ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಖಂಡನೆ

ಹಳಿಯಾಳ: ಮೈತ್ರಿ ಪಕ್ಷ ಜೆಡಿಎಸ್​ಗೆ ಲೋಕಸಭಾ ಟಿಕೆಟ್ ಬಿಟ್ಟು ಕೊಟ್ಟ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಖಂಡಿಸಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೊಟ್ನೇಕರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ವಿಧಾನ…

View More ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಖಂಡನೆ

ಕ್ರೈಸ್ಟ್​ಚರ್ಚ್​ ಮಸೀದಿ ದಾಳಿಯನ್ನು ಖಂಡಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ: ನ್ಯೂಜಿಲೆಂಡ್​ನ ಕ್ರೈಸ್ಟ್​ಚರ್ಚ್​ನಲ್ಲಿ 2 ಮಸೀದಿಗಳಲ್ಲಿ ನಡೆದ ಗುಂಡಿನ ದಾಳಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಖಂಡಿಸಿದ್ದಾರೆ. ನ್ಯೂಜಿಲೆಂಡ್​ ಪ್ರಧಾನಿ ಜಸಿಂದಾ ಅರ್ಡಿರ್ನ್​ ಅವರಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದು, ಇಂತಹ ಕಠಿಣ ಸನ್ನಿವೇಶದಲ್ಲಿ…

View More ಕ್ರೈಸ್ಟ್​ಚರ್ಚ್​ ಮಸೀದಿ ದಾಳಿಯನ್ನು ಖಂಡಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ಉಗ್ರರ ಕೃತ್ಯಕ್ಕೆ ವ್ಯಾಪಕ ಖಂಡನೆ

ಗದಗ: ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ಕೃತ್ಯ ಖಂಡಿಸಿ ಜಿಲ್ಲಾ ಸಮಸ್ತ ಮುಸ್ಲಿಂ ಸಮಾಜದವರು ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಉಗ್ರರಿಗೆ ತಕ್ಕ ಶಾಸ್ತಿಯಾಗಬೇಕು ಎಂದು ಘೊಷಣೆ ಕೂಗುತ್ತ ಪಾಕ್…

View More ಉಗ್ರರ ಕೃತ್ಯಕ್ಕೆ ವ್ಯಾಪಕ ಖಂಡನೆ

ಉಗ್ರರ ಕೃತ್ಯಕ್ಕೆ ಮುಸ್ಲಿಂ ಒಕ್ಕೂಟ ಖಂಡನೆ

ಹಟ್ಟಿಚಿನ್ನದಗಣಿ: ಕಾಶ್ಮೀರದ ಪುಲ್ವಾಮನಲ್ಲಿ ಯೋಧರ ಮೇಲೆ ಉಗ್ರರು ನಡೆಸಿದ ಕೃತ್ಯವನ್ನು ಸ್ಥಳೀಯ ಮುಸ್ಲಿಂ ಒಕ್ಕೂಟ ಖಂಡಿಸಿತು. ಮದೀನಾ ಮಸ್ಜೀದ್‌ನಿಂದ ಹಳೇ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಸಿದ ಒಕ್ಕೂಟ ಬಳಿಕ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿತು.…

View More ಉಗ್ರರ ಕೃತ್ಯಕ್ಕೆ ಮುಸ್ಲಿಂ ಒಕ್ಕೂಟ ಖಂಡನೆ

ಚಿಕ್ಕೋಡಿ: ಪಾಕಿಸ್ತಾನ, ಚೀನಾ ಹುಟ್ಟಡಗಿಸಿ

ಚಿಕ್ಕೋಡಿ: ದೇಶದ ಯೋಧರ ಸಾವಿಗೆ ಕಾರಣವಾಗುತ್ತಿರುವ ಪಾಕಿಸ್ತಾನ ಮತ್ತು ಚೀನಾ ವಿರುದ್ಧ ತಕ್ಷಣ ಯುದ್ಧ ಸಾರಿ ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ವತಿಯಿಂದ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ…

View More ಚಿಕ್ಕೋಡಿ: ಪಾಕಿಸ್ತಾನ, ಚೀನಾ ಹುಟ್ಟಡಗಿಸಿ

ಗ್ರಾಪಂ ನಿರ್ಲಕ್ಷೃಕ್ಕೆ ಕೂಲಿ ಕಾರ್ಮಿಕರ ಆಕ್ರೋಶ

ಗಂಗಾವತಿ: ಕೆಲಸ ನೀಡದ ಗ್ರಾಪಂ ಸಿಬ್ಬಂದಿ ನಿರ್ಲಕ್ಷ್ಯ ಧೋರಣೆ ಖಂಡಿಸಿ ತಾಲೂಕಿನ ಚಿಕ್ಕಜಂತಕಲ್ ಗ್ರಾಪಂ ವ್ಯಾಪ್ತಿಯ ಕೂಲಿಕಾರರು ನಗರದ ತಾಪಂ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಚಿಕ್ಕಜಂತಕಲ್ ಗ್ರಾಪಂ ವ್ಯಾಪ್ತಿಯ ಅಯೋಧ್ಯಾ, ಚಿಕ್ಕಜಂತಕಲ್,…

View More ಗ್ರಾಪಂ ನಿರ್ಲಕ್ಷೃಕ್ಕೆ ಕೂಲಿ ಕಾರ್ಮಿಕರ ಆಕ್ರೋಶ

ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ನೀಡದ್ದಕ್ಕೆ ಖಂಡನೆ

ಕೊಪ್ಪಳ: ಸಿದ್ಧಗಂಗಾ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡದ್ದಕ್ಕೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ನಗರದ ಅಶೋಕ ವೃತ್ತದಲ್ಲಿ ಸೋಮವಾರ ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಡಾ.ಶಿವಕುಮಾರ ಸ್ವಾಮೀಜಿ ವಿಶ್ವ…

View More ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ನೀಡದ್ದಕ್ಕೆ ಖಂಡನೆ

ದಾವಣಗೆರೆಯಲ್ಲಿ ಸೈನಿಕರ ಪ್ರತಿಭಟನೆ

ದಾವಣಗೆರೆ: ಧಾರವಾಡ ಸಾಹಿತ್ಯ ಸಂಭ್ರಮದಲ್ಲಿ ಸಾಹಿತಿ ಡಾ. ಶಿವ ವಿಶ್ವನಾಥನ್ ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹೇಳಿಕೆ ಖಂಡಿಸಿ ದಾವಣಗೆರೆ ಜಿಲ್ಲಾ ಮಾಜಿ ಸೈನಿಕ ವಿವಿಧೋದ್ದೇಶ ಸಂಘದಡಿ ಮಾಜಿ ಸೈನಿಕರು ಭಾನುವಾರ ಪ್ರತಿಭಟನೆ ನಡೆಸಿದರು. ಜಯದೇವ…

View More ದಾವಣಗೆರೆಯಲ್ಲಿ ಸೈನಿಕರ ಪ್ರತಿಭಟನೆ

ರೆಸಾರ್ಟ್ ರಾಜಕಾರಣಕ್ಕೆ ಚಿಕ್ಕೋಡಿಯಲ್ಲಿ ತೀವ್ರ ಖಂಡನೆ

ಚಿಕ್ಕೋಡಿ: ರೆಸಾರ್ಟ್ ರಾಜಕಾರಣ ಮಾಡುವ ಶಾಸಕರ ಮೇಲೆ ರಾಜ್ಯಪಾಲರು ಕ್ರಮ ಕೈಗೊಳ್ಳುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪಟ್ಟಣದ ಬಸವ ಸರ್ಕಲ್‌ನಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಶಾಸಕರ ಭಾವಚಿತ್ರಗಳಿಗೆ ಬೆಂಕಿ…

View More ರೆಸಾರ್ಟ್ ರಾಜಕಾರಣಕ್ಕೆ ಚಿಕ್ಕೋಡಿಯಲ್ಲಿ ತೀವ್ರ ಖಂಡನೆ

ಇಂಧನ ತೆರಿಗೆ ಹೆಚ್ಚಳಕ್ಕೆ ಖಂಡನೆ

ಹಾವೇರಿ: ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಿಸಿರುವುದನ್ನು ಖಂಡಿಸಿ, ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ತಾಲೂಕು ಘಟಕ ವತಿಯಿಂದ ಭಾನುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಶಾಸಕ ನೆಹರು…

View More ಇಂಧನ ತೆರಿಗೆ ಹೆಚ್ಚಳಕ್ಕೆ ಖಂಡನೆ