ಭಾರತ ದಾಳಿ ಭೀತಿ: ಪಿಒಕೆಯಲ್ಲಿ ಉಗ್ರರ ನಾಲ್ಕು ಕ್ಯಾಂಪ್​ಗಳನ್ನು ಮುಚ್ಚಿದ ಪಾಕ್​

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್​ಪಿಎಫ್​ ಯೋಧರ ಮೇಲೆ ಆತ್ಮಾಹುತಿ ಬಾಂಬ್​ ದಾಳಿ ನಡೆದ ನಂತರ ಉಗ್ರರ ವಿರುದ್ಧ ಭಾರತೀಯ ಸೇನಾ ಪಡೆಗಳು ಮುಗಿ ಬಿದ್ದಿರುವ ಹಿನ್ನೆಲೆಯಲ್ಲಿ ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಸಕ್ರಿಯವಾಗಿದ್ದ…

View More ಭಾರತ ದಾಳಿ ಭೀತಿ: ಪಿಒಕೆಯಲ್ಲಿ ಉಗ್ರರ ನಾಲ್ಕು ಕ್ಯಾಂಪ್​ಗಳನ್ನು ಮುಚ್ಚಿದ ಪಾಕ್​

ಭಾರತ-ಪಾಕಿಸ್ತಾನ ಗಡಿ ಸಮೀಪ ಹಾರಾಟ ನಡೆಸಿದ ಪಾಕ್​ ಯುದ್ಧ ವಿಮಾನಗಳು: ಹೈ ಅಲರ್ಟ್​

ಜಮ್ಮು: ಪಾಕಿಸ್ತಾನ ವಾಯುಪಡೆಯ ಎರಡು ಯುದ್ಧ ವಿಮಾನಗಳು ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಹಾರಾಟ ನಡೆಸಿವೆ. ಈ ಹಿನ್ನೆಲೆಯಲ್ಲಿ ಗಡಿಯಲ್ಲಿ ಅಲರ್ಟ್​ ಘೋಷಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಮಂಗಳವಾರ…

View More ಭಾರತ-ಪಾಕಿಸ್ತಾನ ಗಡಿ ಸಮೀಪ ಹಾರಾಟ ನಡೆಸಿದ ಪಾಕ್​ ಯುದ್ಧ ವಿಮಾನಗಳು: ಹೈ ಅಲರ್ಟ್​

ಪಾಕ್‌ನಿಂದ ಮುಂದುವರಿದ ಕದನ ವಿರಾಮ ಉಲ್ಲಂಘನೆ, ಕಣಿವೆ ರಾಜ್ಯದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ನವದೆಹಲಿ: ನಿನ್ನೆಯಷ್ಟೇ ಪಾಕ್​ ಆಕ್ರಮಿತ ಕಾಶ್ಮೀರದ ಬಾಲಾಕೋಟ್‌ನಲ್ಲಿ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಗಡಿ ನಿಯಂತ್ರಣ ರೇಖೆಯ ಬಳಿ ಹಲವು ಪ್ರದೇಶಗಳಲ್ಲಿ ಪಾಕಿಸ್ತಾನದ ಪಡೆಗಳು…

View More ಪಾಕ್‌ನಿಂದ ಮುಂದುವರಿದ ಕದನ ವಿರಾಮ ಉಲ್ಲಂಘನೆ, ಕಣಿವೆ ರಾಜ್ಯದಲ್ಲಿ ಶಾಲೆಗಳಿಗೆ ರಜೆ ಘೋಷಣೆ

200 ರಿಂದ 300 ಜೈಷ್ ಉಗ್ರರು ಹತ? ವಾಯುಪಡೆ ಯೋಧರಿಗೆ ವಂದನೆ ಸಲ್ಲಿಸಿದ ರಾಹುಲ್‌ ಗಾಂಧಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆಯ ಮಿರಾಜ್‌ 2000 ಯುದ್ಧ ವಿಮಾನಗಳು ಇಂದು ಗಡಿ ನಿಯಂತ್ರಣ ರೇಖೆ ಬಳಿಯ ಜೈಷ್‌ ಇ ಮೊಹಮ್ಮದ್‌ ಉಗ್ರರ ಅಡಗುತಾಣಗಳ ಮೇಲೆ…

View More 200 ರಿಂದ 300 ಜೈಷ್ ಉಗ್ರರು ಹತ? ವಾಯುಪಡೆ ಯೋಧರಿಗೆ ವಂದನೆ ಸಲ್ಲಿಸಿದ ರಾಹುಲ್‌ ಗಾಂಧಿ

ಎಲ್​ಒಸಿ ಬಳಿ ಐಇಡಿ ಸ್ಫೋಟ: ಸೇನಾಧಿಕಾರಿ ಹುತಾತ್ಮ

ಶ್ರೀನಗರ: ಪುಲ್ವಾಮದಲ್ಲಿ ಸಿಆರ್​ಪಿಎಫ್​ ಯೋಧರ ಮೇಲೆ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಗಡಿ ನಿಯಂತ್ರಣ ರೇಖೆ ಬಳಿ ಐಇಡಿ ಸ್ಪೋಟಿಸಿ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಷಾರಾ ಸೆಕ್ಟರ್​ನಲ್ಲಿ ಗಡಿ…

View More ಎಲ್​ಒಸಿ ಬಳಿ ಐಇಡಿ ಸ್ಫೋಟ: ಸೇನಾಧಿಕಾರಿ ಹುತಾತ್ಮ

2018ರಲ್ಲಿ ಕದನ ವಿರಾಮ ಉಲ್ಲಂಘನೆಯಲ್ಲಿ ದಾಖಲೆ ಬರೆದ ಪಾಕಿಸ್ತಾನ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತಾರಾಷ್ಟ್ರೀಯ ಗಡಿ ಮತ್ತು ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನಾ ನೆಲೆಗಳು, ಗ್ರಾಮಗಳ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಗಳು ಈ…

View More 2018ರಲ್ಲಿ ಕದನ ವಿರಾಮ ಉಲ್ಲಂಘನೆಯಲ್ಲಿ ದಾಖಲೆ ಬರೆದ ಪಾಕಿಸ್ತಾನ

ಪಾಕ್​ನಿಂದ ಕದನ ವಿರಾಮ ಉಲ್ಲಂಘನೆ: ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಗುಂಡೇಟಿಗೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ 11.55ರ ಸುಮಾರಿಗೆ ಕುಪ್ವಾರ ಜಿಲ್ಲೆಯ ಕೀರನ್​ ಸೆಕ್ಟರ್​ನಲ್ಲಿ ಪಾಕ್​ ಸೇನೆ ಕದನ ವಿರಾಮ…

View More ಪಾಕ್​ನಿಂದ ಕದನ ವಿರಾಮ ಉಲ್ಲಂಘನೆ: ಇಬ್ಬರು ಯೋಧರು ಹುತಾತ್ಮ

ಕಾರ್ಗಿಲ್​ನತ್ತ ರೋಹಿಂಗ್ಯಾ

ನವದೆಹಲಿ: ಭಾರತ-ಪಾಕಿಸ್ತಾನ ನಡುವಿನ ಅತಿ ಸೂಕ್ಷ್ಮ ಗಡಿ ಪ್ರದೇಶವಾಗಿರುವ ಕಾರ್ಗಿಲ್​ನಲ್ಲಿ ರೋಹಿಂಗ್ಯಾ ಅಕ್ರಮ ವಲಸಿಗರು ದೊಡ್ಡ ಪ್ರಮಾಣದಲ್ಲಿ ನೆಲೆಸಿದ್ದಾರೆ ಎಂಬ ಆತಂಕಕಾರಿ ವಿಚಾರವನ್ನು ಗುಪ್ತಚರ ಇಲಾಖೆ ಹೊರಹಾಕಿದೆ. ಕಾರ್ಗಿಲ್ ಪ್ರದೇಶವೊಂದರಲ್ಲೇ 53ಕ್ಕೂ ಅಧಿಕ ರೋಹಿಂಗ್ಯಾಗಳು…

View More ಕಾರ್ಗಿಲ್​ನತ್ತ ರೋಹಿಂಗ್ಯಾ

ಪಾಕ್ ಸೇನೆಯ ಆಡಳಿತಾತ್ಮಕ ಕಚೇರಿಗಳ ಮೇಲೆ ಭಾರತೀಯ ಸೇನೆ ದಾಳಿ

ಶ್ರೀನಗರ: ಪಾಕ್​ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣಾ ರೇಖೆಯ ಸಮೀಪದ ಹಿಜಿರಾ ಪ್ರದೇಶದಲ್ಲಿರುವ ಪಾಕಿಸ್ತಾನಿ ಸೇನಾ ಆಡಳಿತಾತ್ಮಕ ಪ್ರಧಾನ ಕಚೇರಿಗಳ ಮೇಲೆ ಭಾರತೀಯ ಸೇನೆ ಸೋಮವಾರ ದಾಳಿ ನಡೆಸಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.…

View More ಪಾಕ್ ಸೇನೆಯ ಆಡಳಿತಾತ್ಮಕ ಕಚೇರಿಗಳ ಮೇಲೆ ಭಾರತೀಯ ಸೇನೆ ದಾಳಿ

ಕಾಶ್ಮೀರ ಕಣಿವೆಯಲ್ಲಿ ಅಡಗಿದ್ದಾರೆ 300 ಉಗ್ರರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು 300 ಸಕ್ರಿಯ ಉಗ್ರರು ಅಡಗಿದ್ದು, ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮಾತನಾಡಿದ ಲೆಫ್ಟಿನೆಂಟ್​ ಜನರಲ್​…

View More ಕಾಶ್ಮೀರ ಕಣಿವೆಯಲ್ಲಿ ಅಡಗಿದ್ದಾರೆ 300 ಉಗ್ರರು