ನೀರು ಹರಿಸುವಂತೆ ಒತ್ತಾಯ

ವಿಜಯಪುರ: ಚಿಮ್ಮಲಗಿ ಏತ ನೀರಾವರಿ ಕಾಲುವೆಗಳ ಮೂಲಕ ಗ್ರಾಮಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ವಿವಿಧ ಗ್ರಾಮಸ್ಥರು ಶುಕ್ರವಾರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ದೇವರ ಹಿಪ್ಪರಗಿ ತಾಲೂಕಿನ ಇಂಗಳಗಿ, ಮುಳಸಾವಳಗಿ, ಹರನಾಳ ಹಾಗೂ…

View More ನೀರು ಹರಿಸುವಂತೆ ಒತ್ತಾಯ

ಚಿಮ್ಮಲಗಿ ಏತ ನೀರಾವರಿ ಕಾಮಗಾರಿ ಪ್ರಾರಂಭಿಸಿ

ವಿಜಯಪುರ : ಚಿಮ್ಮಲಗಿ ಏತ ನೀರಾವರಿ ಕಾಮಗಾರಿ ಸ್ಥಗಿತಗೊಂಡಿದ್ದು, ಬಾಕಿ ಉಳಿದ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸುವಂತೆ ಆಗ್ರಹಿಸಿ ವಿವಿಧ ಗ್ರಾಮಸ್ಥರು ಸೋಮವಾರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದಾಗಿ ಚಿಮ್ಮಲಗಿ…

View More ಚಿಮ್ಮಲಗಿ ಏತ ನೀರಾವರಿ ಕಾಮಗಾರಿ ಪ್ರಾರಂಭಿಸಿ

ಮೃತರ ಕುಟುಂಬಕ್ಕೆ ಸಹಾಯ ಧನ

ಆಲಮಟ್ಟಿ: ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ಬಿದ್ದು ಮೃತಪಟ್ಟ ಚಿಮ್ಮಲಗಿ ಭಾಗ-1ರ ನಿವಾಸಿ ಮಂಜುನಾಥ ಯಲ್ಲಪ್ಪ ಕೋಲಾರ ಹಾಗೂ ಸಂತೋಷ ಶಿವಪ್ಪ ಚವಡಾಪುರ ಕುಟುಂಬಕ್ಕೆ ಸಚಿವ ಶಿವಾನಂದ ಪಾಟೀಲರ ಪರವಾಗಿ ಅವರ ಪುತ್ರಿ ಸಂಯುಕ್ತಾ ಪಾಟೀಲ…

View More ಮೃತರ ಕುಟುಂಬಕ್ಕೆ ಸಹಾಯ ಧನ

ಅತ್ಯಾಚಾರ, ಕೊಲೆ ಆರೋಪಿ ಬಂಧನ

ವಿಜಯಪುರ: ಕಳೆದೊಂದು ವಾರದ ಹಿಂದೆ ನಿಡಗುಂದಿ ಠಾಣೆ ವ್ಯಾಪ್ತಿಯ ಜಮೀನೊಂದರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಮ್ಮಲಗಿ ತಾಂಡಾದ ಶಿವಾನಂದ ಚಂದು ಲಮಾಣಿ (35) ಎಂಬಾತ ಬಂಧಿತ ಆರೋಪಿ.…

View More ಅತ್ಯಾಚಾರ, ಕೊಲೆ ಆರೋಪಿ ಬಂಧನ

ರಸ್ತೆ ಸಂಚಾರ ತಡೆದು ಪ್ರತಿಭಟನೆ

ಬಸವನಬಾಗೇವಾಡಿ: ತಾಲೂಕಿನ ಚಿಮ್ಮಲಗಿ ಗ್ರಾಮದ ಭಾಗ 2 ಎಲ್​ಟಿಯಲ್ಲಿ ಬುದ್ಧಿಮಾಂಧ್ಯ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಕರ್ನಾಟಕ ಬಂಜಾರ ಸೇವಾ ಸಂಘದ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್…

View More ರಸ್ತೆ ಸಂಚಾರ ತಡೆದು ಪ್ರತಿಭಟನೆ

ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ ದಾಖಲು

ಆಲಮಟ್ಟಿ: ಅಪ್ರಾಪ್ತ, ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಸೋಮವಾರ ತಡರಾತ್ರಿ ದೂರು ದಾಖಲಾಗಿದೆ. ರಾತ್ರಿಯಿಂದಲೆ ಇಡೀ ಗ್ರಾಮ ಹಾಗೂ ಶವ ಪರೀಕ್ಷೆ ನಡೆಸುವ ನಿಡಗುಂದಿ ಸರ್ಕಾರಿ ಆಸ್ಪತ್ರೆ…

View More ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ ದಾಖಲು

ಕಾಣೆಯಾದ ಬಾಲಕಿ ಶವವಾಗಿ ಪತ್ತೆ

ಆಲಮಟ್ಟಿ: ಚಿಮ್ಮಲಗಿ ಭಾಗ-2 ಪುನರ್ವಸತಿ ಕೇಂದ್ರದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಶಂಕೆ ಮೂಡಿದೆ. ಭಾನುವಾರ ಕಾಣೆಯಾಗಿದ್ದ 12 ವರ್ಷದ ಬಾಲಕಿ ಸೋಮವಾರ ಜಮೀನೊಂದರಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಾಲಕಿ ಶವ ನಗ್ನವಾಗಿತ್ತಲ್ಲದೆ ಮೈಮೇಲೆ…

View More ಕಾಣೆಯಾದ ಬಾಲಕಿ ಶವವಾಗಿ ಪತ್ತೆ

ಜಮೀನಿಗೆ ನುಗ್ಗಿದ ಕಾಲುವೆ ನೀರು

ಆಲಮಟ್ಟಿ: ಚಿಮ್ಮಲಗಿ ಏತ ನೀರಾವರಿ ಯೋಜನೆಯ ಸಂಯುಕ್ತ ಕಾಲುವೆಯಲ್ಲಿನ ವಿತರಣಾ ಕಾಲುವೆ ನೀರು ಓವರ್​ಫ್ಲೋ ಆಗಿ ಅಕ್ಕಪಕ್ಕದ ಜಮೀನಿಗೆ ನುಗ್ಗುತ್ತಿದೆ. ವಿತರಣಾ ಕಾಲುವೆ ಸಂಖ್ಯೆ 2ರ 3.100 ಕಿ.ಮೀ. ರಲ್ಲಿ ಕಾಲುವೆಗೆ ನೀರು ಬಿಟ್ಟಾಗ ನೀರು…

View More ಜಮೀನಿಗೆ ನುಗ್ಗಿದ ಕಾಲುವೆ ನೀರು