ಲೋಕಸಭೆ ಚುನಾವಣೆ ಫಲಿತಾಂಶದಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ: ಪರಮೇಶ್ವರ್​

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜನತೆ ನೀಡಿರುವ ಜನಾದೇಶದಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್​ ತಿಳಿಸಿದರು. ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಚಿವರ…

View More ಲೋಕಸಭೆ ಚುನಾವಣೆ ಫಲಿತಾಂಶದಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ: ಪರಮೇಶ್ವರ್​

ಮೋದಿ ಸೆಲೆಬ್ರಿಟಿಗಳನ್ನು ಮಾತ್ರ ಭೇಟಿಯಾಗುತ್ತಾರೆ, ಸಿದ್ಧಗಂಗಾ ಶ್ರೀ ಕ್ರಿಯಾ ಸಮಾಧಿಗೆ ಬರುವುದಿಲ್ಲ: ಡಿಸಿಎಂ ಪರಂ

ಬೆಂಗಳೂರು: ನಡೆದಾಡುವ ದೇವರು, ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಶ್ರೀಗಳ ಅಂತಿಮ ದರ್ಶನಕ್ಕೆ ಭಾರದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಕಿಡಿಕಾರಿದ್ದಾರೆ. ಈ…

View More ಮೋದಿ ಸೆಲೆಬ್ರಿಟಿಗಳನ್ನು ಮಾತ್ರ ಭೇಟಿಯಾಗುತ್ತಾರೆ, ಸಿದ್ಧಗಂಗಾ ಶ್ರೀ ಕ್ರಿಯಾ ಸಮಾಧಿಗೆ ಬರುವುದಿಲ್ಲ: ಡಿಸಿಎಂ ಪರಂ

ಉಪಚುನಾವಣೆಯಲ್ಲಿ ಗೆಲುವು ನಮ್ಮದೆ

ಬೆಳಗಾವಿ: ಉಪಚುನಾವಣೆ ನಡೆಯಲಿರುವ ಐದು ಕ್ಷೇತ್ರಗಳಲ್ಲಿ ಗೆಲುವು ನಮ್ಮದೆ. ಇದರಲ್ಲಿ ಎರಡು ಮಾತಿಲ್ಲ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭೆ ಚುನಾವಣೆಗೆ ಈ…

View More ಉಪಚುನಾವಣೆಯಲ್ಲಿ ಗೆಲುವು ನಮ್ಮದೆ

ನಿರ್ಮಲಾ ಸೀತಾರಾಮನ್​ಗೆ ಹೇಗೆ ನಡೆದುಕೊಳ್ಳಬೇಕು ಎನ್ನುವುದನ್ನೂ ಹೇಳಿಕೊಡಬೇಕಾ: ಡಿಸಿಎಂ ಪರಂ

ಬೆಂಗಳೂರು: ನಿರ್ಮಲಾ ಸೀತಾರಾಮನ್ ನಮ್ಮ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾದವರು. ಅವರಿಗೆ ಹೇಗೆ ನಡೆದುಕೊಳ್ಳಬೇಕು ಎನ್ನುವುದನ್ನೂ ಹೇಳಿಕೊಡಬೇಕಾ? ಅವರೇ ಮೊದಲು ಬಂದು ಕೊಡಗಿನಲ್ಲಿ ಕೆಲಸ ಮಾಡಬೇಕಿತ್ತು. ಅವರ 18 ಎಂಪಿಗಳೊಂದಿಗೆ ಬಂದು ಕೆಲಸ ಮಾಡಬೇಕಿತ್ತು. ಅದನ್ನು…

View More ನಿರ್ಮಲಾ ಸೀತಾರಾಮನ್​ಗೆ ಹೇಗೆ ನಡೆದುಕೊಳ್ಳಬೇಕು ಎನ್ನುವುದನ್ನೂ ಹೇಳಿಕೊಡಬೇಕಾ: ಡಿಸಿಎಂ ಪರಂ

ಆಡಳಿತಯಂತ್ರ ಅತಂತ್ರ

ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದು ಮೊದಲ ಬಜೆಟ್ ಮಂಡಿಸಿದ್ದರೂ, ಮಹತ್ವದ ಯೋಜನೆಗಳನ್ನು ಅನುಷ್ಠಾನ ಮಾಡಬೇಕಾದ ಆಡಳಿತಯಂತ್ರ ಮಾತ್ರ ಜಡ್ಡುಗಟ್ಟಿದ ಸ್ಥಿತಿಯಲ್ಲಿದೆ! ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದೂವರೆ ತಿಂಗಳು ಕಳೆದರೂ…

View More ಆಡಳಿತಯಂತ್ರ ಅತಂತ್ರ