ರಸ್ತೆಗಳಿಗೆ ಡಾಂಬರೀಕರಣ ಮಾಡಿ

ಬಾಗಲಕೋಟೆ: ಗ್ರಾಮದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಡಾಂಬರೀಕರಣ ಮಾಡಬೇಕು ಎಂದು ಆಗ್ರಹಿಸಿ ಜಮಖಂಡಿ ತಾಲೂಕಿನ ಕೊಣ್ಣೂರ ಗ್ರಾಮಸ್ಥರು ಜಿಲ್ಲಾಡಳಿತ ಭವನ ಎದುರು ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು.…

View More ರಸ್ತೆಗಳಿಗೆ ಡಾಂಬರೀಕರಣ ಮಾಡಿ