ಮಾರ್ಚಲ್ಲಿ ಮುಹೂರ್ತ

ಬೆಂಗಳೂರು: ಮುಂಬರುವ ಲೋಕಸಭಾ ಮಹಾಸಮರದ ಮುಹೂರ್ತ ವನ್ನು ಮಾರ್ಚ್ ಮೊದಲ ವಾರದಲ್ಲಿ ಪ್ರಕಟಿಸುವ ಸುಳಿವು ನೀಡಿರುವ ಕೇಂದ್ರ ಚುನಾವಣಾ ಆಯೋಗ, ಈ ಸಂಬಂಧ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ನರೇಂದ್ರ ಮೋದಿ ಸರ್ಕಾರದ…

View More ಮಾರ್ಚಲ್ಲಿ ಮುಹೂರ್ತ

ಈ ಬಾರಿಯ ಚುನಾವಣೆಯಲ್ಲಿ ವಿವಿಪ್ಯಾಟ್​ಗಳ ಬಳಕೆ: ಸಂಜೀವ್ ಕುಮಾರ್​

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಇವಿಎಂಗಳ ಜತೆಗೆ ವಿವಿಪ್ಯಾಟ್​ಗಳ ಬಳಕೆ ಮಾಡಲಾಗುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್​ ತಿಳಿಸಿದರು. ಚುನಾವಣಾ ಆಯೋಗದಿಂದ ಚುನಾವಣೆ ದಿನಾಂಕ ನಿಗದಿಯಾದ ಬೆನ್ನಲ್ಲೇ…

View More ಈ ಬಾರಿಯ ಚುನಾವಣೆಯಲ್ಲಿ ವಿವಿಪ್ಯಾಟ್​ಗಳ ಬಳಕೆ: ಸಂಜೀವ್ ಕುಮಾರ್​

ಸರ್ಕಾರಿ ವಾಹನ ಬಳಸಿ ನೀತಿ ಸಂಹಿತೆ ಉಲ್ಲಂಘಿಸಿದ ಸಚಿವ ರುದ್ರಪ್ಪ ಲಮಾಣಿ

ಹಾವೇರಿ: ಚುನಾವಣಾ ನೀತಿ ಸಂಹಿತೆ ಜಾರಿ ಬಳಿಕವೂ ಸಚಿವ ರುದ್ರಪ್ಪ ಲಮಾಣಿ ಸರ್ಕಾರಿ ವಾಹನ ಬಳಕೆ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಜವಳಿ ಮತ್ತು ಮುಜರಾಯಿ ಸಚಿವರಾಗಿರುವ ಲಮಾಣಿ ಹಾವೇರಿ ನಗರದ ತಮ್ಮ‌ ನಿವಾಸದಿಂದ…

View More ಸರ್ಕಾರಿ ವಾಹನ ಬಳಸಿ ನೀತಿ ಸಂಹಿತೆ ಉಲ್ಲಂಘಿಸಿದ ಸಚಿವ ರುದ್ರಪ್ಪ ಲಮಾಣಿ

ಮೆಗಾ ಡೇರಿ ಉದ್ಘಾಟಿಸದೆ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರು ಏರಿದ ಸಿಎಂ

ಚಿಕ್ಕಬಳ್ಳಾಪುರ: ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸುತ್ತಿದ್ದಂತೆ ಜಿಲ್ಲೆಯಲ್ಲಿ ಮೆಗಾ ಡೇರಿ ಉದ್ಘಾಟನೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ತೆರಳದೆ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ತೆರಳಿದರು. ಜಿಲ್ಲೆಯ…

View More ಮೆಗಾ ಡೇರಿ ಉದ್ಘಾಟಿಸದೆ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರು ಏರಿದ ಸಿಎಂ

ಚುನಾವಣೆಗೆ ಎಲ್ಲಾ ರೀತಿಯಲ್ಲಿ ಬಿಜೆಪಿ ಸಿದ್ಧ: ಜಗದೀಶ್​ ಶೆಟ್ಟರ್

ಹುಬ್ಬಳ್ಳಿ: ಚುನಾವಣಾ ದಿನಾಂಕ ಪ್ರಕಟ ಮಾಡಿರುವುದು ಸ್ವಾಗತಾರ್ಹ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷ ಸಂಘಟನೆಯ ಕುರಿತು ಸಾಕಷ್ಟು ಚಿಂತನೆ ಮಾಡಲಾಗಿದೆ. ಚುನಾವಣೆಗೆ ಎಲ್ಲಾ ರೀತಿಯಲ್ಲಿ…

View More ಚುನಾವಣೆಗೆ ಎಲ್ಲಾ ರೀತಿಯಲ್ಲಿ ಬಿಜೆಪಿ ಸಿದ್ಧ: ಜಗದೀಶ್​ ಶೆಟ್ಟರ್

ಈ ಬಾರಿ ಜೆಡಿಎಸ್​ ಅಧಿಕಾರಕ್ಕೆ ಬರುವುದು ಖಚಿತ: ಕುಮಾರಸ್ವಾಮಿ

ಮೈಸೂರು: ಮೇ 12ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ನಿಗದಿಯಾದ ಹಿನ್ನೆಲೆ ಚುನಾವಣಾ ದಿನಾಂಕವನ್ನು ಮಾಜಿ ಸಿಎಂ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದೇನೆ. ರಾಷ್ಟ್ರೀಯ ಪಕ್ಷಗಳ…

View More ಈ ಬಾರಿ ಜೆಡಿಎಸ್​ ಅಧಿಕಾರಕ್ಕೆ ಬರುವುದು ಖಚಿತ: ಕುಮಾರಸ್ವಾಮಿ

ಸ್ವಂತ ಶಕ್ತಿಯಿಂದ ಮತ್ತೆ ಅಧಿಕಾರಕ್ಕೆ ಬರುತ್ತೇವೆ: ಪರಮೇಶ್ವರ್​

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್​ ಅವರು ಒಂದೇ ಹಂತದಲ್ಲಿ ಚುನಾವಣೆ ನಡೆಸುವ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ನಾವು ಎರಡು…

View More ಸ್ವಂತ ಶಕ್ತಿಯಿಂದ ಮತ್ತೆ ಅಧಿಕಾರಕ್ಕೆ ಬರುತ್ತೇವೆ: ಪರಮೇಶ್ವರ್​

ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್​: ಮೇ 12 ರಂದು ಮತದಾನ, ಮೇ 15 ಮತ ಎಣಿಕೆ

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 12 ರಂದು ಮತದಾನ ನಡೆದು ಮೇ 15 ರಂದು ಮತಎಣಿಕೆ ನಡೆಯಲಿದೆ. ಕೇಂದ್ರ…

View More ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್​: ಮೇ 12 ರಂದು ಮತದಾನ, ಮೇ 15 ಮತ ಎಣಿಕೆ

ವಿಧಾನಸಭೆ ಚುನಾವಣೆ ದಿನಾಂಕ ಇಂದು ಪ್ರಕಟ ಸಾಧ್ಯತೆ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಮುಹೂರ್ತ ಫಿಕ್ಸ್ ಆಗುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗ ಚುನಾವಣೆಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇಂದು…

View More ವಿಧಾನಸಭೆ ಚುನಾವಣೆ ದಿನಾಂಕ ಇಂದು ಪ್ರಕಟ ಸಾಧ್ಯತೆ

ವಿಧಾನಸಭೆ ಚುನಾವಣೆ ದಿನಾಂಕ ಮಾರ್ಚ್ 21 ರಂದು ಘೋಷಣೆ ಸಾಧ್ಯತೆ

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಇದರ ಬೆನ್ನಲ್ಲೇ ಮಾರ್ಚ್​​ 21ಕ್ಕೆ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಕೇಂದ್ರ ಚುನಾವಣಾ ಆಯೋಗ ಬುಧವಾರ…

View More ವಿಧಾನಸಭೆ ಚುನಾವಣೆ ದಿನಾಂಕ ಮಾರ್ಚ್ 21 ರಂದು ಘೋಷಣೆ ಸಾಧ್ಯತೆ