ಸ್ಮಶಾನಗಳ ಮಾಹಿತಿ ನೀಡಿ

ಮಾಗಡಿ: ತಾಲೂಕಿನ ಗ್ರಾಪಂ ವ್ಯಾಪ್ತಿಯಲ್ಲಿರುವ ಸ್ಮಶಾನಗಳ ಬಗ್ಗೆ ಕಡ್ಡಾಯವಾಗಿ ಸರ್ವೆ ಇಲಾಖೆಯ ಎಡಿಎಲ್​ಆರ್ ಅವರು ವರದಿ ತಯಾರಿಸಿ ಮಾಹಿತಿ ನೀಡಬೇಕು.ಸ್ಮಶಾನಕ್ಕೆ ಜಾಗ ಗುರುತಿಸಿ ಗ್ರಾಮಗಳಿಗೆ ಹಸ್ತಾಂತರ ಆಗಲೇಬೇಕಿದೆ ಎಂದು ಶಾಸಕ ಎ.ಮಂಜುನಾಥ್ ಅಧಿಕಾರಿಗಳಿಗೆ ತಾಕೀತು…

View More ಸ್ಮಶಾನಗಳ ಮಾಹಿತಿ ನೀಡಿ

ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ

ವಿಜಯವಾಣಿ ಸುದ್ದಿಜಾಲ ಹುಮನಾಬಾದ್ಬಿಸಿಲಿನ ತಾಪಮಾನ ಹೆಚ್ಚಾಗಿದ್ದರಿಂದ ಜನ ಮತ್ತು ಜಾನುವಾರುಗಳಿಗೆ ಎಲ್ಲೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪುರ ಅಧಿಕಾರಿಗಳಿಗೆ ಸೂಚಿಸಿದರು. ಚಾಂಗಲೇರಾ ದೇವಸ್ಥಾನ…

View More ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ

ಅಹವಾಲುಗಳಿಗೆ ದನಿಯಾದ ಜನಸ್ಪಂದನ ಸಭೆ

ದಾವಣಗೆರೆ: ಜಿಲ್ಲಾಡಳಿತ ಭವನದಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜನಸ್ಪಂದನ ಸಭೆ, ವಿವಿಧ ಅಹವಾಲುಗಳಿಗೆ ದನಿಯಾಯಿತು. ಪಾಲಿಕೆಯ ದ್ವಿತೀಯ ದರ್ಜೆ ಸಹಾಯಕರೊಬ್ಬರು ಅಕ್ರಮವಾಗಿ ಉಚಿತ ನಿವೇಶನ ಪಡೆದಿದ್ದಾರೆ. ಕೆಪಿಎಂಇ ನಿಯಮಾವಳಿ…

View More ಅಹವಾಲುಗಳಿಗೆ ದನಿಯಾದ ಜನಸ್ಪಂದನ ಸಭೆ

ಸಾಲ ಪಾವತಿಗೆ ರೈತರನ್ನು ಸತಾಯಿಸಬೇಡಿ

ಯಾದಗಿರಿ: ಸಾಲದ ವಿಚಾರವಾಗಿ ಬ್ಯಾಂಕ್ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ಬ್ಯಾಂಕ್ ಅಧಿಕಾರಿಗಳು ರೈತರ ಮೇಲೆ ಒತ್ತಡ ಹಾಕಿ, ಅವರನ್ನು ಬಲಿಪಶು ಮಾಡಕೂಡದು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಸೂಚನೆ ನೀಡಿದರು. ಮಂಗಳವಾರ…

View More ಸಾಲ ಪಾವತಿಗೆ ರೈತರನ್ನು ಸತಾಯಿಸಬೇಡಿ

ಸಮಸ್ಯೆಗೆ ಸ್ಪಂದಿಸದಿದ್ದರೆ ಸಹಿಸಲ್ಲ

ಚಿಟಗುಪ್ಪ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದೆ ನಿರ್ಲಕ್ಷ ವಹಿಸುವುದನ್ನು ಸಹಿಸಲಾಗದು ಎಂದು ಪ್ರಭಾರಿ ಸಹಾಯಕ ಆಯುಕ್ತ ಡಾ.ನಾಗರಾಜ ಎಲ್. ಖಡಕ್ ಎಚ್ಚರಿಕೆ ನೀಡಿದ್ದಾರೆ. ತಹಸಿಲ್ ಕಚೇರಿ ಆವರಣದಲ್ಲಿ ಶನಿವಾರ ಚಿಟಗುಪ್ಪ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರ…

View More ಸಮಸ್ಯೆಗೆ ಸ್ಪಂದಿಸದಿದ್ದರೆ ಸಹಿಸಲ್ಲ

ಜನರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

ರಟ್ಟಿಹಳ್ಳಿ: ದಾಖಲಾತಿಗಳ ತಿದ್ದುಪಡಿ ಸೇರಿ ಅಗತ್ಯ ಕಾರ್ಯಗಳನ್ನು ಶೀಘ್ರ ಕೈಗೊಳ್ಳುವ ಮೂಲಕ ಗ್ರಾಮಸ್ಥರಿಗೆ ಸಮರ್ಪಕವಾಗಿ ಪಹಣಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಸೂಚಿಸಿದರು. ತಾಲೂಕಿನ ಹುಲ್ಲತ್ತಿ…

View More ಜನರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

ಜಿಲ್ಲಾಡಳಿತದ ಜನಸ್ಪಂದನಕ್ಕೆ ಉತ್ತಮ ಸ್ಪಂದನೆ, ಸಾರ್ವಜನಿಕರಿಂದ ಅಹವಾಲುಗಳ ಸುರಿಮಳೆ

ಶಿವಮೊಗ್ಗ: ಜಿಲ್ಲಾಡಳಿತದಿಂದ ಇದೇ ಮೊದಲ ಬಾರಿಗೆ ಸೊರಬ ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಜನಸ್ಪಂದನ ಸಭೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಬಾರಂಗಿ ಹಾಗೂ ತೊರವಂದ ಗ್ರಾಮದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ ನಡೆಸಲಾಯಿತು. ಜಿಲ್ಲೆ ಹಾಗೂ…

View More ಜಿಲ್ಲಾಡಳಿತದ ಜನಸ್ಪಂದನಕ್ಕೆ ಉತ್ತಮ ಸ್ಪಂದನೆ, ಸಾರ್ವಜನಿಕರಿಂದ ಅಹವಾಲುಗಳ ಸುರಿಮಳೆ