Tag: ಚಿತ್ರದುರ್ಗ

ಪೋಕ್ಸೋ ಪ್ರಕರಣ, ಬಾಲ್ಯವಿವಾಹ ಪಿಡುಗು ಹೋಗಲಾಡಿಸಿ

ಚಿತ್ರದುರ್ಗ: ಜಿಲ್ಲೆಯಲ್ಲೂ ಸಾಮಾಜಿಕ ಪಿಡುಗಾಗಿರುವ ಬಾಲ್ಯವಿವಾಹ, ಪೋಕ್ಸೋ ಪ್ರಕರಣ ಸಂಪೂರ್ಣ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸೋಣ…

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಿ

ಚಿತ್ರದುರ್ಗ: ಪೇಮೆಂಟ್ ಸೀಟ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೂ ವಸತಿ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಅಂಬೇಡ್ಕರ್…

ನಿಸ್ವಾರ್ಥ ಸೇವೆ ಮುಖ್ಯ

ಚಿತ್ರದುರ್ಗ: ಹಿರಿಯ ನಾಗರಿಕರು, ಅಂಗವಿಕಲರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ತಲುಪಿಸುವಲ್ಲಿ ನಿಸ್ವಾರ್ಥ ಸೇವೆ ಅತಿ ಮುಖ್ಯ…

ಗ್ರಾಪಂ ಉಪಾಧ್ಯಕ್ಷರ ಆಯ್ಕೆ

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಪಂ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಗ್ರಾಮದ…

ಒಳಮೀಸಲು ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಚಿತ್ರದುರ್ಗ: ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಬಣ),…

ಕೌಶಲ ಬದುಕಿಗೆ ದಾರಿ ದೀಪ

ಚಿತ್ರದುರ್ಗ: ವಿದ್ಯಾರ್ಥಿ ಸಮೂಹಕ್ಕೆ ಪಠ್ಯದ ಜೊತೆಗೆ ಕೌಶಲ ಕಲಿಸುವ ಕಾರ್ಯ ಶಾಲೆಗಳಲ್ಲಿ ಪರಿಣಾಮಕಾರಿಯಾಗಿ ಆಗಬೇಕು. ಇದು…

ನಗರ ವಿಸ್ತರಣೆಯಿಂದ ಉದ್ಯೋಗ ಸೃಷ್ಟಿ

ಚಿತ್ರದುರ್ಗ: ಅಭಿವೃದ್ಧಿ ಯೋಜನೆಗಳೊಂದಿಗೆ ಕೋಟೆನಗರಿ ವಿಸ್ತರಣೆಗೆ ಕ್ರಮವಹಿಸಿದಾಗ ಉದ್ಯೋಗಗಳು ಸೃಷ್ಟಿಯಾಗಲಿವೆ. ಆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ…

ಅಪಘಾತ ನಿಯಂತ್ರಿಸಲು ನಿಯಮ ಪಾಲಿಸಿ

ಚಿತ್ರದುರ್ಗ: ವಾಹನ ಸವಾರರೆಲ್ಲರೂ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಿದಲ್ಲಿ ಅಪಘಾತ ನಿಯಂತ್ರಿಸಬಹುದು ಎಂದು ಪ್ರಾದೇಶಿಕ ಸಾರಿಗೆ…

ಕಲಿಕಾ ಮಟ್ಟ ಪರಿಗಣಿಸಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ

ಚಿತ್ರದುರ್ಗ: ನಗರ, ಪಟ್ಟಣಗಳಿಗೆ ಸೀಮಿತವಾಗದೆ, ಗ್ರಾಮೀಣ ವಿದ್ಯಾರ್ಥಿಗಳ ಕಲಿಕಾ ಮಟ್ಟ ಪರಿಗಣಿಸಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ…

ಜಿಲ್ಲೆಯ 21 ಕಡೆ ವಿದ್ಯುತ್ ಉಪಕೇಂದ್ರಗಳ ನಿರ್ಮಾಣ

ಚಿತ್ರದುರ್ಗ: ಜಿಲ್ಲೆಯ ಆರು ತಾಲೂಕಿನ ಹಲವು ವಿದ್ಯುತ್ ವಿತರಣಾ ಕೇಂದ್ರಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಹೀಗಾಗಿ…