‘ಶರಬತ್ತು ಕುಡಿಸಿದವರೆಲ್ಲಾ ಲೀಡರ್ ಆಗಲ್ಲ’ ಎಂದು ಡಿಕೆಶಿಗೆ ಟಾಂಗ್ ನೀಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ: ಜಾರಕಿಹೊಳಿ ಬ್ರದರ್ಸ್ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್​ ನಡುವಿನ ಶೀತಲ ಸಮರ ಹಳೆ ಸುದ್ದಿ. ಆದರೆ ಈ ಬಾರಿ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಸೋದರ ರಮೇಶ್ ಜಾರಕಿಹೊಳಿ ವಿರುದ್ಧವೇ ಗರಂ ಆಗಿದ್ದಾರೆ.…

View More ‘ಶರಬತ್ತು ಕುಡಿಸಿದವರೆಲ್ಲಾ ಲೀಡರ್ ಆಗಲ್ಲ’ ಎಂದು ಡಿಕೆಶಿಗೆ ಟಾಂಗ್ ನೀಡಿದ ಸತೀಶ್ ಜಾರಕಿಹೊಳಿ

ಮೈತ್ರಿ ಸರ್ಕಾರ ಬೀಳಿಸೋಲ್ಲ: ಸಿಎಂಗೆ ಜಾರಕಿಹೊಳಿ ಬ್ರದರ್ಸ್​ ಅಭಯಹಸ್ತ

ಬೆಂಗಳೂರು: ಮೈತ್ರಿ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭಿನ್ನಾಭಿಪ್ರಾಯ ಶಮನಗೊಳಿಸಲು ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿಯವರು ಜಾರಕಿಹೊಳಿ ಬ್ರದರ್ಸ್​ ಜತೆ ನಡೆಸಿದ ಸಂಧಾನ ಸಭೆ ಸಫಲವಾಗಿದೆ. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ್​ ಜಾರಕಿಹೊಳಿ, ಸರ್ಕಾರ ಮಟ್ಟದಲ್ಲಿ…

View More ಮೈತ್ರಿ ಸರ್ಕಾರ ಬೀಳಿಸೋಲ್ಲ: ಸಿಎಂಗೆ ಜಾರಕಿಹೊಳಿ ಬ್ರದರ್ಸ್​ ಅಭಯಹಸ್ತ

ಜಾರಕಿಹೊಳಿ ಬ್ರದರ್ಸ್​ ಅಸಮಾಧಾನ: ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ

ಬೆಂಗಳೂರು: ಸೆಪ್ಟೆಂಬರ್​ ಮೂರನೇ ವಾರದಲ್ಲಿ ವಿಸ್ತರಿಸಬೇಕಾಗಿದ್ದ ಸಚಿವ ಸಂಪುಟವನ್ನು ಇನ್ನೂ ಒಂದು ತಿಂಗಳು ಮುಂದೂಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‌ನಲ್ಲಿನ ಜಾರಕಿಹೊಳಿ ಬ್ರದರ್ಸ್​ ಭಿನ್ನಮತವೇ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಗೆ ಕಾರಣ…

View More ಜಾರಕಿಹೊಳಿ ಬ್ರದರ್ಸ್​ ಅಸಮಾಧಾನ: ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ

ಜಾರಕಿಹೊಳಿ ಬ್ರದರ್ಸ್​ಗೆ ಕಾಂಗ್ರೆಸ್​ ಹೈಕಮಾಂಡ್​ ಖಡಕ್​ ಎಚ್ಚರಿಕೆ

ಬೆಂಗಳೂರು: ಬೆಳಗಾವಿ ರಾಜಕಾರಣದಿಂದ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿದ್ದ ಬಿಕ್ಕಟ್ಟಿಗೆ ಬ್ರೇಕ್​ ಬಿದ್ದಿದೆ. ಕಾಂಗ್ರೆಸ್​ ಹೈಕಮಾಂಡ್​ ಎಚ್ಚರಿಕೆಯ ನಂತರ ಜಾರಕಿಹೊಳಿ ಬ್ರದರ್ಸ್​ ಸುಮ್ಮನಾಗಿದ್ದಾರೆ. ಹೈಕಮಾಂಡ್​ ಸೂಚನೆ ಹಿನ್ನೆಲೆಯಲ್ಲಿ ಜಾರಕಿಹೊಳಿ ಬ್ರದರ್ಸ್​​ ತಮ್ಮ ತಮ್ಮ ಕ್ಷೇತ್ರಗಳಿಗೆ ಭೇಟಿ…

View More ಜಾರಕಿಹೊಳಿ ಬ್ರದರ್ಸ್​ಗೆ ಕಾಂಗ್ರೆಸ್​ ಹೈಕಮಾಂಡ್​ ಖಡಕ್​ ಎಚ್ಚರಿಕೆ

ಜಾರಕಿಹೊಳಿ ಬ್ರದರ್ಸ್​ ಅಸಮಾಧಾನಕ್ಕೆ ನಾವು ಬಗ್ಗಲ್ಲ: ಡಿಸಿಎಂ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ 132 ವರ್ಷದಿಂದ ಏಳು-ಬೀಳು ನೋಡುತ್ತಾ ಬಂದಿದೆ. ಅವರಿಗೆ ಏನಾದರು ಅಸಮಾಧಾನ ಇದ್ದರೆ, ನನ್ನ ಬಳಿ, ಸಿಎಂ ಬಳಿ ಅಥವಾ ಪಕ್ಷದ ವರಿಷ್ಠರ ಬಳಿ ಬಂದು ಹೇಳಲಿ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್​…

View More ಜಾರಕಿಹೊಳಿ ಬ್ರದರ್ಸ್​ ಅಸಮಾಧಾನಕ್ಕೆ ನಾವು ಬಗ್ಗಲ್ಲ: ಡಿಸಿಎಂ ಎಚ್ಚರಿಕೆ

ಜಾರಕಿಹೊಳಿ ಬ್ರದರ್ಸ್‌ ರಾಜೀನಾಮೆ ನೀಡಿದರೆ ಮನವೊಲಿಸಲಾಗುವುದು: ಎಂ.ಬಿ.ಪಾಟೀಲ್

ವಿಜಯಪುರ: ಜಾರಕಿಹೊಳಿ ಬ್ರದರ್ಸ್​ ರಾಜೀನಾಮೆ ನೀಡಿಲ್ಲ. ಒಂದು ವೇಳೆ ರಾಜೀನಾಮೆ ನೀಡಿದರೆ ಅವರ ಮನವೊಲಿಕೆ ಮಾಡಲಾಗುವುದು. ರಾಜೀನಾಮೆ ವಾಪಸ್​ ಪಡೆಯುವಂತೆ ಕೋರುತ್ತೇವೆ ಎಂದು ಶಾಸಕ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ಜಾರಕಿಹೊಳಿ ಬ್ರದರ್ಸ್​ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿ,…

View More ಜಾರಕಿಹೊಳಿ ಬ್ರದರ್ಸ್‌ ರಾಜೀನಾಮೆ ನೀಡಿದರೆ ಮನವೊಲಿಸಲಾಗುವುದು: ಎಂ.ಬಿ.ಪಾಟೀಲ್

ನಮ್ಮ ಕ್ಷೇತ್ರದ ವಿಚಾರಕ್ಕೆ ಬಂದರೆ ಸುಮ್ಮನಿರಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

ಬಾಗಲಕೋಟೆ: ನಮ್ಮ ಕ್ಷೇತ್ರದ ವಿಚಾರಕ್ಕೆ ಬಂದ್ರೆ ಸುಮ್ಮನಿರಲ್ಲ. ಅದೊಂದು ಕೆಟ್ಟ ಘಟನೆ ಎಂದು ಮರೆತುಬಿಡಿ ಎಂದು ಸಮಾಜಕ್ಕೆ ಮನವಿ ಮಾಡುತ್ತೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಕೂಡಲಸಂಗಮದಲ್ಲಿ‌ ಮಾತನಾಡಿ, ನನ್ನ ಸ್ವಾಭಿಮಾನಕ್ಕೆ ಧಕ್ಕೆ…

View More ನಮ್ಮ ಕ್ಷೇತ್ರದ ವಿಚಾರಕ್ಕೆ ಬಂದರೆ ಸುಮ್ಮನಿರಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

ನಮ್ಮನ್ನು ಬಿಜೆಪಿಯ ಯಾವ ನಾಯಕರೂ ಸಂಪರ್ಕಿಸಿಲ್ಲ: ಜಾರಕಿಹೊಳಿ ಬ್ರದರ್ಸ್​

ಬೆಳಗಾವಿ: ಜಾರಕಿಹೊಳಿ ಬ್ರದರ್ಸ್​ ಜತೆ ಯಾವುದೇ ರಾಜ್ಯ ಬಿಜೆಪಿ ನಾಯಕರ ಸಂಪರ್ಕವಿಲ್ಲ. ಯಾರು ನಮ್ಮ ಜತೆ ಮಾತುಕತೆ ನಡೆಸಿಲ್ಲ ಎಂದು ಸಚಿವ ರಮೇಶ್‌ ಜಾರಕಿಹೊಳಿ ತಿಳಿಸಿದ್ದಾರೆ. ಬಿಜೆಪಿ ನಾಯಕರ ಜತೆಗಿನ ‌ಸಂಪರ್ಕ ವಿಚಾರ ಸಂಪೂರ್ಣ…

View More ನಮ್ಮನ್ನು ಬಿಜೆಪಿಯ ಯಾವ ನಾಯಕರೂ ಸಂಪರ್ಕಿಸಿಲ್ಲ: ಜಾರಕಿಹೊಳಿ ಬ್ರದರ್ಸ್​