ಶ್ರುತಿ ಬೆಳ್ಳಕ್ಕಿಗೆ ಷರತ್ತು ಬದ್ಧ ಜಾಮೀನು

ಧಾರವಾಡ:ಚುನಾವಣೆ ಸಂದರ್ಭದಲ್ಲಿ ಗೃಹ ಸಚಿವ ಎಂ.ಬಿ. ಪಾಟೀಲ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ ಎಂದು ಪೊಲೀಸರು ಬಂಧಿಸಿದ್ದ ಶ್ರುತಿ ಎಸ್. ಬೆಳ್ಳಕ್ಕಿ ಅವರಿಗೆ ಗುರುವಾರ ಇಲ್ಲಿನ 1ನೇ ಹೆಚ್ಚುವರಿ ಸಿವಿಲ್ ಮತ್ತು…

View More ಶ್ರುತಿ ಬೆಳ್ಳಕ್ಕಿಗೆ ಷರತ್ತು ಬದ್ಧ ಜಾಮೀನು

ಪಾಲಿಕೆ ಸದಸ್ಯರಿಗೆ ನಿರೀಕ್ಷಣಾ ಜಾಮೀನು

ಶಿವಮೊಗ್ಗ: ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಶಿವಮೊಗ್ಗ ಮಹಾನಗರ ಪಾಲಿಕೆಯ ಇಬ್ಬರು ಸದಸ್ಯರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ತಾತ್ಕಲಿಕವಾಗಿ ನಿರಾಳರಾಗಿದ್ದಾರೆ. ಸದಸ್ಯರಾದ 2ನೇ ವಾರ್ಡ್(ಅಶ್ವತ್ಥನಗರ)ನ ಇ.ವಿಶ್ವಾಸ್ ಹಾಗೂ 15ನೇ ವಾರ್ಡ್(ಹರಿಗೆ)ನ ಸತ್ಯನಾರಾಯಣ…

View More ಪಾಲಿಕೆ ಸದಸ್ಯರಿಗೆ ನಿರೀಕ್ಷಣಾ ಜಾಮೀನು

14 ಜನರಿಗೆ ಐದು ಗಂಟೆ ನ್ಯಾಯಾಂಗ ಬಂಧನ

ಚಿಕ್ಕಮಗಳೂರು: ಸಾರ್ವಜನಿಕರಿಗೆ ಮರಳು ವಿತರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆಯದ ಬಿಜೆಪಿಯ 13 ಹಾಗೂ ಕಾಂಗ್ರೆಸ್​ನ ಒಬ್ಬ ಕಾಯಕರ್ತನನ್ನು ಬೆಂಗಳೂರಿನ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ಶನಿವಾರ ಬೆಳಗ್ಗೆ 11ರಿಂದ 4ರವರೆಗೆ…

View More 14 ಜನರಿಗೆ ಐದು ಗಂಟೆ ನ್ಯಾಯಾಂಗ ಬಂಧನ

ಮಹಾನಗರ ಪಾಲಿಕೆ ಆಯುಕ್ತರಿಗೆ ಜಾಮೀನು ರಹಿತ ವಾರಂಟ್ ಜಾರಿ

ವಿಜಯಪುರ: ಪೌರ ಕಾರ್ವಿುಕರಿಗೆ ಹಿಂಬಾಕಿ ವೇತನ ನೀಡದ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತರಿಗೆ ಜಾಮೀನು ರಹಿತ ವಾರಂಟ್​ಗೆ ಜಿಲ್ಲಾ 1ನೇ ಹೆಚ್ಚುವರಿ ದಿವಾಣಿ ಮತ್ತು ಮುಖ್ಯ ನ್ಯಾಯಾಧೀಶರು ಗುರುವಾರ ಆದೇಶಿಸಿದ್ದಾರೆ. 1979-80ರಲ್ಲಿ ಅಂದಿನ ನಗರ ಸಭೆಯಲ್ಲಿ ಕೆಲಸ…

View More ಮಹಾನಗರ ಪಾಲಿಕೆ ಆಯುಕ್ತರಿಗೆ ಜಾಮೀನು ರಹಿತ ವಾರಂಟ್ ಜಾರಿ

ಕೊಲ್ಹಾರ ಕಲ್ಲಿನಾಥ ಸ್ವಾಮೀಜಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ವಿಜಯಪುರ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಕಿರುಕುಳ ನೀಡಿದ ಹಿನ್ನೆಲೆ ಬಸವರಾಜ ಶಿರಾನಿ ಎಂಬಾತ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಹಾರ ಪಟ್ಟಣದ ದಿಗಂಬರೇಶ್ವರ ಮಠದ ಪೀಠಾಧಿಪತಿ ಕಲ್ಲಿನಾಥ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದ್ದು, ತತ್ಸಂಬಂಧ ಬಸವನ…

View More ಕೊಲ್ಹಾರ ಕಲ್ಲಿನಾಥ ಸ್ವಾಮೀಜಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಆರೋಪಿಗಳ ಜಾಮೀನು ಅರ್ಜಿ ವಜಾ

ಬಸವನಬಾಗೇವಾಡಿ: ತಾಲೂಕಿನ ರೋಣಿಹಾಳ ಗ್ರಾಮದ ಸಿಂಡಿಕೇಟ್ ಬ್ಯಾಂಕ್ ಶಾಖೆಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯನ್ನು ಜೆಎಂಎಫ್​ಸಿ ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದ ನಂ.2ರಿಂದ 5ರವರೆಗಿನ ಆರೋಪಿಗಳಿಗೆ ಜಾಮೀನು ನೀಡಬೇಕೆಂದು ಅವರ ಪರವಾಗಿ ಶನಿವಾರ ಅರ್ಜಿ…

View More ಆರೋಪಿಗಳ ಜಾಮೀನು ಅರ್ಜಿ ವಜಾ