ಕಸ್ತೂರು ಬಂಡಿಜಾತ್ರೆ ಸಂಭ್ರಮ

ಚಾಮರಾಜನಗರ: ತಾಲೂಕಿನ ಕಸ್ತೂರು ಗ್ರಾಮದಲ್ಲಿ ಭಾನುವಾರ ಪ್ರಸಿದ್ಧ ‘23 ಹಳ್ಳಿಗಳ ದೊಡ್ಡಮ್ಮತಾಯಿ ಬಂಡಿಜಾತ್ರೆ’ಯ ಸಂಭ್ರಮ ಮೇಳೈಸಿತ್ತು. ಮರಿಯಾಲ, ಕೆಲ್ಲಂಬಳ್ಳಿ, ಭೋಗಾಪುರ, ಬಸವನಪುರ, ಹೊನ್ನೇಗೌಡನಹುಂಡಿ, ಆನಹಳ್ಳಿ, ಮೂಕನಹಳ್ಳಿ, ಸಪ್ಪಯ್ಯನಪುರ, ಚಿಕ್ಕಹೊಮ್ಮ, ದೊಡ್ಡಹೊಮ್ಮ, ತೊರವಳ್ಳಿ, ಕಲ್ಲಹಳ್ಳಿ, ಮರಿಯಾಲದಹುಂಡಿ,…

View More ಕಸ್ತೂರು ಬಂಡಿಜಾತ್ರೆ ಸಂಭ್ರಮ

ಗ್ಲುಕೋಸ್ ಬಾಟಲ್​ ಬದಲಾಯಿಸಿದ್ದ ಸೆಕ್ಯುರಿಟಿ ಗಾರ್ಡ್‌ ಸಸ್ಪೆಂಡ್‌

ಚಾಮರಾಜನಗರ: ವೈದ್ಯರು ಹಾಗೂ ನರ್ಸ್​ ಇಲ್ಲದ ವೇಳೆ ರೋಗಿಯೊಬ್ಬರ ಗ್ಲುಕೋಸ್ ಬಾಟಲಿಯನ್ನು ಬದಲಾಯಿಸಿದ್ದ ಭದ್ರತಾ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಸೆಕ್ಯುರಿಟಿ ಗಾರ್ಡ್‌ ಗ್ಲುಕೋಸ್‌ ಬದಲಾಯಿಸಿದ್ದು ಸರಿಯಲ್ಲ ಎಂದು ಆಸ್ಪತ್ರೆ ಆಡಳಿತ ಮಂಡಳಿಯು ಸತೀಶ್‌ನ್ನು ಸೆಕ್ಯೂರಿಟಿ…

View More ಗ್ಲುಕೋಸ್ ಬಾಟಲ್​ ಬದಲಾಯಿಸಿದ್ದ ಸೆಕ್ಯುರಿಟಿ ಗಾರ್ಡ್‌ ಸಸ್ಪೆಂಡ್‌

ಅಂತಿಮ ಹಂತದಲ್ಲಿದ್ದ ರೋಗಿಯ ಗ್ಲುಕೋಸ್ ಬಾಟಲ್​ ಬದಲಾಯಿಸಿ ಸಮಯ ಪ್ರಜ್ಞೆ ಮೆರೆದ ಸೆಕ್ಯುರಿಟಿ ಗಾರ್ಡ್‌

ಅಗತ್ಯ ಪ್ರಮಾಣದಲ್ಲಿ ವೈದ್ಯರು, ನರ್ಸ್​ಗಳಿದ್ದರೂ ನಿರ್ಲಕ್ಷ್ಯ ಎಂದು ಸಾರ್ವಜನಿಕರ ಆಕ್ರೋಶ ಚಾಮರಾಜನಗರ: ವೈದ್ಯರು ಹಾಗೂ ನರ್ಸ್​ ಇಲ್ಲದ ವೇಳೆ ಅಂತಿಮ ಹಂತದಲ್ಲಿದ್ದ ರೋಗಿಯೊಬ್ಬರ ಗ್ಲುಕೋಸ್ ಬಾಟಲಿಯನ್ನು ಬದಲಾಯಿಸುವ ಮೂಲಕ ಭದ್ರತಾ ಸಿಬ್ಬಂದಿಯೊಬ್ಬರು ಸಮಯ ಪ್ರಜ್ಞೆ…

View More ಅಂತಿಮ ಹಂತದಲ್ಲಿದ್ದ ರೋಗಿಯ ಗ್ಲುಕೋಸ್ ಬಾಟಲ್​ ಬದಲಾಯಿಸಿ ಸಮಯ ಪ್ರಜ್ಞೆ ಮೆರೆದ ಸೆಕ್ಯುರಿಟಿ ಗಾರ್ಡ್‌

ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ

ಚಾಮರಾಜನಗರ: ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜ.8 ಮತ್ತು 9 ರಂದು ಕರೆ ನೀಡಿರುವ 2 ದಿನಗಳ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಜಿಲ್ಲೆಯಲ್ಲಿ ಮಂಗಳವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಗುಂಡ್ಲುಪೇಟೆ, ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ,…

View More ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ

ಸುಳವಾಡಿ ವಿಷ ಪ್ರಸಾದ ದುರಂತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ಪರಿಹಾರ ಧನ ಮಂಜೂರು

ಚಾಮರಾಜನಗರ/ಮೈಸೂರು: ಸುಳ್ವಾಡಿ ಮಾರಮ್ಮ ದೇವಾಲಯ ವಿಷ ಪ್ರಸಾದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ಧನವನ್ನು ಮಂಜೂರು ಮಾಡಿದೆ. ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 2 ಲಕ್ಷ ರೂ. ಹಾಗೂ ಅಸ್ವಸ್ಥಗೊಂಡು ತೀವ್ರ…

View More ಸುಳವಾಡಿ ವಿಷ ಪ್ರಸಾದ ದುರಂತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ಪರಿಹಾರ ಧನ ಮಂಜೂರು

ಸುಳವಾಡಿ ದುರಂತ: ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಮರಾಜನಗರ: ಸುಳವಾಡಿ ವಿಷ ಪ್ರಸಾದ ಸೇವನೆ ದುರಂತಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಜ.16ರ ವರೆಗೆ ವಿಸ್ತರಿಸಲಾಗಿದೆ. ಮೈಸೂರಿನ ಕಾರಾಗೃಹದಲ್ಲಿದ್ದ ನಾಲ್ವರು ಆರೋಪಿಗಳಾದ ಸಾಲೂರು ಮಠದ ಕಿರಿಯ ಸ್ವಾಮೀಜಿ ಆಗಿದ್ದ ಇಮ್ಮಡಿ ಮಹದೇವ…

View More ಸುಳವಾಡಿ ದುರಂತ: ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಅರ್ಥಹೀನ ಆಚರಣೆಗಳಿಂದ ಹೊರಬನ್ನಿ

ಚಾಮರಾಜನಗರ: ಅಂಬೇಡ್ಕರ್ ಅವರನ್ನು ಅನುಸರಿಸದಿದ್ದರೆ ಶೋಷಿತರ ಉದ್ಧಾರ ಸಾಧ್ಯವಿಲ್ಲ ಎಂದು ತಿ.ನರಸೀಪುರ ನಳಂದ ಬುದ್ಧ ವಿಹಾರದ ಬೋಧಿರತ್ನ ಬಂತೇಜಿ ಹೇಳಿದರು. ಸಮತಾ ಸೈನಿಕ ದಳದ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಹಳೇ ಕೆಡಿಪಿ ಸಭಾಂಗಣದಲ್ಲಿ…

View More ಅರ್ಥಹೀನ ಆಚರಣೆಗಳಿಂದ ಹೊರಬನ್ನಿ

ಜಯಕರ್ನಾಟಕ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ

ಚಾಮರಾಜನಗರ: ಮೇಕೆದಾಟು ಹಾಗೂ ಮಹದಾಯಿ ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಜಯಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆಯಲ್ಲಿ…

View More ಜಯಕರ್ನಾಟಕ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ

ಮುಜರಾಯಿ ಇಲಾಖೆಗೆ ಮಾರಮ್ಮ ದೇವಾಲಯ

ಚಾಮರಾಜನಗರ: ವಿಷಮಿಶ್ರಿತ ಪ್ರಸಾದ ಸೇವಿಸಿ 17 ಜನರು ಸಾವಿಗೀಡಾದ ಪ್ರಕರಣದ ಸುಳವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯವನ್ನು ರಾಜ್ಯ ಸರ್ಕಾರ ತನ್ನ ವಶಕ್ಕೆ ಪಡೆದಿದೆ ಎಂದು ಮುಜರಾಯಿ ಖಾತೆ ಸಚಿವ ರಾಜಶೇಖರ ಪಾಟೀಲ್ ಘೊಷಿಸಿದ್ದಾರೆ. ವಿಷಮಿಶ್ರಿತ…

View More ಮುಜರಾಯಿ ಇಲಾಖೆಗೆ ಮಾರಮ್ಮ ದೇವಾಲಯ

ಕೇಬಲ್ ಕಾರ್​ನಲ್ಲಿ ಗಗನಚುಕ್ಕಿ-ಭರಚುಕ್ಕಿ ಕಣ್ತುಂಬಿಕೊಳ್ಳಿ!

| ಗಿರೀಶ ಗರಗ ಬೆಂಗಳೂರು: ರಾಜ್ಯದ ಪ್ರವಾಸಿ ತಾಣಗಳನ್ನು ಮತ್ತಷ್ಟು ಆಕರ್ಷಣೀಯ ವನ್ನಾಗಿಸಲು ಪ್ರವಾಸೋದ್ಯಮ ಇಲಾಖೆ ಹಲವು ಯೋಜನೆ ಗಳನ್ನು ರೂಪಿಸುತ್ತಿದೆ. ಸಾಹಸ ಕ್ರೀಡೆಗಳಿಗೆ ಅವಕಾಶವಿರುವೆಡೆ ವಿವಿಧ ಪ್ರವಾಸಿ ಚಟುವಟಿಕೆ ಆರಂಭಿಸಲು ಸಿದ್ಧತೆ ನಡೆಸಲಾಗು…

View More ಕೇಬಲ್ ಕಾರ್​ನಲ್ಲಿ ಗಗನಚುಕ್ಕಿ-ಭರಚುಕ್ಕಿ ಕಣ್ತುಂಬಿಕೊಳ್ಳಿ!