ಡ್ರಾಪಿನ್ ವಾರಿಯರ್ಸ್ ಚಾಂಪಿಯನ್

ಹುಬ್ಬಳ್ಳಿ: 3ನೇ ಆವೃತ್ತಿಯ ಹುಬ್ಬಳ್ಳಿ ಪ್ರೀಮಿಯರ್ ಲೀಗ್ (ಎಚ್​ಪಿಎಲ್) ಜ್ಯೂನಿಯರ್ ಕ್ರಿಕೆಟ್ ಟೂರ್ನಿಯಲ್ಲಿ ಡ್ರಾಪಿನ್ ವಾರಿಯರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಮಂಗಳವಾರ ರಾಜನಗರ ಕೆಎಸ್​ಸಿಎ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡ್ರಾಪಿನ್, ಎಲೈಟ್…

View More ಡ್ರಾಪಿನ್ ವಾರಿಯರ್ಸ್ ಚಾಂಪಿಯನ್

ಕಬಡ್ಡಿ ಕ್ರೀಡೆ ಆರೋಗ್ಯಕ್ಕೆ ಸಹಕಾರಿ

ವಿಜಯಪುರ: ಕಬಡ್ಡಿ ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ ಎಂದು ವಿಜಯಪುರ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಬಂಡೆಪ್ಪ ತೇಲಿ ಹೇಳಿದರು. ನಗರದ ಸಿಕ್ಯಾಬ್ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ…

View More ಕಬಡ್ಡಿ ಕ್ರೀಡೆ ಆರೋಗ್ಯಕ್ಕೆ ಸಹಕಾರಿ

ಕಾವೇರಿ ಕಾಲೇಜು ತಂಡ ಚಾಂಪಿಯನ್

ಗೋಣಿಕೊಪ್ಪಲು: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಅಂತರ್ ಕಾಲೇಜು ಹಾಕಿ ಟೂರ್ನಿಯಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜು ತಂಡ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. ಫೈನಲ್ ಪಂದ್ಯದಲ್ಲಿ ಬೆಂಗಳೂರು ಆಕ್ಸ್‌ಫರ್ಡ್ ಕಾಲೇಜು ತಂಡದ ವಿರುದ್ಧ…

View More ಕಾವೇರಿ ಕಾಲೇಜು ತಂಡ ಚಾಂಪಿಯನ್

ಲಕ್ಕೊಳ್ಳಿಯ ಚಿರತೆ ‘ಸಿಮಿ’

ಮುಂಡಗೋಡ: ಅದೊಂದು ಪುಟ್ಟ ಗ್ರಾಮ. ಆದರೆ, ಇಲ್ಲಿ ಹುಟ್ಟಿ ಬೆಳೆದ ಬಾಲೆ ತನ್ನ ಪರಿಶ್ರಮದಿಂದ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಿದ್ದಾಳೆ. ಹೌದು, ಇದು ಮುಂಡಗೋಡ ತಾಲೂಕಿನ ಚವಡಳ್ಳಿ ಗ್ರಾಪಂ ವ್ಯಾಪ್ತಿಯ ಲಕ್ಕೊಳ್ಳಿ ಗ್ರಾಮದ ವಿದ್ಯಾರ್ಥಿನಿ ಎನ್.ಎಸ್. ಸಿಮಿಯ ಯಶೋಗಾಥೆ.…

View More ಲಕ್ಕೊಳ್ಳಿಯ ಚಿರತೆ ‘ಸಿಮಿ’

ರಾಷ್ಟ್ರಮಟ್ಟದ ಅಂಗವಿಕಲರ ಕಬಡ್ಡಿ ಕರ್ನಾಟಕ ಚಾಂಪಿಯನ್

ವಿಜಯವಾಣಿ ಸುದ್ದಿಜಾಲ ಮಂಗಳೂರು ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ಮುಕ್ತಾಯಗೊಂಡ ಎರಡು ದಿನಗಳ ಅಂಗವಿಕರ (ಪುರುಷರು) ಪ್ರಥಮ ರಾಷ್ಟ್ರೀಯ ಮಟ್ಟದ ಕಬಡ್ಡಿಯಲ್ಲೇ ಕರ್ನಾಟಕ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್‌ನಲ್ಲಿ ಕನಾರ್ಟಕ ಎದರು ಪರಾಜಯಗೊಂಡ ಮಹಾರಾಷ್ಟ್ರ…

View More ರಾಷ್ಟ್ರಮಟ್ಟದ ಅಂಗವಿಕಲರ ಕಬಡ್ಡಿ ಕರ್ನಾಟಕ ಚಾಂಪಿಯನ್

ವಾರ್ಷಿಕ ಮುಕ್ತ ಗಾಲ್ಫ್ ಚಾಂಪಿಯನ್‌ಶಿಪ್‌ಗೆ ಚಾಲನೆ

ಮೈಸೂರು: ಸೈಕಲ್ ಪ್ಯೂರ್ ಅಗರಬತ್ತೀಸ್‌ನ ತಯಾರಕರಾದ ಎನ್.ಆರ್. ಸಮೂಹದಿಂದ ನಗರದ ಜಯಚಾಮರಾಜ ಒಡೆಯರ್ ಗಾಲ್ಫ್ ಕ್ಲಬ್‌ನಲ್ಲಿ ಆಯೋಜಿಸಿದ್ದ ವಾರ್ಷಿಕ ಮುಕ್ತ ಗಾಲ್ಫ್ ಚಾಂಪಿಯನ್‌ಶಿಪ್‌ಗೆ ಎನ್. ಆರ್. ಗ್ರೂಪ್‌ನ ಪಾಲುದಾರರಾದ ಅರ್ಜುನ್ ರಂಗಾ ಚಾಲನೆ ನೀಡಿದರು.…

View More ವಾರ್ಷಿಕ ಮುಕ್ತ ಗಾಲ್ಫ್ ಚಾಂಪಿಯನ್‌ಶಿಪ್‌ಗೆ ಚಾಲನೆ

ಸಿಎಆರ್ ತಂಡಕ್ಕೆ ಚಾಂಪಿಯನ್ ಪಟ್ಟ

ಹುಬ್ಬಳ್ಳಿ: ಕಾರವಾರ ರಸ್ತೆ ಹಳೇ ಸಿಎಆರ್ ಮೈದಾನದಲ್ಲಿ ಮೂರು ದಿನಗಳವರೆಗೆ ನಡೆದ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮೀಷನರೇಟ್​ನ ವಾರ್ಷಿಕ ಕ್ರೀಡಾಕೂಟದಲ್ಲಿ ಸಿಎಆರ್ ತಂಡ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡರೆ, ದಕ್ಷಿಣ ಉಪ ವಿಭಾಗ ರನ್ನರ್ ಅಪ್…

View More ಸಿಎಆರ್ ತಂಡಕ್ಕೆ ಚಾಂಪಿಯನ್ ಪಟ್ಟ

ಡಿಎಆರ್ ತಂಡ ಚಾಂಪಿಯನ್

ಗದಗ: ನಗರದ ಕೆ.ಎಚ್. ಪಾಟೀಲ ಜಿಲ್ಲಾ ಮೈದಾನದಲ್ಲಿ ಕಳೆದ ಮೂರು ದಿನಗಳ ಕಾಲ ಜರುಗಿದ ಜಿಲ್ಲಾ ಪೊಲೀಸ್ ಕ್ರೀಡಾಕೂಟದಲ್ಲಿ ಡಿಎಆರ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು. ಪುರುಷರ ವಿಭಾಗದಲ್ಲಿ ಪ್ರಶಾಂತ ಕಂಚೇರ ಹಾಗೂ ಮಹಿಳಾ ವಿಭಾಗದಲ್ಲಿ…

View More ಡಿಎಆರ್ ತಂಡ ಚಾಂಪಿಯನ್

ಇಂದಿನಿಂದ ಹಾಕಿ ವಿಶ್ವಕಪ್

ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಸುಮಾರು 47 ವರ್ಷಗಳ ಇತಿಹಾಸವಿರುವ ಪುರುಷರ ಪ್ರತಿಷ್ಠಿತ ಹಾಕಿ ವಿಶ್ವಕಪ್ ಟೂರ್ನಿಗೆ ಕಳಿಂಗಾ ಸ್ಟೇಡಿಯಂನಲ್ಲಿ ಬುಧವಾರ ಚಾಲನೆ ಸಿಗಲಿದೆ. 14ನೇ ಆವೃತ್ತಿಯ ಟೂರ್ನಿಗೆ ಆತಿಥ್ಯವಹಿಸಿಕೊಂಡಿರುವ 1 ಬಾರಿಯ ಚಾಂಪಿಯನ್ ಭಾರತ…

View More ಇಂದಿನಿಂದ ಹಾಕಿ ವಿಶ್ವಕಪ್

ಬೆಳಗಾವಿ, ಮಂಗಳೂರು, ಚಾಂಪಿಯನ್

ಗದಗ: ಕಳೆದ ಎರಡು ದಿನಗಳಿಂದ ಜರುಗಿದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜ್ ವಿದ್ಯಾರ್ಥಿಗಳ ಕುಸ್ತಿ ಪಂದ್ಯಾವಳಿಯಲ್ಲಿ ಬಾಲಕರ ಫ್ರೀ ಸ್ಟೈಲ್​ನಲ್ಲಿ 28 ಅಂಕ ಗಳಿಸಿದ ಬೆಳಗಾವಿ, ಗ್ರೀಕೋ ರೋಮನ್ ಸ್ಟೈಲ್​ನಲ್ಲಿ 23 ಅಂಕ ಗಳಿಸಿದ ಚಿಕ್ಕೋಡಿ ಹಾಗೂ…

View More ಬೆಳಗಾವಿ, ಮಂಗಳೂರು, ಚಾಂಪಿಯನ್