ಶಿವು ಉಪ್ಪಾರ ಹಂತಕರಿಗೆ ಕಠಿಣ ಶಿಕ್ಷೆ ವಿಸಿ

ಬಾಗಲಕೋಟೆ: ಗೋ ರಕ್ಷಕ ಶಿವು ಉಪ್ಪಾರ ಹಂತಕರನ್ನು ಬಂಸಿ ಕಠಿಣ ಶಿಕ್ಷೆ ವಿಸಬೇಕು, ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಸೋಮವಾರ…

View More ಶಿವು ಉಪ್ಪಾರ ಹಂತಕರಿಗೆ ಕಠಿಣ ಶಿಕ್ಷೆ ವಿಸಿ

ಇಂದಿರಾ ಕ್ಯಾಂಟಿನ್ ತೆರೆಯಲು ಒತ್ತಾಯ

ಭದ್ರಾವತಿ: ಇಂದಿರಾ ಕ್ಯಾಂಟೀನ್ ತೆರೆಯುವಂತೆ ಒತ್ತಾಯಿಸಿ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಗರಕ್ಕೆ ರಾಜ್ಯ ಸರ್ಕಾರದ ಯೋಜನೆಯಾಗಿರುವ ಇಂದಿರಾ ಕ್ಯಾಂಟೀನ್ ಮಂಜೂರಾಗಿ 2 ವರ್ಷ ಕಳೆದರೂ ಇನ್ನೂ ಕಾಮಗಾರಿ…

View More ಇಂದಿರಾ ಕ್ಯಾಂಟಿನ್ ತೆರೆಯಲು ಒತ್ತಾಯ

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಿ

ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳ ಪ್ರತಿಭಟನೆಎಡಿಸಿಗೆ ಮನವಿ ಸಲ್ಲಿಕೆ ಹಾಸನ: ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ನೀಡಬೇಕು ಹಾಗೂ ಕನ್ನಡ ಭಾಷೆ ಬಳಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಗುರುವಾರ…

View More ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಿ

ಹಾರೋಬೂದಿ ಹೊಂಡ ಸ್ಥಳಾಂತರಿಸಿ

ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳ ಒತ್ತಡ | ಸಂಚಾರ ತಡೆ ಪ್ರತಿಭಟನೆ ರಾಯಚೂರು: ರಾಯಚೂರು ಬೃಹತ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದಿಂದ ಹೊರ ಸೂಸುವ ಹಾರೋಬೂದಿ ಅಕ್ರಮ ಸಾಗಣೆ ತಡೆಗೆ ಆಗ್ರಹಿಸಿ ಶಕ್ತಿನಗರದಲ್ಲಿ ಜಯ ಕರ್ನಾಟಕ…

View More ಹಾರೋಬೂದಿ ಹೊಂಡ ಸ್ಥಳಾಂತರಿಸಿ

ಮಹಾದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹ

ವಿಜಯವಾಣಿ ಸುದ್ದಿಜಾಲ ಯಾದಗಿರಿಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾದ ಮಹದಾಯಿ ಕುಡಿವ ನೀರಿನ ಯೋಜನೆಯನ್ನು ಕೂಡಲೇ ಸಕರ್ಾರ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಗುರುವಾರ ನಗರದಲ್ಲಿ ಜಯ ಕನರ್ಾಟಕ ಸಂಘಟನೆ ಪ್ರತಿಭಟನೆ ನಡೆಸಿತು. ಕಳೆದ 50…

View More ಮಹಾದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹ

ಫಸಲ್ ಬಿಮಾ ಬೆಳೆ ವಿಮೆ ಬಿಡುಗಡೆ ಮಾಡಿ

ತಾಳಿಕೋಟೆ: ಭೀಕರ ಬರದಿಂದಾಗಿ ತಾಳಿಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಮುಂಗಾರು ಮತ್ತು ಹಿಂಗಾರು ಬೆಳೆ ನಾಶವಾಗಿದ್ದು, ರೈತರು ಬೆಳೆಗಳಿಗೆ ವಿಮೆ ತುಂಬಿದ್ದಾರೆ. ತಾರತಮ್ಯ ಮಾಡದೆ ಎಲ್ಲ ರೈತರಿಗೆ ಬೆಳೆ ವಿಮೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಜಯಕರ್ನಾಟಕ…

View More ಫಸಲ್ ಬಿಮಾ ಬೆಳೆ ವಿಮೆ ಬಿಡುಗಡೆ ಮಾಡಿ

ಸೌಲಭ್ಯಗಳಿಲ್ಲದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ

ಸಿಂದಗಿ: ಅನುದಾನ ರಹಿತ ಶಾಲೆಗಳಲ್ಲಿ ಮೂಲಸೌಲಭ್ಯಗಳಿಲ್ಲ. ಇದರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು,…

View More ಸೌಲಭ್ಯಗಳಿಲ್ಲದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ

ಅನುಮತಿ ಇಲ್ಲದೆ ನೆರೆ ಪರಿಹಾರ ನಿಧಿ ಸಂಗ್ರಹ  

ಹುಬ್ಬಳ್ಳಿ: ‘ನೆರೆ ಪರಿಹಾರದ ಸಂತ್ರಸ್ತರ ಪರಿಹಾರ ನಿಧಿ’ ಹೆಸರಲ್ಲಿ ಅನುಮತಿ ಪಡೆಯದೇ ಪೆಟ್ಟಿಗೆ ಹಿಡಿದ ಯುವಕರ ತಂಡಗಳು ಸೋಮವಾರ ಹುಬ್ಬಳ್ಳಿಯ ಗಲ್ಲಿ ಗಲ್ಲಿಗಳಲ್ಲಿ ಹಣ ಸಂಗ್ರಹ ಮಾಡುತ್ತಿದ್ದ ದೃಶ್ಯ ಕಂಡು ಬಂತು. ನೆರೆ ಪರಿಹಾರ,…

View More ಅನುಮತಿ ಇಲ್ಲದೆ ನೆರೆ ಪರಿಹಾರ ನಿಧಿ ಸಂಗ್ರಹ  

ಉ-ಕ ಅಭಿವೃದ್ಧಿಗೆ ರ್ಚಚಿಸಿ

ಆಲಮಟ್ಟಿ: ತುಂಬಿದ ಕೃಷ್ಣಾ ನದಿಗೆ ಗುರುವಾರ ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು. ಸ್ಥಳೀಯ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಬೆಳ್ಳುಬ್ಬಿ ಮಾತನಾಡಿ,…

View More ಉ-ಕ ಅಭಿವೃದ್ಧಿಗೆ ರ್ಚಚಿಸಿ