ಅವ್ಯವಸ್ಥೆ, ಗೊಂದಲಕ್ಕೆ ಸಾಕ್ಷಿಯಾದ ಜಂಬೂ ಸವಾರಿ

ಮೈಸೂರು: ಈ ಹಿಂದಿನ ಸಂಪ್ರದಾಯವನ್ನು ಮುರಿದ ದಸರಾ ಜಂಬೂಸವಾರಿ ಮೆರವಣಿಗೆಯೂ ಅವ್ಯವಸ್ಥೆ, ಗೊಂದಲಕ್ಕೂ ಸಾಕ್ಷಿಯಾಯಿತು. ಅರ್ಜುನ ಹೊತ್ತ ಅಂಬಾರಿಯಲ್ಲಿ ಪ್ರತಿಷ್ಠಾಪಿತ ನಾಡದೇವಿ ಚಾಮುಂಡೇಶ್ವರಿ ದೇವಿಗೆ ಮುಖ್ಯಮಂತ್ರಿ ಪುಷ್ಪಾರ್ಚನೆ ಮಾಡುವ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡುವುದು…

View More ಅವ್ಯವಸ್ಥೆ, ಗೊಂದಲಕ್ಕೆ ಸಾಕ್ಷಿಯಾದ ಜಂಬೂ ಸವಾರಿ

ಜಂಬೂ ಸವಾರಿಗೆ ಹರಿದು ಬಂದ ಜನಸಾಗರ

ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವದ ಆಕರ್ಷಣೆಯ ಕೇಂದ್ರ ಬಿಂದು ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು ಶುಕ್ರವಾರ ಸಾಂಸ್ಕೃತಿಕ ನಗರಿಯತ್ತ ಜನಸಾಗರವೇ ಹರಿದು ಬಂತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡಿದರು. ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ಜನರು…

View More ಜಂಬೂ ಸವಾರಿಗೆ ಹರಿದು ಬಂದ ಜನಸಾಗರ

ಕಣ್ಮನ ಸೆಳೆದ ಸ್ತಬ್ಧಚಿತ್ರಗಳು

ಮೈಸೂರು: ಜಂಬೂಸವಾರಿ ಮೆರವಣಿಗೆಯಲ್ಲಿ ನಾಡಿನ ಕಲೆ, ಸಂಸ್ಕೃತಿ, ಸಿರಿವಂತಿಕೆಯನ್ನು ಬಿಂಬಿಸುವ ಸ್ತಬ್ಧಚಿತ್ರ ಮೆರವಣಿಗೆ ಎಲ್ಲರ ಕಣ್ಮನ ತಣಿಸಿತು. ಈ ಬಾರಿ ಪ್ರಕೃತಿ, ದೇವಸ್ಥಾನ ಮತ್ತು ಇತಿಹಾಸಕ್ಕೆ ಸಂಬಂಧಿಸಿದ ಹೆಚ್ಚಿನ ಸ್ತಬ್ಧಚಿತ್ರಗಳು ಗಮನಸೆಳೆದವು. ಬಾಗಲಕೋಟೆ ಜಿಲ್ಲೆ- ‘ಪಟ್ಟದಕಲ್ಲು-ಕಾಯಕವೇ…

View More ಕಣ್ಮನ ಸೆಳೆದ ಸ್ತಬ್ಧಚಿತ್ರಗಳು

ಜಂಬೂಸವಾರಿ: ಸಿಎಂ ಎಚ್​ಡಿಕೆಯಿಂದ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ

ಮೈಸೂರು: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರು ಶುಭಕುಂಭ ಲಗ್ನದಲ್ಲಿ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿಶ್ವವಿಖ್ಯಾತ ಜಂಬೂಸವಾರಿ ವಿಧಿವತ್ತಾದ ಚಾಲನೆ ನೀಡಿದರು. 750 ಕೆ.ಜಿ. ಚಿನ್ನದ ಅಂಬಾರಿಯಲ್ಲಿ ನಾಡಿನ…

View More ಜಂಬೂಸವಾರಿ: ಸಿಎಂ ಎಚ್​ಡಿಕೆಯಿಂದ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ

ನಂದಿ ಧ್ವಜಕ್ಕೆ ಸಿಎಂರಿಂದ ಪೂಜೆ; ಜಂಬೂ ಸವಾರಿಗೆ ಚಾಲನೆ

ಮೈಸೂರು: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಎಚ್​. ಡಿ. ಕುಮಾರಸ್ವಾಮಿ ಅವರು ಐತಿಹಾಸಿಕ ಜಂಬೂ ಸವಾರಿಗೆ ಚಾಲನೆ ನೀಡಿದರು. ಮಧ್ಯಾಹ್ನ 2.30 ರಿಂದ 3.16 ರೊಳಗಿನ ಶುಭ ಕುಂಭ ಲಗ್ನದಲ್ಲಿ ಸಿಎಂ…

View More ನಂದಿ ಧ್ವಜಕ್ಕೆ ಸಿಎಂರಿಂದ ಪೂಜೆ; ಜಂಬೂ ಸವಾರಿಗೆ ಚಾಲನೆ

ನಾಡಿನೆಲ್ಲೆಡೆ ವಿಜಯದಶಮಿ ಸಡಗರ: ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ!

ಮೈಸೂರು: ಸಾವಿರ ಸಾವಿರ ಜನಸ್ತೋಮದ ನಡುವೆ ಗಾಂಭೀರ್ಯದಿಂದ ಸಾಗುವ ಗಜಪಡೆ. ಆನೆಯ ಮೇಲಿನ ಅಂಬಾರಿಯಲ್ಲಿ ಕುಳಿತ ತಾಯಿ ಚಾಮುಂಡೇಶ್ವರಿಯನ್ನು ನೋಡುತ್ತಿದ್ದಂತೆ ಧನ್ಯೋಷ್ಮಿ ಎಂಬ ಭಾವ. ಈ ಸಂಭ್ರಮ ಸಡಗರದ ಕ್ಷಣಗಳಿಗೆಲ್ಲ ಕ್ಷಣಗಣನೆ ಶುರುವಾಗಿದೆ. ಹೌದು,…

View More ನಾಡಿನೆಲ್ಲೆಡೆ ವಿಜಯದಶಮಿ ಸಡಗರ: ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ!

ಜಂಬೂ ಸವಾರಿಯಲ್ಲಿ ಗಾಂಭೀರ್ಯದಿಂದ ಸಾಗುವ ಆನೆಗಳ ತೂಕದಲ್ಲಿ ಭಾರಿ ವ್ಯತ್ಯಾಸ!

ಮೈಸೂರು: ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಜಂಬೂಸವಾರಿಯಲ್ಲಿ ಪಾಲ್ಗೊಂಡಿರುವ ಬಹುತೇಕ ಆನೆಗಳು ತಮ್ಮ ದೇಹ ತೂಕವನ್ನ ಹೆಚ್ಚಿಸಿಕೊಂಡಿವೆ. ಮೈಸೂರಿಗೆ ಬರುವುದಕ್ಕೂ ಮೊದಲೇ ಗಜಪಡೆಯಲ್ಲಿದ್ದ ತೂಕಕ್ಕೂ ಈಗಿರುವ ತೂಕಕ್ಕೂ ಭಾರಿ ವ್ಯತ್ಯಾಸ ಕಂಡುಬಂದಿದೆ. ಕ್ಯಾಪ್ಟನ್…

View More ಜಂಬೂ ಸವಾರಿಯಲ್ಲಿ ಗಾಂಭೀರ್ಯದಿಂದ ಸಾಗುವ ಆನೆಗಳ ತೂಕದಲ್ಲಿ ಭಾರಿ ವ್ಯತ್ಯಾಸ!

ದಸರಾ ಜಂಬೂಸವಾರಿ ಮುನ್ನವೇ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಪರಮೇಶ್ವರ್

ಮೈಸೂರು: ಮೈಸೂರು ದಸರಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಿರ್ಹಸಲ್‌ ಹೆಸರಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ಅವರು ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಪ್ರತೀ ವರ್ಷ ಜಂಬೂಸವಾರಿ ವೇಳೆ ಮಾತ್ರ ನಂದಿಧ್ವಜ ಪೂಜೆ ಮತ್ತು…

View More ದಸರಾ ಜಂಬೂಸವಾರಿ ಮುನ್ನವೇ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಪರಮೇಶ್ವರ್