PHOTOS | ಬೆಳಗಾವಿ ಅಧಿವೇಶನದ ಕಲಾಪದಲ್ಲಿ ಬಿಸಿ ಬಿಸಿ ಚರ್ಚೆ

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬುಧವಾರದ ಕಲಾಪದ ವೇಳೆ ಆಡಳಿತ ಪಕ್ಷ ಮತ್ತು ವಿಪಕ್ಷ ಸದಸ್ಯರು ಚರ್ಚೆಯಲ್ಲಿ ಭಾಗವಹಿಸಿದ ಪರಿ…

View More PHOTOS | ಬೆಳಗಾವಿ ಅಧಿವೇಶನದ ಕಲಾಪದಲ್ಲಿ ಬಿಸಿ ಬಿಸಿ ಚರ್ಚೆ

ಮಹಿಳಾ ಮೀಸಲು ಜಾರಿಗೆ ಆಗ್ರಹಿಸಿ ಪಂಜಾಬ್​ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಚಂಡೀಗಢ (ಪಂಜಾಬ್): ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲು ಮಸೂದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತರಬೇಕೆಂದು ಒತ್ತಾಯಿಸಿ ಪಂಜಾಬ್​ನ ವಿಧಾನಸಭೆಯಲ್ಲಿ ಶನಿವಾರ ನಿರ್ಣಯ ಮಂಡಿಸಲಾಗಿದ್ದು, ಧ್ವನಿ ಮತದ ಮೂಲಕ ಅಂಗೀಕಾರವಾಗಿದೆ. ಪಂಜಾಬ್​ನ…

View More ಮಹಿಳಾ ಮೀಸಲು ಜಾರಿಗೆ ಆಗ್ರಹಿಸಿ ಪಂಜಾಬ್​ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಸಾಲಮನ್ನಾ ಎಲ್ಲ ಜಿಲ್ಲೆಗಳಲ್ಲೂ ಆರಂಭ

| ರುದ್ರಣ್ಣ ಹರ್ತಿಕೋಟೆ ಬೆಳಗಾವಿ: ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ನಿಲ್ಲದಿರುವುದರಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರ, ರಾಷ್ಟ್ರೀಕೃತ ಬ್ಯಾಂಕ್​ಗಳಲ್ಲಿ ಸಾಲಮನ್ನಾ ಮಾಡಿ ಋಣ ಪರಿಹಾರ ಪತ್ರ ನೀಡುವ ಯೋಜನೆಯನ್ನು ಶುಕ್ರವಾರದಿಂದ ಎಲ್ಲ ಜಿಲ್ಲೆಗಳಲ್ಲಿ ಜಾರಿಗೆ ತಂದಿದೆ.…

View More ಸಾಲಮನ್ನಾ ಎಲ್ಲ ಜಿಲ್ಲೆಗಳಲ್ಲೂ ಆರಂಭ

ಬರ ಪಟ್ಟಿಗೆ ಇನ್ನೂ 20 ತಾಲೂಕು!

ಬೆಳಗಾವಿ: ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಗೆ ಹೊಸದಾಗಿ 20 ತಾಲೂಕುಗಳನ್ನು ಸೇರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬರಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು ಸೇರಿದಂತೆ ಯಾವುದೇ ಲೋಪವಾದರೂ ಜಿಲ್ಲಾಧಿಕಾರಿಗಳನ್ನೇ ಹೊಣೆ ಮಾಡಲು ಕಂದಾಯ ಸಚಿವ ಆರ್.ವಿ.ದೇಶಪಾಂಡೆ…

View More ಬರ ಪಟ್ಟಿಗೆ ಇನ್ನೂ 20 ತಾಲೂಕು!

ಸಂಪುಟದಿಂದ ಕೈಬಿಟ್ಟರೂ ನಾನು ಒಪ್ಪಿಕೊಳ್ಳುತ್ತೇನೆ ಎಂದ ಜಮೀರ್‌ ಅಹಮದ್‌

ಬೆಳಗಾವಿ: ಸಂಪುಟ ವಿಸ್ತರಣೆಯು ಆಗುತ್ತದೆ. ಆ ಕುರಿತು ಯಾವುದೇ ಗೊಂದಲ ಇಲ್ಲ. ಸಂಪುಟದಿಂದ ನನ್ನನ್ನು ಕೈಬಿಟ್ಟರೂ ನಾನು ಒಪ್ಪಿಕೊಳ್ಳುತ್ತೇನೆ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, 22ಕ್ಕೆ ಸಂಪುಟ ವಿಸ್ತರಣೆ…

View More ಸಂಪುಟದಿಂದ ಕೈಬಿಟ್ಟರೂ ನಾನು ಒಪ್ಪಿಕೊಳ್ಳುತ್ತೇನೆ ಎಂದ ಜಮೀರ್‌ ಅಹಮದ್‌

ಬೆಳೆಸಾಲ ಮನ್ನಾ ನೀತಿ ವಿರುದ್ಧ ಆಕ್ಷೇಪಗಳ ಸುರಿಮಳೆ

ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಬೆಳೆ ಸಾಲಮನ್ನಾ ಯೋಜನೆ ಲಾಭವನ್ನು ಈತನಕ ಕೇವಲ 401 ರೈತರು ಪಡೆದಿದ್ದಾರೆ! ಈ ವಿಷಯವನ್ನು ಸಹಕಾರ ಸಚಿವ ಬಂಡೆಪ್ಪ ಖಾಶೆಂಪುರ ಅವರೇ ಬಹಿರಂಗಪಡಿಸಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ…

View More ಬೆಳೆಸಾಲ ಮನ್ನಾ ನೀತಿ ವಿರುದ್ಧ ಆಕ್ಷೇಪಗಳ ಸುರಿಮಳೆ

ಲೋಕಸಭೆಯಲ್ಲಿ ವಿಪಕ್ಷಗಳ ಗದ್ದಲ, ಕೋಲಾಹಲ: ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ನವದೆಹಲಿ: ಸಂಸತ್‌ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಉಭಯ ಸದನಗಳಲ್ಲೂ ವಿಪಕ್ಷಗಳು ಎಬ್ಬಿಸಿದ ಗದ್ದಲದಿಂದಾಗಿ ಉಭಯ ಸದನಗಳನ್ನು ನಾಳೆಗೆ ಮುಂದೂಡಲಾಯಿತು. ರಫೇಲ್ ಒಪ್ಪಂದ, ರಾಮಮಂದಿರ ನಿರ್ಮಾಣ, ಕಾವೇರಿ ನದಿ ನೀರಿನ ವಿಚಾರ ಸೇರಿದಂತೆ…

View More ಲೋಕಸಭೆಯಲ್ಲಿ ವಿಪಕ್ಷಗಳ ಗದ್ದಲ, ಕೋಲಾಹಲ: ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ಚಳಿಗಾಲ ಅಧಿವೇಶನ ಶುರು

ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ಮಂಗಳವಾರದಿಂದ ಆರಂಭಗೊಂಡಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ, ಮಾಜಿ ಸಚಿವ ಅನಂತಕುಮಾರ್ ಸೇರಿ ಇತ್ತೀಚೆಗೆ ನಿಧನ ಹೊಂದಿದ ಹಲವು ಗಣ್ಯರಿಗೆ ಲೋಕಸಭೆ…

View More ಚಳಿಗಾಲ ಅಧಿವೇಶನ ಶುರು

ಶಿಕ್ಷಕರಿಗೆ ವಿಶೇಷ ವಾರ್ಷಿಕ ವೇತನ ಬಡ್ತಿ ಇಲ್ಲ

ಬೆಳಗಾವಿ: 12 ಸಾವಿರ ಶಿಕ್ಷಕರಿಗೆ ವಿಶೇಷ ವಾರ್ಷಿಕ ವೇತನ ಬಡ್ತಿಯಲ್ಲಿ ಉಂಟಾಗಿರುವ ಅನ್ಯಾಯ ಕುರಿತ ವಿಜಯವಾಣಿ ವಿಶೇಷ ವರದಿ ವಿಧಾನಪರಿಷತ್​ನಲ್ಲಿ ಪ್ರತಿಧ್ವನಿಸಿತು. ಶೂನ್ಯ ವೇಳೆ ಬಿಜೆಪಿಯ ಅರುಣ ಶಹಾಪುರ ವಿಷಯ ಪ್ರಸ್ತಾಪಿಸಿ, ರಾಜ್ಯದ ಪ್ರೌಢಶಾಲೆಯ…

View More ಶಿಕ್ಷಕರಿಗೆ ವಿಶೇಷ ವಾರ್ಷಿಕ ವೇತನ ಬಡ್ತಿ ಇಲ್ಲ

10 ಗಂಟೆ ತ್ರಿಫೇಸ್ ವಿದ್ಯುತ್

ಬೆಳಗಾವಿ: ಚಳಿಗಾಲದ ಅಧಿವೇಶನದ 2ನೇ ದಿನ ರಾಜ್ಯದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ದಿನದ ಹತ್ತು ತಾಸು ತ್ರಿಫೇಸ್ ವಿದ್ಯುತ್ ನೀಡಬೇಕೆಂಬ ಪ್ರತಿಪಕ್ಷ ನಾಯಕರ ಸಲಹೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಹಮತ ವ್ಯಕ್ತಪಡಿಸಿದ್ದು, ಈ ಸಂಬಂಧ…

View More 10 ಗಂಟೆ ತ್ರಿಫೇಸ್ ವಿದ್ಯುತ್