ಮನೆ ದಾಖಲಾತಿ ಕೇಳಿದ್ದಕ್ಕೆ ಮಂಚಕ್ಕೆ ಕರೆದ ಆರೋಪ: ಗ್ರಾ.ಪಂ ಸದಸ್ಯನ ವಿರುದ್ಧ ಮಹಿಳೆ ದೂರು

ಮೈಸೂರು: ಮನೆಗೆ ಸಂಬಂಧಿಸಿದ ದಾಖಲಾತಿ ಕೇಳಿದ್ದಕ್ಕೆ ಮಂಚಕ್ಕೆ ಕರೆದನೆಂದು ಆರೋಪಿಸಿ ಗ್ರಾಮ ಪಂಚಾಯಿತಿ ಸದಸ್ಯನ ವಿರುದ್ಧ ಮಹಿಳೆಯೊಬ್ಬಳು ದೂರು ದಾಖಲಿಸಿರುವ ಘಟನೆ ನಡೆದಿದೆ. ಮೈಸೂರು ತಾಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಪಿ.ಲಿಂಗರಾಜು ವಿರುದ್ಧ…

View More ಮನೆ ದಾಖಲಾತಿ ಕೇಳಿದ್ದಕ್ಕೆ ಮಂಚಕ್ಕೆ ಕರೆದ ಆರೋಪ: ಗ್ರಾ.ಪಂ ಸದಸ್ಯನ ವಿರುದ್ಧ ಮಹಿಳೆ ದೂರು