ಮಮತಾ ಬ್ಯಾನರ್ಜಿ ತಿರುಚಿದ ಫೋಟೋ ಶೇರ್​ ಮಾಡಿ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಕಾರ್ಯಕರ್ತೆಗೆ ಸುಪ್ರೀಂಕೋರ್ಟ್​ ಜಾಮೀನು

ನವದೆಹಲಿ: ವಿವಾದಾತ್ಮಕವಾಗಿ ತಿರುಚಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​ ಮಾಡಿ ಪೊಲೀಸರಿಂದ ಬಂಧನಕ್ಕೊಳ ಗಾಗಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತೆ ಪ್ರಿಯಾಂಕಾ ಶರ್ಮಾಗೆ ಸುಪ್ರೀಂಕೋರ್ಟ್​ ಜಾಮೀನು ನೀಡಿದೆ.…

View More ಮಮತಾ ಬ್ಯಾನರ್ಜಿ ತಿರುಚಿದ ಫೋಟೋ ಶೇರ್​ ಮಾಡಿ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಕಾರ್ಯಕರ್ತೆಗೆ ಸುಪ್ರೀಂಕೋರ್ಟ್​ ಜಾಮೀನು

ಆರೋಪಿಗಳಿಂದ ನನ್ನ ಜೀವಕ್ಕೆ ಆತಂಕ

ವಿಜಯಪುರ: ಚಡಚಣ ಸಹೋದರರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-1 ಆರೋಪಿ ಮಹಾದೇವ ಭೈರಗೊಂಡ ಸೇರಿದಂತೆ ಒಟ್ಟು 6 ಪ್ರಮುಖ ಆರೋಪಿಗಳಿಗೆ ಜಾಮೀನು ಸಿಕ್ಕಿದ ಬಗ್ಗೆ ದೂರುದಾರಳಾದ ಧರ್ಮರಾಜನ ತಾಯಿ ವಿಮಲಾಬಾಯಿ ಆತಂಕ ವ್ಯಕ್ತಪಡಿಸಿದ್ದಾಳೆ. ಈ…

View More ಆರೋಪಿಗಳಿಂದ ನನ್ನ ಜೀವಕ್ಕೆ ಆತಂಕ

ಭೀಮಾ ತೀರದ ಹಂತಕರ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

ವಿಜಯಪುರ: ಭೀಮಾ ತೀರದ ಹಂತಕ ಧರ್ಮರಾಜ ಚಡಚಣ ನಕಲಿ ಎನಕೌಂಟರ್ ಹಾಗೂ ಆತನ ತಮ್ಮ ಗಂಗಾಧರ ಚಡಚಣ ನಿಗೂಢ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ಪ್ರಕರಣಗಳಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಕಲಬುರಗಿ ಹೈಕೋರ್ಟ್…

View More ಭೀಮಾ ತೀರದ ಹಂತಕರ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿದ್ದ ಕಂಪ್ಲಿ ಶಾಸಕ ಗಣೇಶ್​ಗೆ ಷರತ್ತುಬದ್ಧ ಜಾಮೀನು ನೀಡಿದ ಹೈಕೋರ್ಟ್​

ಬೆಂಗಳೂರು: ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಕಂಪ್ಲಿ ಶಾಸಕ ಗಣೇಶ್​ಗೆ ಹೈಕೋರ್ಟ್​ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ರೆಸಾರ್ಟ್​ನಲ್ಲಿ ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿದ್ದ…

View More ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿದ್ದ ಕಂಪ್ಲಿ ಶಾಸಕ ಗಣೇಶ್​ಗೆ ಷರತ್ತುಬದ್ಧ ಜಾಮೀನು ನೀಡಿದ ಹೈಕೋರ್ಟ್​

ಸೈನಿಕರ ಕಲ್ಯಾಣ ನಿಧಿಗೆ ಹಣ ನೀಡುವ ಆರೋಪಿಗಳಿಗೆ ಜಾಮೀನಿನ ಆಫರ್​: ತೆಲಂಗಾಣ ಹೈಕೋರ್ಟ್​ ಮಹತ್ವದ ನಿರ್ಧಾರ

ಹೈದರಾಬಾದ್​: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಒಂದು ಲಕ್ಷ ರೂ. ಹಣವನ್ನು ಕಾಣಿಕೆಯಾಗಿ ನೀಡುವಂತಹ ಅಪರಾಧ ಪ್ರಕರಣಗಳ ಆರೋಪಿಗಳಿಗೆ ಜಾಮೀನು ಮಂಜೂರು ಮಾಡುವ ಅವಕಾಶವನ್ನು ತೆಲಂಗಾಣ ಹೈಕೋರ್ಟ್​​ ಘೋಷಿಸಿದೆ. ಇದೇ ಪ್ರಥಮ ಬಾರಿಗೆ ಕೋರ್ಟ್​…

View More ಸೈನಿಕರ ಕಲ್ಯಾಣ ನಿಧಿಗೆ ಹಣ ನೀಡುವ ಆರೋಪಿಗಳಿಗೆ ಜಾಮೀನಿನ ಆಫರ್​: ತೆಲಂಗಾಣ ಹೈಕೋರ್ಟ್​ ಮಹತ್ವದ ನಿರ್ಧಾರ

ಗುಜರಾತ್‌ ನರಮೇಧ: ನಾಲ್ವರು ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: 2002ರ ಗುಜರಾತ್‌ನ ನರೋಡಾ ಪಾಟಿಯಾ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪ್ರಮುಖ ಅಪರಾಧಿಗಳಿಗೆ ಸುಪ್ರೀಂಕೋರ್ಟ್​​ ಜಾಮೀನು ನೀಡಿದೆ. ಪ್ರಮುಖ ಅಪರಾಧಿಗಳಾದ ಉಮೇಶ್‌ಭಾಯಿ ಭರ್ವಾಡ್‌, ರಾಜ್‌ಕುಮಾರ್‌, ಹರ್ಷದ್‌ ಮತ್ತು ಪ್ರಕಾಶ್‌ಭಾಯಿ ರಾಥೋಡ್‌ಗೆ ಈಗಾಗಲೇ 10…

View More ಗುಜರಾತ್‌ ನರಮೇಧ: ನಾಲ್ವರು ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಐಆರ್​ಸಿಟಿಸಿ ಹಗರಣದಲ್ಲಿ ಲಾಲು ಮಧ್ಯಂತರ ಜಾಮೀನು ವಿಸ್ತರಣೆ

ನವದೆಹಲಿ: ಐಆರ್​ಸಿಟಿ ಹಗರಣದ ಎರಡು ಪ್ರಕರಣಗಳಲ್ಲಿ ಸಿಲುಕಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್​ ಯಾದವ್​ ಮತ್ತು ಪತ್ನಿ ರಾಬ್ಡಿ ದೇವಿ, ಪುತ್ರ ತೇಜಸ್ವಿ ಯಾದವ್​ ಅವರಿಗೆ ನೀಡಲಾಗಿರುವ ಮಧ್ಯಂತರ ಜಾಮೀನಿನ ಅವಧಿಯನ್ನು ದೆಹಲಿಯ…

View More ಐಆರ್​ಸಿಟಿಸಿ ಹಗರಣದಲ್ಲಿ ಲಾಲು ಮಧ್ಯಂತರ ಜಾಮೀನು ವಿಸ್ತರಣೆ

ಸುರೇಂದ್ರನ್‌ಗೆ ಜಾಮೀನು 2 ತಿಂಗಳು ಶಬರಿಮಲೆ ನಿರ್ಬಂಧ

ಕಾಸರಗೋಡು: ನಿಷೇಧಾಜ್ಞೆ ಉಲ್ಲಂಘಿಸಿ ಶಬರಿಮಲೆ ಯಾತ್ರೆ ಕೈಗೊಂಡು ನ.17ರಂದು ನೀಲಕ್ಕಲ್‌ನಲ್ಲಿ ಬಂಧನಕ್ಕೊಳಗಾಗಿದ್ದ ಕೇರಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಸುರೇಂದ್ರನ್ ಅವರಿಗೆ ಪತ್ತನಂತಿಟ್ಟ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಇಬ್ಬರಿಂದ ತಲಾ 20 ಸಾವಿರ ರೂ.…

View More ಸುರೇಂದ್ರನ್‌ಗೆ ಜಾಮೀನು 2 ತಿಂಗಳು ಶಬರಿಮಲೆ ನಿರ್ಬಂಧ

ಶಿಕ್ಷಕರಿಗೆ ನಿರೀಕ್ಷಣಾ ಜಾಮೀನು, ಮಕ್ಕಳಿಂದ ಪಟಾಕಿ ಸಿಡಿಸಿ ಸಂಭ್ರಮ

ಹೆಬ್ರಿ: ಮುನಿಯಾಲು ಸರ್ಕಾರಿ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ಪ್ರಕರಣದ ಕುರಿತಂತೆ ಮುಖ್ಯ ಶಿಕ್ಷಕರು ಸೇರಿದಂತೆ ಮೂವರು ಶಿಕ್ಷಕರಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮುಖ್ಯಶಿಕ್ಷಕ ರಾಮಕೃಷ್ಣ…

View More ಶಿಕ್ಷಕರಿಗೆ ನಿರೀಕ್ಷಣಾ ಜಾಮೀನು, ಮಕ್ಕಳಿಂದ ಪಟಾಕಿ ಸಿಡಿಸಿ ಸಂಭ್ರಮ

ವಂಚನೆ ಕೇಸಲ್ಲಿ ಜನಾರ್ದನ ರೆಡ್ಡಿಗೆ ಸಿಕ್ತು ಜಾಮೀನು

ಬೆಂಗಳೂರು: ಆಂಬಿಡೆಂಟ್ ಕಂಪನಿಯ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ 1ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದರಿಂದ ಬುಧವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ…

View More ವಂಚನೆ ಕೇಸಲ್ಲಿ ಜನಾರ್ದನ ರೆಡ್ಡಿಗೆ ಸಿಕ್ತು ಜಾಮೀನು