ಸಾಲ ಮರುಪಾವತಿಸಿ ಗೌರವ ಉಳಿಸಿಕೊಳ್ಳಿ

ಕೋಲಾರ: ಸಾಲ ಎಂದಿಗೂ ಆಸ್ತಿಯಾಗದು, ಮೊದಲು ಸಾಲ ಮರುಪಾವತಿಸಿ ಗೌರವ ಉಳಿಸಿಕೊಳ್ಳಿ, ಇಲ್ಲವಾದಲ್ಲಿ ಜಪ್ತಿಗೆ ಅಂತಿಮ ನೋಟಿಸ್ ನೀಡಿದಂತೆ ಯಾವುದೇ ಶಿಫಾರಸು, ಪ್ರಭಾವಗಳಿಗೆ ಒಳಗಾಗದೆ ಹರಾಜು ಹಾಕಲಾಗುವುದು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ…

View More ಸಾಲ ಮರುಪಾವತಿಸಿ ಗೌರವ ಉಳಿಸಿಕೊಳ್ಳಿ

ಜನರ ದಿಕ್ಕು ತಪ್ಪಿಸಲು ಆರೋಪ ಮಾಡ್ವೇಡಿ

ಬೇತಮಂಗಲ: ಕೆಜಿಎಫ್ ವಿಧಾನಸಭಾ ಕ್ಷೇತ್ರವೊಂದರಲ್ಲೇ ರೈತರಿಗೆ 33.65 ಕೋಟಿ ರೂ, ಸಾಲ ಮನ್ನಾ ಆಗಿದ್ದು ಸರಿಯಾದ ಮಾಹಿತಿ ಇಲ್ಲದೆ ಕೆಲವು ಮುಖಂಡರು ಬಾಯಿ ಚಪಲ ಮತ್ತು ಜನರನ್ನು ದಿಕ್ಕು ತಪ್ಪಿಸಲು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ…

View More ಜನರ ದಿಕ್ಕು ತಪ್ಪಿಸಲು ಆರೋಪ ಮಾಡ್ವೇಡಿ

ಅಮಾನತು ಆದೇಶ ವಾಪಸ್‌ಗೆ ಮನವಿ

ಕೋಲಾರ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಕಾರ್ಯವೈಖರಿ ಟೀಕಿಸಿದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಬೆಂಬಲಿಗರು ಆದೇಶ ವಾಪಸ್ ಪಡೆಯುವಂತೆ ಹೈಕಮಾಂಡ್ ಅವರನ್ನು ಕೋರಿದ್ದಾರೆ. ಕೆಯುಡಿಎ ಮಾಜಿ ಅಧ್ಯಕ್ಷ…

View More ಅಮಾನತು ಆದೇಶ ವಾಪಸ್‌ಗೆ ಮನವಿ

ಲ್ಯಾಬ್‌ಗೆ ಸಂಸದರ ನಿಧಿ 25 ಲಕ್ಷ ರೂ.

ಕೋಲಾರ: ಸರ್ಕಾರಿ ಮಹಿಳಾ ಕಾಲೇಜಿನ ವಾಣಿಜ್ಯ ವಿಭಾಗ ಒಳಗೊಂಡು ಎಲ್ಲ ರೀತಿಯ ಪ್ರಯೋಗಾಲಯಕ್ಕೆ ಸಂಸದರ ನಿಧಿಯಿಂದ 25 ಲಕ್ಷ ರೂ. ನೀಡುವ ಜತೆಗೆ ದಾನಿಗಳ ಸಹಕಾರ ಪಡೆದು ಮೂಲಸೌಲಭ್ಯ ಕಲ್ಪಿಸುವುದಾಗಿ ಸಂಸದ ಎಸ್.ಮುನಿಸ್ವಾಮಿ ಹೇಳಿದರು.…

View More ಲ್ಯಾಬ್‌ಗೆ ಸಂಸದರ ನಿಧಿ 25 ಲಕ್ಷ ರೂ.

ಜಲಮೂಲ ವೃದ್ಧಿಗೆ ಮಕ್ಕಳ ಗ್ರಾಮಸಭೆ

ಕೋಲಾರ: ಜಿಲ್ಲೆಯಲ್ಲಿನ ಸಾಮೂಹಿಕ ಆಸ್ತಿಗಳ ಸಂರಕ್ಷಣೆ, ಜಲಮೂಲಗಳ ಅಭಿವೃದ್ಧಿಗೆ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಮಕ್ಕಳ ಗ್ರಾಮಸಭೆ ನಡೆಸಬೇಕು ಎಂದು ಪರಿಸರವಾದಿ ಯಲ್ಲಪ್ಪರೆಡ್ಡಿ ಸಲಹೆ ನೀಡಿದರು. ಜಿಪಂ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಪಂ ಹಾಗೂ…

View More ಜಲಮೂಲ ವೃದ್ಧಿಗೆ ಮಕ್ಕಳ ಗ್ರಾಮಸಭೆ

ಮಕ್ಕಳಲ್ಲಿ ಪರಿಸರ ಕಾಳಜಿ ಅರಿವು ಮೂಡಿಸಿ

ಕೋಲಾರ: ಮಕ್ಕಳಲ್ಲಿ ಪರಿಸರ ಕಾಳಜಿ ಅರಿವು ಮೂಡಿಸಬೇಕು. ಮರ ಗಿಡ ಬೆಳೆಸುವುದರಿಂದ ಆಗುವ ಪ್ರಯೋಜನಗಳು, ಗಿಡಗಳನ್ನು ನೆಟ್ಟು ಪೋಷಿಸುವ ಕುರಿತು ಮಾಹಿತಿ ನೀಡಬೇಕು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಹೇಳಿದರು. ಜಿಲ್ಲಾಧಿಕಾರಿ…

View More ಮಕ್ಕಳಲ್ಲಿ ಪರಿಸರ ಕಾಳಜಿ ಅರಿವು ಮೂಡಿಸಿ

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ 7 ಮಂದಿ ಕೋಲಾರ ಕಾಂಗ್ರೆಸ್​ ಮುಖಂಡರ ಅಮಾನತು

ಕೋಲಾರ: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ 7 ಮಂದಿ ಮುನಿಯಪ್ಪ ಬೆಂಬಲಿಗರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕೋಲಾರ ನಗರ ಬ್ಲಾಕ್​ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ಪ್ರಸಾದ್ ಬಾಬು, ಕೆಪಿಸಿಸಿ…

View More ಪಕ್ಷ ವಿರೋಧಿ ಚಟುವಟಿಕೆ ನಡೆಸಿದ 7 ಮಂದಿ ಕೋಲಾರ ಕಾಂಗ್ರೆಸ್​ ಮುಖಂಡರ ಅಮಾನತು

ಧರ್ಮಾಂಧ ಶಕ್ತಿಗಳನ್ನು ಹಿಮ್ಮೆಟ್ಟಿಸಿ

ಕೋಲಾರ: ಸ್ವಾತಂತ್ರ್ಯ ಹೋರಾಟದ ಗಂಧ, ಗಾಳಿ ಗೊತ್ತಿಲ್ಲದವರು, ಬ್ರಿಟಿಷರ ಏಜೆಂಟರಂತೆ ವರ್ತಿಸಿದವರು ಈಗ ದೇಶಭಕ್ತಿ, ಅಖಂಡ ಭಾರತದ ಬಗ್ಗೆ ಮಾತನಾಡುತ್ತಿದ್ದಾರೆ. ಇಂತಹ ಧರ್ಮಾಂಧ ಶಕ್ತಿಗಳನ್ನು ಹಿಮ್ಮೆಟ್ಟಿಸಲು ಸಾಧ್ಯವಾಗದಿದ್ದರೆ ದೇಶ ಉಳಿಸುವುದು ಕಷ್ಟವಾದೀತು ಎಂದು ಸಿಪಿಎಂ…

View More ಧರ್ಮಾಂಧ ಶಕ್ತಿಗಳನ್ನು ಹಿಮ್ಮೆಟ್ಟಿಸಿ

ಎಐಸಿಸಿ ಪ್ರಧಾನ ಕಾರ್ಯದರ್ಶಿ ವಜಾಕ್ಕೆ ಪಟ್ಟು

ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪ ಅವರನ್ನು ಸೋಲಿಸಲು ಬಿಜೆಪಿ ಜತೆ ಕೈಜೋಡಿಸಿದ್ದ ಕಾಂಗ್ರೆಸ್ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್…

View More ಎಐಸಿಸಿ ಪ್ರಧಾನ ಕಾರ್ಯದರ್ಶಿ ವಜಾಕ್ಕೆ ಪಟ್ಟು

ಪಾರದರ್ಶಕತೆ ಕಾಪಾಡಲು ಗಣಕೀಕರಣ

ಕೋಲಾರ: ರಾಜ್ಯದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಹಣಕಾಸಿನ ವ್ಯವಹಾರ ಪಾರದರ್ಶಕ ಹಾಗೂ ಪ್ರಾಮಾಣಿಕವಾಗಿ ನಡೆಯಬೇಕೆಂಬ ಉದ್ದೇಶದಿಂದ ಗಣಕೀಕರಣ ವ್ಯವಸ್ಥೆ ಜಾರಿಗೆ ಸರ್ಕಾರ ಡಿಸಿಸಿ ಬ್ಯಾಂಕುಗಳಿಗೆ ಅಗತ್ಯ ನೆರವು ನೀಡಲು ಬದ್ಧವಾಗಿದೆ ಎಂದು…

View More ಪಾರದರ್ಶಕತೆ ಕಾಪಾಡಲು ಗಣಕೀಕರಣ