ಜೈಲು ಹಕ್ಕಿಗಳಿಗಿಲ್ಲ ‘ಸ್ವತಂತ್ರ’ ಭಾಗ್ಯ !

ಪರಶುರಾಮ ಭಾಸಗಿ ವಿಜಯಪುರರಾಷ್ಟ್ರೀಯ ಹಬ್ಬಗಳು ಬಂತೆಂದರೆ ಸಾಕು ಜೈಲು ಹಕ್ಕಿಗಳಲ್ಲಿ ಬಿಡುಗಡೆ ಆಸೆ ಚಿಗುರೊಡೆಯುತ್ತದೆ. ಅಂತೆಯೇ ಪ್ರಸಕ್ತ ಸಾಲಿನ ಆಗಸ್ಟ್ 15 ರಂದು ಸನ್ನಡತೆ ಆಧಾರದ ಮೇಲೆ ಕೆಲ ಕೈದಿಗಳು ಬಿಡುಗಡೆಗಾಗಿ ಕಾತರಗೊಂಡಿದ್ದರು. ಆದರೆ,…

View More ಜೈಲು ಹಕ್ಕಿಗಳಿಗಿಲ್ಲ ‘ಸ್ವತಂತ್ರ’ ಭಾಗ್ಯ !

ಶಾಲಾ ಮಕ್ಕಳ ಮೇಲೆ ಹಣ ಎಸೆದು ಅಮಾನತಾದ ಪೊಲೀಸ್​ ಅಧಿಕಾರಿ

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶಿಸುತ್ತಿದ್ದಾಗ ಕೃತ್ಯ ನಾಗ್ಪುರ: ಗಣರಾಜ್ಯೋತ್ಸವ ನಿಮಿತ್ತ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನರ್ತಿಸುತ್ತಿದ್ದ ಮಕ್ಕಳ ಮೇಲೆ ಹಣ ಎಸೆದ ಪೊಲೀಸ್​ ಹೆಡ್​ ಕಾನ್​ಸ್ಟೆಬಲ್​ ಒಬ್ಬ ಅಮಾನತುಗೊಂಡಿದ್ದಾನೆ. ಬಿವಾಪುರ್​ ಪೊಲೀಸ್​ ಠಾಣೆ…

View More ಶಾಲಾ ಮಕ್ಕಳ ಮೇಲೆ ಹಣ ಎಸೆದು ಅಮಾನತಾದ ಪೊಲೀಸ್​ ಅಧಿಕಾರಿ

ಕಲಕೇರಿಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ

ಹಾನಗಲ್ಲ: ಗಣರಾಜ್ಯೋತ್ಸವದ ಅಂಗವಾಗಿ ನಡೆಸಿದ್ದ ಧ್ವಜಾರೋಹಣವನ್ನು ಭಾನುವಾರವೂ ಕೆಳಗಿಳಿಸದೇ ರಾಷ್ಟ್ರಧ್ವಜಕ್ಕೆ ಅವಮಾನ ತೋರಿದ ಘಟನೆ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಶನಿವಾರ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ…

View More ಕಲಕೇರಿಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ

19 ಗ್ರಾಮದಲ್ಲಿ ನೈಸರ್ಗಿಕ ಕೃಷಿ ಪದ್ಧತಿ ಅನುಷ್ಠಾನ

<< ಧ್ವಜಾರೋಹಣ ನೆರವೇರಿಸಿ ಸಚಿವೆ ಡಾ.ಜಯಮಾಲ ಮಾಹಿತಿ>> ಉಡುಪಿ: ಜಿಲ್ಲೆಯ 19 ಗ್ರಾಮದ 456 ಹೆಕ್ಟೇರ್ ಪ್ರದೇಶ ವ್ಯಾಪ್ತಿಯಲ್ಲಿ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಪದ್ಧತಿ ಅನುಷ್ಠಾನಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ…

View More 19 ಗ್ರಾಮದಲ್ಲಿ ನೈಸರ್ಗಿಕ ಕೃಷಿ ಪದ್ಧತಿ ಅನುಷ್ಠಾನ

ಬೀದರ್ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್

ವಿಜಯವಾಣಿ ಸುದ್ದಿಜಾಲ ಬೀದರ್ ಸಿಎಂ ಎಚ್.ಡಿ. ಕುಮಾರಸ್ವಾಮಿ ಬೀದರ್ ಜಿಲ್ಲೆ ಬಗ್ಗೆ ಸಾಕಷ್ಟು ಕಾಳಜಿ ಹೊಂದಿದ್ದು, ನೀರಾವರಿ ಯೋಜನೆಗಳ ಅನುಷ್ಠಾನ, ಪ್ರವಾಸೋದ್ಯಮಕ್ಕೆ ಉತ್ತೇಜನ ಸೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಕೊಡುವುದಾಗಿ ಭರವಸೆ…

View More ಬೀದರ್ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್

ಎಲ್ಲರನ್ನೂ ಒಗ್ಗೂಡಿಸಿದ ದಿನವೇ ಗಣರಾಜ್ಯೋತ್ಸವ

ಚಾಮರಾಜನಗರ: ರಾಜ ಮಹಾರಾಜರು, ಪಾಳೇಗಾರರ ಆಸ್ಥಾನಗಳಾಗಿ ಹರಿದು ಹಂಚಿ ಹೋಗಿದ್ದ ಭಾರತ ದೇಶವನ್ನು ಒಗ್ಗೂಡಿಸಿದ ದಿನವೇ ಗಣರಾಜ್ಯೋತ್ಸವ ದಿನವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ…

View More ಎಲ್ಲರನ್ನೂ ಒಗ್ಗೂಡಿಸಿದ ದಿನವೇ ಗಣರಾಜ್ಯೋತ್ಸವ

ರೈತರ ಸಾಲದ ಹೊರೆ ತಗ್ಗಿಸಲು ಸರ್ಕಾರ ಬದ್ಧ

ವಿಜಯವಾಣಿ ಸುದ್ದಿಜಾಲ ಕಲಬುರಗಿರೈತರ ಸಾಲದ ಹೊರೆ ತಗ್ಗಿಸಲು ಸರ್ಕಾರ ಬದ್ಧವಾಗಿದ್ದು, ಜಿಲ್ಲೆಯ 2.21 ಲಕ್ಷ ರೈತರ ಸಾಲ ಮನ್ನಾ ಮಾಡಲು ಸರ್ಕಾರ ಸುಮಾರು 447 ಕೋಟಿಗೂ ಹೆಚ್ಚು ಅನುದಾನವನ್ನು ಸಂಬಂಧಿತ ವಾಣಿಜ್ಯ ಬ್ಯಾಂಕುಗಳಿಗೆ ಜಮೆ…

View More ರೈತರ ಸಾಲದ ಹೊರೆ ತಗ್ಗಿಸಲು ಸರ್ಕಾರ ಬದ್ಧ

ವಸತಿ ಯೋಜನೆಯಡಿ ಗಿರಿಜಿಲ್ಲೆ ಟಾಪರ್

ವಿಜಯವಾಣಿ ಸುದ್ದಿಜಾಲ ಯಾದಗಿರಿ ವಾಣಿಜ್ಯ ಬ್ಯಾಂಕ್ಗಳಲ್ಲಿ ರೈತರು ಮಾಡಿರುವ ಬೆಳೆ ಸಾಲವನ್ನು ಸರ್ಕಾರ ಮನ್ನಾ ಮಾಡಿದ್ದು, ರೈತರು ಸಂಬಂಧಪಟ್ಟ ಬ್ಯಾಂಕ್ ಶಾಖೆಗಳಿಗೆ ತೆರಳಿ ಸ್ವಯಂ ದೃಢೀಕರಣ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

View More ವಸತಿ ಯೋಜನೆಯಡಿ ಗಿರಿಜಿಲ್ಲೆ ಟಾಪರ್

ಪಕ್ಷಭೇದ ಮರೆತು ಅಭಿವೃದ್ಧಿಗೆ ಒಂದಾಗೋಣ

ವಿಜಯವಾಣಿ ಸುದ್ದಿಜಾಲ ಹಾವೇರಿ ಪಕ್ಷ, ಜಾತಿ, ಧರ್ಮದ ಭೇದ ಮರೆತು ನಾವೆಲ್ಲ ಜಿಲ್ಲೆಯ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹೇಳಿದರು. ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ…

View More ಪಕ್ಷಭೇದ ಮರೆತು ಅಭಿವೃದ್ಧಿಗೆ ಒಂದಾಗೋಣ

ತಲೆ ಕೆಳಗಾಗಿ ರಾಷ್ಟ್ರ ಧ್ವಜ ಹಾರಿಸಿದ್ದಕ್ಕೆ ಪ್ರತಿಭಟನೆ

ಬಾದಾಮಿ: ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 70ನೇ ಗಣರಾಜ್ಯೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಧ್ವಜಾರೋಹಣ ವೇಳೆ ರಾಷ್ಟ್ರ ಧ್ವಜವನ್ನು ತಲೆ ಕೆಳಗಾಗಿ ಹಾರಿಸಲಾಗಿದೆ. ರಾಷ್ಟ್ರ ಗೀತೆ ಪೂರ್ಣಗೊಂಡ ನಂತರ ಗಮನಿಸಿದ ಶಿಕ್ಷಕರು…

View More ತಲೆ ಕೆಳಗಾಗಿ ರಾಷ್ಟ್ರ ಧ್ವಜ ಹಾರಿಸಿದ್ದಕ್ಕೆ ಪ್ರತಿಭಟನೆ