ಹಳ್ಳಿಗಳ ಕುಡಿವ ನೀರಿನ ಸಮಸ್ಯೆ ಸರಿಪಡಿಸಿ

ನಾಯಕನಹಟ್ಟಿ: ಗ್ರಾಮೀಣ ಪ್ರದೇಶಗಳ ಕುಡಿವ ನೀರಿನ ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಸತ್ಯಭಾಮಾ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಎಸ್.ಟಿ.ಎಸ್.ಆರ್. ವಿದ್ಯಾಸಂಸ್ಥೆ ಆವರಣದಲ್ಲಿ ಬುಧವಾರ ನಡೆದ ಹೋಬಳಿ ಮಟ್ಟದ ಜನಸಂಪರ್ಕ ಸಭೆಯ…

View More ಹಳ್ಳಿಗಳ ಕುಡಿವ ನೀರಿನ ಸಮಸ್ಯೆ ಸರಿಪಡಿಸಿ

ಮುಳುಗಡೆ ಸಮಸ್ಯೆ ಬಗೆಹರಿಸಲು ಬದ್ಧ

ಕಲಾದಗಿ: ಬೀಳಗಿ ಮತಕ್ಷೇತ್ರ ವ್ಯಾಪ್ತಿಯಲ್ಲಿನ ಕಲಾದಗಿ ಸೇರಿ ಎಲ್ಲ ಗ್ರಾಮಗಳ ಮುಳುಗಡೆ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಅವರನ್ನು ಒಪ್ಪಿಸಿ ಸರ್ಕಾರ ಮಟ್ಟದಲ್ಲಿ ಆಗಬೇಕಾದ ಕೆಲಸ ಮಾಡಿಸುವ ಜವಾಬ್ದಾರಿ ನನ್ನದು. ಅದಕ್ಕೆ ಪೂರಕವಾಗಿ ಭೂಸ್ವಾಧೀನಕ್ಕೆ…

View More ಮುಳುಗಡೆ ಸಮಸ್ಯೆ ಬಗೆಹರಿಸಲು ಬದ್ಧ

ನಿರಂತರ ನೀರು ಯೋಜನೆಗೆ ರು. 750 ಕೋಟಿ

ಕಲಬುರಗಿ: ವಿಶ್ವ ಬ್ಯಾಂಕ್ ಸಹಯೋಗದಲ್ಲಿ ಮಹಾನಗರಕ್ಕೆ ನಿರಂತರ ಕುಡಿವ ನೀರು ಪೂರೈಸುವ ಯೋಜನೆಗೆ 750 ಕೋಟಿ ರೂ. ಬಿಡುಗಡೆ ಮಾಡಿದ್ದು, ಶೀಘ್ರವೇ ಟೆಂಡರ್ ಕರೆದು ಕಾಮಗಾರಿ ಆರಂಭಿಸುವುದಾಗಿ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಹೇಳಿದರು.…

View More ನಿರಂತರ ನೀರು ಯೋಜನೆಗೆ ರು. 750 ಕೋಟಿ

ಜನರನ್ನು ಸತಾಯಿಸುವ ಪ್ರವೃತ್ತಿ ಬಿಡಿ

ಅರಕಲಗೂಡು: ಜನರನ್ನು ಸತಾಯಿಸುವ ಪ್ರವೃತ್ತಿಯನ್ನು ಅಧಿಕಾರಿಗಳು ಬೆಳೆಸಿಕೊಳ್ಳಬಾರದು ಎಂದು ಶಾಸಕ ಎ.ಟಿ.ರಾಮಸ್ವಾಮಿ ಸಲಹೆ ನೀಡಿದರು. ಪಟ್ಟಣದ ಶಿಕ್ಷಕರ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಜನಸಂಪರ್ಕ ಸಭೆಗೆ ಚಾಲನೆ ನೀಡಿ ಮಾತನಾಡಿ, ಜನರು ತಮ್ಮ ಕೆಲಸಕ್ಕಾಗಿ ಕಚೇರಿಗಳಿಗೆ…

View More ಜನರನ್ನು ಸತಾಯಿಸುವ ಪ್ರವೃತ್ತಿ ಬಿಡಿ

ಕೆಲಸದಲ್ಲಿ ನಿರ್ಲಕ್ಷ್ಯ ತೋರಿದರೆ ಎತ್ತಂಗಡಿ

ಅರಸೀಕೆರೆ: ಅಧಿಕಾರಿಗಳು ಸಾರ್ವಜನಿಕರ ಕೆಲಸದ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದರೆ ಎತ್ತಂಗಡಿ ಅನಿವಾರ್ಯ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಎಚ್ಚರಿಸಿದರು. ತಾಲೂಕು ಆಡಳಿತದ ವತಿಯಿಂದ ನಗರದ ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತ ನಾಡಿದರು.…

View More ಕೆಲಸದಲ್ಲಿ ನಿರ್ಲಕ್ಷ್ಯ ತೋರಿದರೆ ಎತ್ತಂಗಡಿ

ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ

ರಾಮನಗರ: ಆಡಳಿತ ಯಂತ್ರವನ್ನು ಜನರಿಗೆ ಮತ್ತಷ್ಟು ಹತ್ತಿವಾಗಿಸುವ ನಿಟ್ಟಿನಲ್ಲಿ ಹೋಬಳಿ ಮಟ್ಟದಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಮಾಗಡಿ ಕ್ಷೇತ್ರದ ಶಾಸಕ ಎ.ಮಂಜುನಾಥ್ ಹೇಳಿದರು. ತಾಲೂಕಿನ ಬಿಡದಿ ವ್ಯಾಪ್ತಿಯ ಬೈರಮಂಗಲ ಸರ್ಕಾರಿ ಕಾಲೇಜಿನ ಆವರಣದಲ್ಲಿ…

View More ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ

3 ದಿನದೊಳಗೇ ಇ-ಖಾತೆ ಅರ್ಜಿ ವಿಲೇವಾರಿಯಾಗಲಿ

ರಾಮನಗರ: ಇ-ಖಾತೆ ನೀಡಲು ರೈತರನ್ನು ಸುಮ್ಮನೆ ಕಚೇರಿಗೆ ಅಲೆಸಿ ಕಿರಿಕಿರಿ ಉಂಟುಮಾಡುವ ಪ್ರವೃತ್ತಿಯನ್ನು ಅಧಿಕಾರಿಗಳು ಬಿಡಬೇಕು ಎಂದು ಮಾಗಡಿ ಕ್ಷೇತ್ರದ ಶಾಸಕ ಎ.ಮಂಜುನಾಥ್ ಹೇಳಿದರು. ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೂಟಗಲ್ ಮತ್ತು…

View More 3 ದಿನದೊಳಗೇ ಇ-ಖಾತೆ ಅರ್ಜಿ ವಿಲೇವಾರಿಯಾಗಲಿ

ಚಳ್ಳಕೆರೆಯಲ್ಲಿ ಜನಸಂಪರ್ಕ ಸಭೆ

ಚಳ್ಳಕೆರೆ: ಕೈ ಮುಗಿದು ಬೇಡುತ್ತೇವೆ, ನಮಗೆ ಸಕಾಲಕ್ಕೆ ಪಿಂಚಣಿ ದೊರೆಯುವಂತೆ ಮಾಡಿ ಎಂದು ತಾಲೂಕಿನ ಗುಡಿಹಳ್ಳಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ವಯೋವೃದ್ಧರು ಅಳಲು ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ತಹಸೀಲ್ದಾರ್ ಎಂ. ಮಲ್ಲಿಕಾರ್ಜುನ್, ಪಿಂಚಣಿ ವಿಳಂಬವಾಗುತ್ತಿರುವುದು…

View More ಚಳ್ಳಕೆರೆಯಲ್ಲಿ ಜನಸಂಪರ್ಕ ಸಭೆ

ಎಸ್ಪಿ ಎದುರು ಸಮಸ್ಯೆ ಸುರಿಮಳೆ

ಚಾಮರಾಜನಗರ: ನಗರ ವ್ಯಾಪ್ತಿಯಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಿ, ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ, ಹೆಲ್ಮೆಟ್ ಕಡ್ಡಾಯಗೊಳಿಸಿ, ಸಿಸಿ ಕ್ಯಾಮರಾ ಅಳವಡಿಸಿ, ಕೆಟ್ಟಿರುವ ಸಿಗ್ನಲ್ ಲೈಟ್ ಸರಿಪಡಿಸಿ, ಪಟ್ಟಣದಿಂದ ಹೊರಗೆ ವಾಹನಗಳ ತಪಾಸಣೆ ಮಾಡಿ. ನಗರದ…

View More ಎಸ್ಪಿ ಎದುರು ಸಮಸ್ಯೆ ಸುರಿಮಳೆ

ಜನಸಂಪರ್ಕ ಸಭೆಯಲ್ಲಿ ದೂರುಗಳ ಸುರಿಮಳೆ

ಹನೂರು: ಪಟ್ಟಣದ ಸೆಸ್ಕ್ ಉಪವಿಭಾಗದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಹಲವು ದೂರುಗಳು ಕೇಳಿ ಬಂದವು. ರೈತ ಸಂಘದ ಹನೂರು ಘಟಕಾಧ್ಯಕ್ಷ ಚಂಗಡಿ ಕರಿಯಪ್ಪ ಮಾತನಾಡಿ, ಕ್ಷೇತ್ರದ ಕೆಲವು ಗ್ರಾಮಗಳಿಗೆ ನಿರಂತರ ಜ್ಯೋತಿ…

View More ಜನಸಂಪರ್ಕ ಸಭೆಯಲ್ಲಿ ದೂರುಗಳ ಸುರಿಮಳೆ