಯಾಯಾಲಯದ ಕಚೇರಿಗೆ...

ಆದಾಯ ತೆರಿಗೆ ಪ್ರಕರಣ: ಸಚಿವ ಡಿಕೆಶಿಗೆ ಜಾಮೀನು ಮಂಜೂರು

ಬೆಂಗಳೂರು: ಆದಾಯ ತೆರಿಗೆ ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪ ಮೇಲೆ ದಾಖಲಾಗಿದ್ದ ಪ್ರಕರಣದಲ್ಲಿ ಸಚಿವ ಡಿ.ಕೆ. ಶಿವಕುಮಾರ್​ಗೆ ಆರ್ಥಿಕ ಅಪರಾಧಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 50 ಸಾವಿರ ರೂ. ಶ್ಯೂರಿಟಿ ಮೇಲೆ...

ಕೋರ್ಟ್​ಗೆ ಆಗಮಿಸಿದ ಸಚಿವ ಡಿ.ಕೆ. ಶಿವಕುಮಾರ್​

ಬೆಂಗಳೂರು: ಆದಾಯ ತೆರಿಗೆ ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪ ಎದುರಿಸುತ್ತಿರುವ ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದು ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ಸಚಿವರ...

Back To Top