ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ

ಚಳ್ಳಕೆರೆ: ಬೇಸಿಗೆ ಆರಂಭಕ್ಕೂ ಮುನ್ನವೇ ತಾಲೂಕಿನ ಯಾವ ಗ್ರಾಮದಲ್ಲೂ ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗ್ರತೆ ವಹಿಸಬೇಕೆಂದು ಶಾಸಕ ಟಿ. ರಘುಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ…

View More ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ