ಎಚ್‌.ವಿಶ್ವನಾಥ್‌ ರಾಜೀನಾಮೆ ಅಂಗೀಕಾರವಾಗಿಲ್ಲ, ನಿಖಿಲ್‌ ರಾಜ್ಯಾಧ್ಯಕ್ಷ ರೇಸ್‌ನಲ್ಲಿಲ್ಲ: ಜಿ ಟಿ ದೇವೇಗೌಡ

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಕಳಪೆ ಸಾಧನೆ ಮಾಡಿದ್ದಕ್ಕಾಗಿ ಅಲ್ಲದೆ ಟಿಕೆಟ್‌ ವಿಚಾರವಾಗಿ ಅಸಮಾಧಾನಗೊಂಡಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ ವಿಶ್ವನಾಥ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ರಾಜೀನಾಮೆ ಅಂಗೀಕಾರವಾಗಿಲ್ಲ ಎಂದು ಸಚಿವ ಜಿ.ಟಿ.ದೇವೇಗೌಡ…

View More ಎಚ್‌.ವಿಶ್ವನಾಥ್‌ ರಾಜೀನಾಮೆ ಅಂಗೀಕಾರವಾಗಿಲ್ಲ, ನಿಖಿಲ್‌ ರಾಜ್ಯಾಧ್ಯಕ್ಷ ರೇಸ್‌ನಲ್ಲಿಲ್ಲ: ಜಿ ಟಿ ದೇವೇಗೌಡ

ಮೈಸೂರು- ಬೆಂಗಳೂರು ಎರಡನೇ ವಿಮಾನಯಾನಕ್ಕೆ ಸಚಿವ ಜಿ.ಟಿ.ದೇವೇಗೌಡರಿಂದ ಚಾಲನೆ

ಮೈಸೂರು: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಪ್ರಾದೇಶಿಕ ಸಂಪರ್ಕ ಯೋಜನೆಯಡಿ, ಪ್ರಾದೇಶಿಕ ವಿಮಾನಯಾನ ಉತ್ತೇಜಿಸುವ ದೃಷ್ಟಿಯಿಂದ, ಮೈಸೂರು ಬೆಂಗಳೂರು ನಡುವೆ ನೂತನ ವಿಮಾನಯಾನ ಇಂದಿನಿಂದ ಆರಂಭವಾಗಿದೆ. ಎರಡನೇ ವಿಮಾನ (ಉಡಾನ್-3) ಸೇವೆಗೆ ಉನ್ನತ ಶಿಕ್ಷಣ…

View More ಮೈಸೂರು- ಬೆಂಗಳೂರು ಎರಡನೇ ವಿಮಾನಯಾನಕ್ಕೆ ಸಚಿವ ಜಿ.ಟಿ.ದೇವೇಗೌಡರಿಂದ ಚಾಲನೆ

ಜೆಡಿಎಸ್​ ಸಭೆಯಲ್ಲಿ ರಾಜೀನಾಮೆ ಹಿಂಪಡೆಯಲು ವಿಶ್ವನಾಥ್​ ಮನವೊಲಿಸಲಾಗುವುದು: ಜೆ.ಟಿ.ದೇವೇಗೌಡ

ಮೈಸೂರು: ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್​. ವಿಶ್ವನಾಥ್​ ರಾಜೀನಾಮೆ ಕೊಟ್ಟಿರುವುದಕ್ಕೆ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಬೇಸರ ವ್ಯಕ್ತಪಡಿಸಿ, ಮನವೊಲಿಸಲಾಗುವುದು ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಜಿ.ಟಿ.ದೇವೇಗೌಡ, ಮಂಗಳವಾರ…

View More ಜೆಡಿಎಸ್​ ಸಭೆಯಲ್ಲಿ ರಾಜೀನಾಮೆ ಹಿಂಪಡೆಯಲು ವಿಶ್ವನಾಥ್​ ಮನವೊಲಿಸಲಾಗುವುದು: ಜೆ.ಟಿ.ದೇವೇಗೌಡ

ನರೇಂದ್ರ ಮೋದಿಯವರು ದೇಶಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ: ಸಚಿವ ಜಿ.ಟಿ.ದೇವೇಗೌಡ ಹೊಗಳಿಕೆ

ಬೆಳಗಾವಿ: ಸರ್ಕಾರ ಉಳಿಸಲು ನಾನು ಸಚಿವ ಸ್ಥಾನ ತ್ಯಾಗ ಮಾಡಲೂ ಸಿದ್ಧನಿದ್ದೇನೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ. ರಾಣಿ ಚೆನ್ನಮ್ಮ ವಿವಿ ಘಟಿಕೋತ್ಸವದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್​, ಜೆಡಿಎಸ್​ನಲ್ಲಿ…

View More ನರೇಂದ್ರ ಮೋದಿಯವರು ದೇಶಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ: ಸಚಿವ ಜಿ.ಟಿ.ದೇವೇಗೌಡ ಹೊಗಳಿಕೆ

ರೇವಣ್ಣ ಅವರ ನಿಂಬೆಹಣ್ಣು ಕೊಳೆತೋಗಿದೆ, ಅದಕ್ಕೆ ದೇವೇಗೌಡರೇ ಬಲಿಯಾಗಿದ್ದಾರೆ: ರೇಣುಕಾಚಾರ್ಯ

ಬೆಂಗಳೂರು: ಸಚಿವ ಎಚ್​.ಡಿ.ರೇವಣ್ಣ, ಭವಾನಿ ರೇವಣ್ಣ ನಿಂಬೆಹಣ್ಣು ಮಂತ್ರ ಮಾಡಿಸಿ ಪಾಪ ದೇವೇಗೌಡರನ್ನೆ ಬಲಿ ತೆಗೆದುಕೊಂಡರು. ರೇವಣ್ಣ ಅವರ ನಿಂಬೆಹಣ್ಣು ಕೊಳೆತು ಹೋಗಿದೆ. ರೇವಣ್ಣರ ನಿಂಬೆಹಣ್ಣಿಗೆ ಮಾಜಿ ಪ್ರಧಾನಿ ದೇವೇಗೌಡರೇ ಬಲಿಯಾಗಿದ್ದಾರೆ ಎಂದು ಮಾಜಿ…

View More ರೇವಣ್ಣ ಅವರ ನಿಂಬೆಹಣ್ಣು ಕೊಳೆತೋಗಿದೆ, ಅದಕ್ಕೆ ದೇವೇಗೌಡರೇ ಬಲಿಯಾಗಿದ್ದಾರೆ: ರೇಣುಕಾಚಾರ್ಯ

ಲೋಕಸಭಾ ಚುನಾವಣೆಯ ಫಲಿತಾಂಶ ಜನರು ಕೊಟ್ಟ ಚಾಟಿಯೇಟಾಗಿದೆ: ಜಿ.ಟಿ.ದೇವೇಗೌಡ

ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಜನರು ಕೊಟ್ಟ ಚಾಟಿಯೇಟಾಗಿದೆ. ಇದರಲ್ಲಿ ಜನರ ತೀರ್ಪು ಅಂತಿಮ ಎಂದು ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ಸಿಇಟಿ ಫಲಿತಾಂಶ ಪ್ರಕಟಿಸಿದ ಬಳಿಕ ಮಾತನಾಡಿದ ಅವರು, ಮೈತ್ರಿ ಅಭ್ಯರ್ಥಿಗಳಿಗೆ ಸೋಲಾಗಿರುವುದು,…

View More ಲೋಕಸಭಾ ಚುನಾವಣೆಯ ಫಲಿತಾಂಶ ಜನರು ಕೊಟ್ಟ ಚಾಟಿಯೇಟಾಗಿದೆ: ಜಿ.ಟಿ.ದೇವೇಗೌಡ

ಸಿಇಟಿ ಪರೀಕ್ಷೆ ಫಲಿತಾಂಶ ಬಿಡುಗಡೆ, ಇಂಜಿನಿಯರಿಂಗ್ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ 2019-20ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಬಿಡುಗಡೆ ಮಾಡಿದರು. ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್​ಗಳ…

View More ಸಿಇಟಿ ಪರೀಕ್ಷೆ ಫಲಿತಾಂಶ ಬಿಡುಗಡೆ, ಇಂಜಿನಿಯರಿಂಗ್ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನ

ಉಚಿತ ಶಿಕ್ಷಣಕ್ಕೆ ಗ್ರಹಣ

|ರಂಗಸ್ವಾಮಿ ಎಂ.ಮಾದಾಪುರ ಮೈಸೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ಪದವಿ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದ್ದರೂ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಘೋಷಣೆಯಾಗಿದ್ದ ‘ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ’ಯೋಜನೆ ಜಾರಿಗೆ ಹಿಡಿದಿರುವ ಗ್ರಹಣ ಸರಿಯುವ ಲಕ್ಷಣ ಕಾಣುತ್ತಿಲ್ಲ. ದ್ವಿತೀಯ ಪಿಯುಸಿ…

View More ಉಚಿತ ಶಿಕ್ಷಣಕ್ಕೆ ಗ್ರಹಣ

ಜಿ.ಟಿ.ದೇವೇಗೌಡರು ಸತ್ಯವನ್ನೇ ಹೇಳಿದ್ದಾರೆ, ಜೆಡಿಎಸ್​ನವರು ಬಿಜೆಪಿಗೆ ಮತ ಹಾಕಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಇಂದು ಮೈಸೂರಿಗೆ ದಿಢೀರ್​ ಭೇಟಿ ನೀಡಿದ ಸಿದ್ದರಾಮಯ್ಯ ಮೈಸೂರು-ಕೊಡಗು ಮೈತ್ರಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್​ ಜತೆ ಚರ್ಚೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಹರಿಹಾಯ್ದರು. ನರೇಂದ್ರ ಮೋದಿಯವರು ಸುಳ್ಳುಗಳ…

View More ಜಿ.ಟಿ.ದೇವೇಗೌಡರು ಸತ್ಯವನ್ನೇ ಹೇಳಿದ್ದಾರೆ, ಜೆಡಿಎಸ್​ನವರು ಬಿಜೆಪಿಗೆ ಮತ ಹಾಕಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ

ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲವಿಲ್ಲ ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ

ಬೆಂಗಳೂರು: ಮೈತ್ರಿ ಸರಿಯಾಗಿ ಕೆಲಸ ಮಾಡಿಲ್ಲ. ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎಂಬ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅಚ್ಚರಿಯ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ…

View More ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲವಿಲ್ಲ ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ