ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರಲಿ
ಗುಂಡ್ಲುಪೇಟೆ: ರಾಷ್ಟ್ರೀಯ ಡೆಂೆ ದಿನಾಚರಣೆ ಅಂಗವಾಗಿ ಆರೋಗ್ಯ ಇಲಾಖೆ ವತಿಯಿಂದ ಶುಕ್ರವಾರ ಪಟ್ಟಣದ ಸರ್ಕಾರಿ ಕೈಗಾರಿಕಾ…
ವಿಜೃಂಭಣೆಯ ಸೋಮೇಶ್ವರಸ್ವಾಮಿ ಪಾರ್ವತಾಂಬ ರಥೋತ್ಸವ
ಗುಂಡ್ಲುಪೇಟೆ; ತಾಲೂಕಿನ ಕಂದೇಗಾಲ ಸಮೀಪದ ಸ್ಕಂದಗಿರಿ ಸೋಮೇಶ್ವರಸ್ವಾಮಿ ಪಾರ್ವತಾಂಬ ರಥೋತ್ಸವ ಸೋಮವಾರ ಸಾವಿರಾರು ಭಕ್ತರ ಜಯಘೋಷದ…
ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು
ಗುಂಡ್ಲುಪೇಟೆ: ತಾಲೂಕಿನ ಲಕ್ಕೂರು ಗೇಟ್ ಸಮೀಪ ವೇಗವಾಗಿ ಸಾಗುತಿದ್ದ ಕಾರು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ…
ಚಿಕ್ಕತುಪ್ಪೂರಿನಲ್ಲಿ ಬಸವ ಜಯಂತಿ ಆಚರಣೆ
ಗುಂಡ್ಲುಪೇಟೆ: ತಾಲೂಕಿನ ಚಿಕ್ಕತುಪ್ಪೂರು ಗ್ರಾಮದಲ್ಲಿ ಸೋಮವಾರ ರಾತ್ರಿ ಬಸವ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಅಂಗವಾಗಿ…
ಬಿಸಿಲಿನ ತಾಪ ತಾಳಲಾರದೆ ವನ್ಯಜೀವಿಗಳು ನೀರಿನ ಮೊರೆ
ಗುಂಡ್ಲುಪೇಟೆ: ತಾಲೂಕಿಗೆ ಸಮರ್ಪಕವಾಗಿ ಮಳೆ ಬೀಳದ ಪರಿಣಾಮ ದಿನೇ ದಿನೆ ತಾಪಮಾನ ಹೆಚ್ಚಾಗುತ್ತಿದ್ದು ಬಂಡೀಪುರದ ವನ್ಯಜೀವಿಗಳೂ…
ಯಡಹುಂಡಿಯಲ್ಲಿ ರೈತ ಸಂಘ, ಹಸಿರು ಸೇನೆ ಉದ್ಘಾಟನೆ
ಗುಂಡ್ಲುಪೇಟೆ: ತಾಲೂಕಿನ ಯಡಹುಂಡಿ ಗ್ರಾಮದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಆರಂಭಿಸಲಾಯಿತು.…
ಬೆಳೆ ವಿಮೆ ವ್ಯಾಪ್ತಿಗೆ ಬರಲಿ ಬಾಳೆ
ಗುಂಡ್ಲುಪೇಟೆ: ಇತ್ತೀಚೆಗೆ ಬೀಸಿದ ಗಾಳಿ ಸಹಿತ ಮಳೆಗೆ ಬಾಳೆ ಬೆಳೆ ನೆಲಕಚ್ಚಿದ್ದು, ಬೆಳೆಗಾರರನ್ನು ಅಕ್ಷರಶಃ ಸಂಕಷ್ಟಕ್ಕೆ…
ಗುಂಡ್ಲುಪೇಟೆಯಲ್ಲಿ ರೈತ ಸಂಘ ಪ್ರತಿಭಟನೆ
ಗುಂಡ್ಲುಪೇಟೆ: ಗೋಪಾಲಸ್ವಾಮಿಬೆಟ್ಟದಲ್ಲಿ ಮಲಯಾಳಂ ಚಿತ್ರದ ಶೂಟಿಂಗ್ ನಡೆಸಲು ಅವಕಾಶ ನೀಡಿದ ಅರಣ್ಯಾಧಿಕಾರಿಗಳ ಅಮಾನತಿಗೆ ಒತ್ತಾಯಿಸಿ ರೈತ…
ಗುಂಡ್ಲುಪೇಟೆ ಅಭಿವೃದ್ಧಿಗೆ ಮುಕ್ತ ಸಲಹೆಗಳನ್ನು ನೀಡಿ
ಗುಂಡ್ಲುಪೇಟೆ: ಬೆಳೆಯುತ್ತಿರುವ ಪಟ್ಟಣದ ಅಭಿವೃದ್ಧಿ ಮತ್ತು ಕುಂದುಕೊರತೆಗಳ ನಿವಾರಣೆಗೆ ಸಾರ್ವಜನಿಕರು ಮುಕ್ತ ಸಲಹೆ ನೀಡಬೇಕು ಎಂದು…
ಅಧಿಕಾರಿಗಳ ವಿರುದ್ಧ ಆಕ್ರೋಶ
ಗುಂಡ್ಲುಪೇಟೆ: ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯವೈಫಲ್ಯದ ವಿರುದ್ಧ ರೈತಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಗುರುವಾರ…