ಸಿಂಧನೂರಲ್ಲಿ ಜೋಳ ಖರೀದಿ ಕೇಂದ್ರ ಆರಂಭ

ಸಿಂಧನೂರು: ನಗರದ ಎಪಿಎಂಸಿ ಪ್ರಾಂಗಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೆರೆದಿರುವ ಜೋಳ ಖರೀದಿ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಚಾಲನೆ ನೀಡಿದರು. ನಂತರ…

View More ಸಿಂಧನೂರಲ್ಲಿ ಜೋಳ ಖರೀದಿ ಕೇಂದ್ರ ಆರಂಭ

ಬೆಂಬಲ ಬೆಲೆ ಖರೀದಿ ಕೇಂದ್ರ ನಿರುಪಯೋಗಿ

ವಿಜಯವಾಣಿ ವಿಶೇಷ ಹಾವೇರಿ ಎಸಿ ಕಚೇರಿಯಲ್ಲಿ ಕುಳಿತು ಆದೇಶ ಮಾಡುವ ಅಧಿಕಾರಿಗಳಿಗೆ ಬಿರು ಬಿಸಿಲಿನಲ್ಲಿ ದುಡಿಯುವ ರೈತರ ಸಂಕಷ್ಟದ ಅರಿವು ಇರುವುದಿಲ್ಲ ಎಂಬುದಕ್ಕೆ ಮಾಲ್ದಂಡಿ ಬಿಳಿಜೋಳ ಖರೀದಿ ಕೇಂದ್ರ ಸಾಕ್ಷಿಯಾಗಿದೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಬೆಳೆಯುತ್ತಿರುವ…

View More ಬೆಂಬಲ ಬೆಲೆ ಖರೀದಿ ಕೇಂದ್ರ ನಿರುಪಯೋಗಿ

ಕಡೂರು ಎಪಿಎಂಸಿಯಲ್ಲಿ 25,273 ಕ್ವಿಂಟಾಲ್ ರಾಗಿ ಖರೀದಿ

ಕಡೂರು: ಇಲ್ಲಿನ ಎಪಿಎಂಸಿ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರದಲ್ಲಿ 20 ಕೋಟಿ ರೂ.ಗೂ ಅಧಿಕ ರಾಗಿ ಖರೀದಿ ನಡೆದಿದೆ ಎಂದು ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕಿ ಎನ್.ಸುಮಿತ್ರ ತಿಳಿಸಿದರು. ಎಪಿಎಂಸಿ ಉಗ್ರಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ…

View More ಕಡೂರು ಎಪಿಎಂಸಿಯಲ್ಲಿ 25,273 ಕ್ವಿಂಟಾಲ್ ರಾಗಿ ಖರೀದಿ

ತೊಗರಿ ಖರೀದಿ ಕೇಂದ್ರ ಬಂದ್

ಗೆಜ್ಜಲಗಟ್ಟಾದಲ್ಲಿ ನುಸಿ ನೆಪ ಹೇಳುತ್ತಿರುವ ಅಧಿಕಾರಿಗಳು ಹಟ್ಟಿಚಿನ್ನದಗಣಿ: ಸಮೀಪದ ಗೆಜ್ಜಲಗಟ್ಟಾ ಗ್ರಾಮದಲ್ಲಿ ಆರಂಭಿಸಿರುವ ತೊಗರಿ ಖರೀದಿ ಕೇಂದ್ರ ಮೂರು ದಿನಗಳಿಂದ ಬಂದ್ ಆಗಿದ್ದು, ರೈತರು ಪರದಾಡುತ್ತಿದ್ದಾರೆ. ಕೇಂದ್ರಕ್ಕೆ 450 ರೈತರು ಹೆಸರು ನೋಂದಾಯಿಸಿದ್ದಾರೆ. ನಾಮ್‌ಕೇವಾಸ್ತೆಗೆ…

View More ತೊಗರಿ ಖರೀದಿ ಕೇಂದ್ರ ಬಂದ್

ಭತ್ತ ಖರೀದಿ ಕೇಂದ್ರ ಶೀಘ್ರ ತೆರೆಯಿರಿ

ಯಳಂದೂರು: ತಾಲೂಕಿನಲ್ಲಿ ರೈತರು ಭತ್ತವನ್ನು ಬೆಳೆದಿದ್ದಾರೆ. ಇನ್ನು ಹತ್ತು ಹದಿನೈದು ದಿನಗಳಲ್ಲಿ ಕಟಾವು ಮಾಡಲಾಗುತ್ತದೆ. ಕಟಾವಿಗೆ ಮುಂಚೆಯೇ ಭತ್ತ ಖರೀದಿ ಕೇಂದ್ರವನ್ನು ತೆರೆಯಲು ಸಂಬಂಧಪಟ್ಟ ಇಲಾಖೆಯ ಕ್ರಮ ವಹಿಸಬೇಕು ಎಂದು ತಾಲೂಕು ಪಂಚಾಯಿತಿ ಸದಸ್ಯರು…

View More ಭತ್ತ ಖರೀದಿ ಕೇಂದ್ರ ಶೀಘ್ರ ತೆರೆಯಿರಿ

ಖರೀದಿ ಕೇಂದ್ರ ಪ್ರಾರಂಭಕ್ಕೆ ವಾರದಲ್ಲಿ ಕ್ರಮ

ದಾವಣಗೆರೆ: ಜಿಲ್ಲೆಯಲ್ಲಿ ಮೆಕ್ಕೆಜೋಳ ಮತ್ತು ಭತ್ತದ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು 1 ವಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್. ಶ್ರೀನಿವಾಸ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ವಿಚಾರ…

View More ಖರೀದಿ ಕೇಂದ್ರ ಪ್ರಾರಂಭಕ್ಕೆ ವಾರದಲ್ಲಿ ಕ್ರಮ

ರೈತರ ಮುಂದೆ ಕೈಚೆಲ್ಲಿದ ಡಿಸಿ

ದಾವಣಗೆರೆ: ಜಿಲ್ಲೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ ಮಾಡೋದಕ್ಕೆ ನನ್ನ ಕೈಯಲ್ಲಿ ಏನು ಇಲ್ಲ. ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಒಂದು ತಿಂಗಳಾಯ್ತು, ಅನುದಾನ ಬಿಡುಗಡೆಯಾಗಿಲ್ಲ ಏನು ಮಾಡೋದು ಅಂತ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ರೈತರ ಮುಂದೆ…

View More ರೈತರ ಮುಂದೆ ಕೈಚೆಲ್ಲಿದ ಡಿಸಿ

ಭತ್ತ, ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಆಗ್ರಹ

ದಾವಣಗೆರೆ: ಹೋಬಳಿ ಮಟ್ಟದಲ್ಲಿ ಭತ್ತ, ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಆಗ್ರಹಿಸಿ ರೈತಪರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಸೋಮವಾರ ತಾಲೂಕು ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು. ರಾಜ್ಯ ರೈತ ಸಂಘ…

View More ಭತ್ತ, ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಆಗ್ರಹ

ಖರೀದಿ ಕೇಂದ್ರಕ್ಕಾಗಿ ಅ.1ರಿಂದ ಅನಿರ್ದಿಷ್ಟಾವಧಿ ಧರಣಿ

ದಾವಣಗೆರೆ: ಮಾಸಾಂತ್ಯದೊಳಗೆ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ, ಭತ್ತ ಖರೀದಿ ಕೇಂದ್ರ ಆರಂಭಿಸದಿದ್ದಲ್ಲಿ ತಾಲೂಕು ಕಚೇರಿ ಆವರಣದಲ್ಲಿ ಅ.1ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲು ವಿವಿಧ ರೈತ ಸಂಘಟನೆಗಳು ನಿರ್ಧರಿಸಿವೆ. ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಗಡುವು…

View More ಖರೀದಿ ಕೇಂದ್ರಕ್ಕಾಗಿ ಅ.1ರಿಂದ ಅನಿರ್ದಿಷ್ಟಾವಧಿ ಧರಣಿ

ಖರೀದಿ ಕೇಂದ್ರಗಳಿಂದ ರೈತರ ನೆಮ್ಮದಿ ಹಾಳು

ಯಾದಗಿರಿ: ಸರ್ಕಾರ ರೈತರು ಬೆಳೆದ ಆಹಾರಧಾನ್ಯಗಳನ್ನು ಖರೀದಿ ಕೇಂದ್ರಗಳ ಮೂಲಕ ಖರೀದಿಸುವ ವ್ಯವಸ್ಥೆ ಆರಂಭಿಸಿರುವುದು ಅವೈಜ್ಞಾನಿಕವಾಗಿದ್ದು, ಇದರಿಂದ ರೈತರ ನೆಮ್ಮದಿ ಹಾಳಾಗುತ್ತಿದೆ ಎಂದು ಕಲಬುರಗಿ ಹೈದರಾಬಾದ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್​ ಅಧ್ಯಕ್ಷ ಅಮರನಾಥ ಪಾಟೀಲ್…

View More ಖರೀದಿ ಕೇಂದ್ರಗಳಿಂದ ರೈತರ ನೆಮ್ಮದಿ ಹಾಳು