ಆರು ತಿಂಗಳಲ್ಲಿ 1683 ಹಿರಿಯ ನಾಗರಿಕರಿಗೆ ನೆರವು

ಬಾಗಲಕೋಟೆ: ಜಿಲ್ಲೆಯಲ್ಲಿ ವಿವಿಧ ರೀತಿಯ ತೊಂದರೆ ಅನುಭವಿಸುತ್ತಿರುವ 1683 ಹಿರಿಯ ನಾಗರಿಕರು ಕಳೆದ ಆರು ತಿಂಗಳಲ್ಲಿ ಹಿರಿಯರ ಸಹಾಯವಾಣಿಯಿಂದ ನೆರವು ಪಡೆದಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ತಿಳಿಸಿದ್ದಾರೆ. ಈ ಕುರಿತು…

View More ಆರು ತಿಂಗಳಲ್ಲಿ 1683 ಹಿರಿಯ ನಾಗರಿಕರಿಗೆ ನೆರವು

ಕಾಣೆಯಾದ ಮಕ್ಕಳ ಪತ್ತೆಗೆ ಆಪರೇಷನ್ ಸ್ಮೈಲ್

ಬಾಗಲಕೋಟೆ: ಕೋಟೆನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದ್ದುಬಸ್ತಿನಲ್ಲಿದೆ. ಜಿಲ್ಲೆಯಲ್ಲಿ ಕಾಣೆಯಾದ ಮಕ್ಕಳ ಪತ್ತೆಗೆ ಆಪರೇಷನ್ ಸ್ಮೈಲ್ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಘೋಷಣೆ ಮಾಡಿದರು. ನಗರದ ಪ್ರೆಸ್‌ಕ್ಲಬ್‌ನಲ್ಲಿ ಕಾರ್ಯನಿರತ ಪತ್ರಕರ್ತರ…

View More ಕಾಣೆಯಾದ ಮಕ್ಕಳ ಪತ್ತೆಗೆ ಆಪರೇಷನ್ ಸ್ಮೈಲ್

ವಿಳಂಬ ಮಾಡಿದರೆ ತಪ್ಪಿಸಿಕೊಳ್ಳುವ ಸಾಧ್ಯತೆ ಹಿನ್ನೆಲೆ ಅಪರಾಧಗಳ ತನಿಖೆಗೆ ಪ್ರಾಮುಖ್ಯತೆ ಕೊಡಿ

ಚಿಕ್ಕಮಗಳೂರು: ಅಪರಾಧ ಪ್ರಕರಣಗಳ ಸಂಖ್ಯೆ ಜಿಲೆಯಲ್ಲಿ ಸ್ಥಿರವಾಗಿದ್ದು, ಹಿಂದುಳಿದಿರುವ ತನಿಖೆ ಪ್ರಕ್ರಿಯೆ ಚುರುಕುಗೊಳಿಸಬೇಕೆಂದು ಅಪರಾಧ ಮತ್ತು ತಾಂತ್ರಿಕ ಸೇವೆಗಳ ಎಡಿಜಿಪಿ ಎಸ್.ಪರಶಿವಮೂರ್ತಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಡಿವೈಎಸ್ಪಿ,…

View More ವಿಳಂಬ ಮಾಡಿದರೆ ತಪ್ಪಿಸಿಕೊಳ್ಳುವ ಸಾಧ್ಯತೆ ಹಿನ್ನೆಲೆ ಅಪರಾಧಗಳ ತನಿಖೆಗೆ ಪ್ರಾಮುಖ್ಯತೆ ಕೊಡಿ

ಪುತ್ತೂರಲ್ಲಿ ಎಸ್‌ಪಿ ಕಚೇರಿಗೆ 15 ಎಕರೆ ಗುರುತು

ಪುತ್ತೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ನಿರ್ಮಾಣಕ್ಕೆ ಪುತ್ತೂರಿನಲ್ಲಿ 15 ಎಕರೆ ನಿವೇಶನ ಗುರುತಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಎಸ್‌ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ್ದ ಜಿಲ್ಲಾ…

View More ಪುತ್ತೂರಲ್ಲಿ ಎಸ್‌ಪಿ ಕಚೇರಿಗೆ 15 ಎಕರೆ ಗುರುತು

ಕೋಟೆನಾಡಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಬಾಗಲಕೋಟೆ: ಜಿಲ್ಲಾದ್ಯಂತ ಸೆ.2ರಿಂದ ಗಣೇಶ ಉತ್ಸವ, ಸೆ.5ರಂದು ಮೊಹರಂ ಹಬ್ಬಗಳ ಆಚರಣೆ ಹಿನ್ನೆಲೆ ಕೋಟೆನಾಡಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಿಲ್ಲೆಯ ವಿವಿಧ ಭಾಗಗಳನ್ನು ಅತಿ ಸೂಕ್ಷ್ಮ ಪ್ರದೇಶಗಳೆಂದು ಪರಿಗಣಿಸಲಾಗಿದೆ ಎಂದು ಜಿಲ್ಲಾ ಪೊಲೀಸ್…

View More ಕೋಟೆನಾಡಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಪೊಲೀಸ್ ವರಿಷ್ಠಾಧಿಕಾರಿಯಿಂದ ಗ್ರಾಮವಾಸ್ತವ್ಯ

 ಮದ್ದೂರು: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಮಾದರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಅವರು ತಾಲೂಕಿನ ಸೋಮನಹಳ್ಳಿಯಲ್ಲಿ ಸೋಮವಾರ ಗ್ರಾಮವಾಸ್ತವ್ಯ ಮಾಡಿ ಜನರ ಅಹವಾಲು ಸ್ವೀಕರಿಸಿದರು. ಈ ವೇಳೆ ಶಿವಪ್ರಕಾಶ್ ಮಾತನಾಡಿ, ಹೆಣ್ಣು ಮಕ್ಕಳು…

View More ಪೊಲೀಸ್ ವರಿಷ್ಠಾಧಿಕಾರಿಯಿಂದ ಗ್ರಾಮವಾಸ್ತವ್ಯ

ದೌರ್ಜನ್ಯ ಪ್ರಕರಣ ಗಂಭೀರ ಪರಿಗಣನೆ

ಬಾಗಲಕೋಟೆ: ಜಿಲ್ಲೆಯಲ್ಲಿ ಯಾವುದೇ ರೀತಿಯ ತಾರತಮ್ಯಕ್ಕೆ ಅವಕಾಶವಿಲ್ಲ. ಕಾನೂನು ಬಾಹಿರ ಹಾಗೂ ದಲಿತ ದೌರ್ಜನ್ಯದಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಹೇಳಿದರು. ಜಿಲ್ಲಾ…

View More ದೌರ್ಜನ್ಯ ಪ್ರಕರಣ ಗಂಭೀರ ಪರಿಗಣನೆ

ಅಪ್ರಾಪ್ತೆ ಮೇಲೆ ಪೊಲೀಸ್ ದೌರ್ಜನ್ಯ

ಈಶ್ವರಮಂಗಲ: ಚಿನ್ನದ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಅಪ್ರಾಪ್ತ ವಯಸ್ಸಿನ ಬಾಲಕಿಗೆ ಹಲ್ಲೆ ನಡೆಸಿ, ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಸಂಪ್ಯ ಠಾಣೆಯ ಇಬ್ಬರು ಮಹಿಳಾ ಕಾನ್‌ಸ್ಟೆಬಲ್ ಸಹಿತ ಮೂವರನ್ನು…

View More ಅಪ್ರಾಪ್ತೆ ಮೇಲೆ ಪೊಲೀಸ್ ದೌರ್ಜನ್ಯ

ಭಾರಿ ವಾಹನಗಳನ್ನು ನಿರ್ಬಂಧಿಸಲು ಆಗ್ರಹ

ಬಾಗಲಕೋಟೆ: ಬಾಗಲಕೋಟೆ ನಗರ ಮೂಲಕ ಹಾಯ್ದು ಹೋಗುವ ಭಾರಿ ವಾಹನಗಳನ್ನು ಗದ್ದನಕೇರಿ ಕ್ರಾಸ್‌ನಿಂದ, ಸಂಗಮ ಕ್ರಾಸ್‌ವರೆಗೆ ನಿರ್ಬಂಧಿಸಬೇಕು ಎಂದು ನಾಗರಿಕ ಹಿತ ರಕ್ಷಣಾ ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು. ವೇದಿಕೆ ಮುಖಂಡ ನಾಗರಾಜ ಹದ್ಲಿ ನೇತೃತ್ವದಲ್ಲಿ…

View More ಭಾರಿ ವಾಹನಗಳನ್ನು ನಿರ್ಬಂಧಿಸಲು ಆಗ್ರಹ

ಎಸ್ಪಿ ಅಭಿನವ ಖರೆ ಮನವಿ

ಬಾಗಲಕೋಟೆ: ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಸಿಸಿ ಟಿವಿ ಕ್ಯಾಮರಾ ಅಳವಡಿಸಿಕೊಳ್ಳಿ. ಇದು ಸಾಧ್ಯವಾಗದಿದ್ದರೆ ಕಾವಲಿನ ಬಗ್ಗೆ ನಿಗಾ ಇಡಬೇಕು. ಆಗಂತುಕರು, ಅಪರಿಚಿತರ ಚಲನವಲನಗಳ ಬಗ್ಗೆ ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್…

View More ಎಸ್ಪಿ ಅಭಿನವ ಖರೆ ಮನವಿ