ಕೋಲ್ಕತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಬೃಹತ್​ ಪ್ರತಿಭಟನೆ; ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆ ಮತ್ತು ಕಾರ್ಯಕರ್ತರ ಸಾವನ್ನು ಖಂಡಿಸಿ ಪಕ್ಷದ ಕಾರ್ಯಕರ್ತರು ಇಂದು ನಗರದಲ್ಲಿ ಬೃಹತ್​ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ…

View More ಕೋಲ್ಕತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಬೃಹತ್​ ಪ್ರತಿಭಟನೆ; ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ಕಾಂಗ್ರೆಸ್‌ – ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆ, ಓರ್ವ ವ್ಯಕ್ತಿ ಸಾವು

ಕೋಲ್ಕತಾ: ದೇಶಾದ್ಯಂತ ಮೂರನೇ ಹಂತದ ಮತದಾನ ಬಹುತೇಕ ಶಾಂತಿಯುತವಾಗಿ ನಡೆಯುತ್ತಿದ್ದರೆ ಇತ್ತ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ ಮತ್ತು ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಸಂಭವಿಸಿದ ಘರ್ಷಣೆಯಲ್ಲಿ 56 ವರ್ಷದ ಮತದಾರ ತೈರುಲ್‌ ಕಲಾಮ್‌ ಎಂಬಾತ…

View More ಕಾಂಗ್ರೆಸ್‌ – ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆ, ಓರ್ವ ವ್ಯಕ್ತಿ ಸಾವು

ಅಮಿತ್‌ ಷಾ ರೋಡ್‌ ಶೋ ವೇಳೆ ಬಿಜೆಪಿ – ಜೆಡಿಎಸ್‌ ಕಾರ್ಯಕರ್ತರ ನಡುವೆ ಘರ್ಷಣೆ

ತುಮಕೂರು: ಲೋಕಸಭಾ ಚುನಾವಣೆ ಅಂಗವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಇಂದು ತುಮಕೂರಿನಲ್ಲಿ ರೋಡ್​ ಶೋ ಕೈಗೊಂಡಿದ್ದು, ರೋಡ್‌ ಶೋ ವೇಳೆ ಘರ್ಷಣೆ ನಡೆದಿದೆ. ಟೌನ್ ಹಾಲ್‌ ಸರ್ಕಲ್​ನ ಮೈತ್ರಿ ಕಚೇರಿ ಮುಂಭಾಗದಲ್ಲಿ ಜೆಡಿಎಸ್‌…

View More ಅಮಿತ್‌ ಷಾ ರೋಡ್‌ ಶೋ ವೇಳೆ ಬಿಜೆಪಿ – ಜೆಡಿಎಸ್‌ ಕಾರ್ಯಕರ್ತರ ನಡುವೆ ಘರ್ಷಣೆ

ಚೈತ್ರಾ ಕುಂದಾಪುರಗೆ ಜಾಮೀನು

– ವಿಜಯವಾಣಿ ಸುದ್ದಿಜಾಲ ಪುತ್ತೂರು/ ಸುಳ್ಯ ಸುಬ್ರಹ್ಮಣ್ಯದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಹಿಂದು ಪರ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಜಾಮೀನು ಅರ್ಜಿಯನ್ನು ಪುತ್ತೂರು 5ನೇ ಜಿಲ್ಲಾಸತ್ರ ನ್ಯಾಯಾಲಯ ಸೋಮವಾರ ವಿಚಾರಣೆ…

View More ಚೈತ್ರಾ ಕುಂದಾಪುರಗೆ ಜಾಮೀನು

7 ಪ್ರಕರಣ ದಾಖಲು, 10 ಮಂದಿ ಬಂಧನ

ಉಡುಪಿಯಲ್ಲಿ ಭಾರತ್ ಬಂದ್ ಸಂದರ್ಭ ಬಿಜೆಪಿ-ಕಾಂಗ್ರೆಸ್ ಘರ್ಷಣೆ ವಿಜಯವಾಣಿ ಸುದ್ದಿಜಾಲ ಉಡುಪಿ ನಗರದಲ್ಲಿ ಸೋಮವಾರ ತೈಲ ಬೆಲೆ ಏರಿಕೆ ವಿರುದ್ಧ ನಡೆದ ಬಂದ್ ವೇಳೆ ಘರ್ಷಣೆ, ಲಾಠಿಚಾರ್ಜ್ ಸೇರಿದಂತೆ ವಿವಿಧ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ…

View More 7 ಪ್ರಕರಣ ದಾಖಲು, 10 ಮಂದಿ ಬಂಧನ

ವ್ಯಾಜ್ಯ ಬಿಡಿಸಲು ಹೋದ ವ್ಯಕ್ತಿ ಸಾವು

ಚಿತ್ರದುರ್ಗ: ತಾಲೂಕಿನ ಬಲ್ಲನಾಯಕನಹಟ್ಟಿಯಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ತಡೆಯಲು ಹೋದ ವ್ಯಕ್ತಿಯೊಬ್ಬ ಭಾನುವಾರ ಮೃತಪಟ್ಟಿದ್ದಾನೆ. ಸಣ್ಣಪಾಲಯ್ಯ(60) ಮೃತ ವ್ಯಕ್ತಿ. ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ 2 ಗುಂಪುಗಳ ನಡುವೆ ಶನಿವಾರ ನಡೆದ ಜಗಳ ವಿಕೋಪಕ್ಕೆ…

View More ವ್ಯಾಜ್ಯ ಬಿಡಿಸಲು ಹೋದ ವ್ಯಕ್ತಿ ಸಾವು

ಯಲ್ಲಾಪುರದಲ್ಲಿ ಬಿಗಿ ಬಂದೋಬಸ್ತ್

ಯಲ್ಲಾಪುರ: ಪಟ್ಟಣದ ನೂತನನಗರ ಜಡ್ಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಭಾನುವಾರ ಘರ್ಷಣೆ ನಡೆದ ಹಿನ್ನೆಲೆಯಲ್ಲಿ ಪೊಲೀಸರು ವ್ಯಾಪಕ ಬಂದೋಬಸ್ತ್ ಏರ್ಪಡಿಸಿದ್ದಾರೆ. ಹೆಚ್ಚುವರಿಯಾಗಿ ಡಿಆರ್ ಪೊಲೀಸ್ ಪಡೆ ನಿಯೋಜಿಸಲಾಗಿದ್ದು, ಪೊಲೀಸರು ಸ್ಥಳದಲ್ಲೇ…

View More ಯಲ್ಲಾಪುರದಲ್ಲಿ ಬಿಗಿ ಬಂದೋಬಸ್ತ್

ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿದ ಎರಡು ಕೋಮಿನ ಯುವಕರು

ಯಲ್ಲಾಪುರ: ಎರಡು ಕೋಮಿನ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಘರ್ಷಣೆ ನಡೆದು ಇಬ್ಬರು ಗಾಯಗೊಂಡ ಘಟನೆ ಪಟ್ಟಣದ ಜಡ್ಡಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಪಟ್ಟಣದ ಬೆಲ್ ರಸ್ತೆಯ ಸಂತೆ ಮಾರುಕಟ್ಟೆಯಲ್ಲಿ ಎರಡು ಕೋಮಿನ ಯುವಕರ…

View More ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿದ ಎರಡು ಕೋಮಿನ ಯುವಕರು