ಜೆಡಿಎಸ್​ ರಾಜ್ಯಾಧ್ಯಕ್ಷ ವಿಶ್ವನಾಥ್​ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ

ಬೆಂಗಳೂರು: ಲಘು ಹೃದಯಾಘಾತಕ್ಕೊಳಗಾಗಿ ಸದ್ಯ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​. ವಿಶ್ವನಾಥ್​ ಅವರನ್ನು ಭೇಟಿಯಾದ ಎಚ್​.ಡಿ. ಕುಮಾರಸ್ವಾಮಿ ಅವರು ಆರೋಗ್ಯ ವಿಚಾರಿಸಿದರು. ವಿಶ್ವನಾಥ್​ ಅವರು ಮಾ.16ರಂದು ಹೈದರಾಬಾದ್‍ನಲ್ಲಿ ಕುರುಬ ಸಮುದಾಯದ…

View More ಜೆಡಿಎಸ್​ ರಾಜ್ಯಾಧ್ಯಕ್ಷ ವಿಶ್ವನಾಥ್​ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ

ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಕೊಡುವುದಿಲ್ಲ, ಜವಾಬ್ದಾರಿಯ ವಿಮುಕ್ತಿಗೆ ಕೇಳಲಿದ್ದೇನೆ: ವಿಶ್ವನಾಥ್​

ಬೆಂಗಳೂರು: “ಜೆಡಿಎಸ್​ನ ರಾಜ್ಯಾಧ್ಯಕ್ಷ ಹುದ್ದೆಗೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಬದಲಿಗೆ ಅನಾರೋಗ್ಯದ ಕಾರಣದ ಹಿನ್ನೆಲೆಯಲ್ಲಿ ನನ್ನನ್ನು ಹುದ್ದೆಯಿಂದ ಬಿಡುಗಡೆ ಮಾಡಿ ಎಂದು ರಾಷ್ಟ್ರಾಧ್ಯಕ್ಷ ದೇವೇಗೌಡರನ್ನು ಕೇಳಬೇಕಿಂದಿದ್ದೇನೆ ಎಂದಷ್ಟೇ ಹೇಳಿದ್ದೇನೆ,”ಎಂದು ಜೆಡಿಎಸ್​ನ…

View More ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಕೊಡುವುದಿಲ್ಲ, ಜವಾಬ್ದಾರಿಯ ವಿಮುಕ್ತಿಗೆ ಕೇಳಲಿದ್ದೇನೆ: ವಿಶ್ವನಾಥ್​

ಅರಸು ಜಯಂತಿಯಂದು ಅನ್ನದಾತರಿಗೆ ಹಕ್ಕುಪತ್ರ

ಹುಣಸೂರು: ಹತ್ತಾರು ವರ್ಷಗಳಿಂದ ಸಾಗುವಳಿ ಪತ್ರಕ್ಕಾಗಿ ಅಲೆದಾಟ ನಡೆಸುತ್ತಿರುವ ಅನ್ನದಾತರಿಗೆ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಸಂಸ್ಮರಣಾ ದಿನಾಚರಣೆಯಂದು ಹಕ್ಕುಪತ್ರ ನೀಡಲು ಸರ್ಕಾರ ಮುಂದಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಶಾಸಕ ಎಚ್.ವಿಶ್ವನಾಥ್ ಹೇಳಿದರು.…

View More ಅರಸು ಜಯಂತಿಯಂದು ಅನ್ನದಾತರಿಗೆ ಹಕ್ಕುಪತ್ರ

ಮುಂದಿನ ಲೋಕಸಭಾ ಚುನಾವಣೆಗೂ ಮಧು ಬಂಗಾರಪ್ಪ ಅಭ್ಯರ್ಥಿ!

ಬೆಂಗಳೂರು: ಬಂಗಾರಪ್ಪ ಅವರು ಹಠವಾದಿ ಹೋರಟಗಾರ ಅವರದ್ದೇ ದಾರಿಯಲ್ಲಿ ಮಧುಬಂಗಾರಪ್ಪ ನಡೆದುಕೊಂಡು ಬರುತ್ತಿದ್ದಾರೆ. ಬೈಂದೂರಲ್ಲಿ ಜೆಡಿಎಸ್ ಅಧಿಕ ಮತ ಬಂದಿದೆ. ನಾವು ಸೋತರು ಸಹ ಗೆದ್ದಿದ್ದೇವೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌. ವಿಶ್ವನಾಥ್‌ ತಿಳಿಸಿದ್ದಾರೆ.…

View More ಮುಂದಿನ ಲೋಕಸಭಾ ಚುನಾವಣೆಗೂ ಮಧು ಬಂಗಾರಪ್ಪ ಅಭ್ಯರ್ಥಿ!

ದೇಶದಲ್ಲಿ ಪ್ರಾದೇಶಿಕ ಪಕ್ಷಗಳ ಯುಗ ಆರಂಭ

ಶಿವಮೊಗ್ಗ: ದೇಶದಲ್ಲಿ ಪ್ರಾದೇಶಿಕ ಪಕ್ಷಗಳ ಯುಗ ಆರಂಭಗೊಂಡಿದ್ದು, 2019ರಲ್ಲಿ ಪ್ರಾದೇಶಿಕ ಪಕ್ಷಗಳ ಮೈತ್ರಿಯೊಂದಿಗೆ ಜಾತ್ಯತೀತ ಸರ್ಕಾರ ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅಭಿಪ್ರಾಯಪಟ್ಟರು. ಕೋಮುವಾದಿ ಪಕ್ಷ ಬಿಜೆಪಿ ದೂರ ಇಡಲು ಜೆಡಿಎಸ್…

View More ದೇಶದಲ್ಲಿ ಪ್ರಾದೇಶಿಕ ಪಕ್ಷಗಳ ಯುಗ ಆರಂಭ

ವಿಪಕ್ಷದ ರೀತಿ ವರ್ತಿಸುತ್ತಿದೆಯೇ ಬಿಜೆಪಿ? ಜೆಡಿಎಸ್​ ರಾಜ್ಯಾಧ್ಯಕ್ಷ ವಿಶ್ವನಾಥ್​ ಪ್ರಶ್ನೆ

ಚಿತ್ರದುರ್ಗ: ತನ್ನ ಸರ್ಕಾರ ರಚನೆ ಮಾಡಿಕೊಳ್ಳಲು ಬಿಜೆಪಿ ಆತುರದಲ್ಲಿದೆ. ಅತಿಶೀಘ್ರದಲ್ಲೇ ಮುಖ್ಯಮಂತ್ರಿಯಾಗಿಬಿಡಬೇಕೆಂಬ ಕಾತುರ ಆ ಪಕ್ಷದ ನಾಯಕರಲ್ಲಿದೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸಮರ್ಥ ವಿಪಕ್ಷವಾಗಿ ಕೆಲಸ ಮಾಡಲು ವಿಫಲವಾಗಿದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​…

View More ವಿಪಕ್ಷದ ರೀತಿ ವರ್ತಿಸುತ್ತಿದೆಯೇ ಬಿಜೆಪಿ? ಜೆಡಿಎಸ್​ ರಾಜ್ಯಾಧ್ಯಕ್ಷ ವಿಶ್ವನಾಥ್​ ಪ್ರಶ್ನೆ

ಸಮ್ಮಿಶ್ರ ಸರ್ಕಾರ ಗುಂಡ್ರಗೂಳಿ ಥರ ಇದೆ: ಎ.ಎಚ್​.ವಿಶ್ವನಾಥ್​

ಹಾಸನ: ಸಮ್ಮಿಶ್ರ ಸರ್ಕಾರ ಸೇಫ್ ಆಗಿದೆ. ಹಳ್ಳಿ ಭಾಷೆಯಲ್ಲಿ ಹೇಳುವುದಾದರೆ ಸಮ್ಮಿಶ್ರ ಸರ್ಕಾರ ಗುಂಡ್ರಗೂಳಿ ಥರ ಇದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಎ.ಎಚ್​.ವಿಶ್ವನಾಥ್​ ಹೇಳಿದ್ದಾರೆ. ಹೊಳೆನರಸೀಪುರದಲ್ಲಿ ಮಾತನಾಡಿ, ಜಾರಕಿಹೊಳಿ ಬ್ರದರ್ಸ್ ಬಿಜೆಪಿಗೆ ಹೋಗುತ್ತಾರೆ. ಅದರಿಂದ…

View More ಸಮ್ಮಿಶ್ರ ಸರ್ಕಾರ ಗುಂಡ್ರಗೂಳಿ ಥರ ಇದೆ: ಎ.ಎಚ್​.ವಿಶ್ವನಾಥ್​

ಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು ಎಂದು ವಿಶ್ವನಾಥ್​ ಹಾಡಿದ್ದೇಕೆ?

ಬೆಂಗಳೂರು: ಬಿಜೆಪಿ ಏನೇ ಪ್ರಯತ್ನ ಮಾಡಿದರೂ ರಾಜ್ಯದ ಸಮ್ಮಿಶ್ರ ಸರ್ಕಾರ ಉರುಳಿ ಹೋಗಲ್ಲ. ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು ಎಂದು ಹಾಡೇ ಇದೆಯಲ್ಲ. ಹಾಗೆ ನಮ್ಮ ಸರ್ಕಾರ ಏನೇ ಮಾಡಿದರೂ ಉರುಳಿಹೋಗದು…

View More ಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು ಎಂದು ವಿಶ್ವನಾಥ್​ ಹಾಡಿದ್ದೇಕೆ?

ಸಮನ್ವಯ ಸಮಿತಿಯಲ್ಲಿ ದಿನೇಶ್ ಗುಂಡೂರಾವ್,​ ನಾನೂ ಇರಬೇಕು: ಎಚ್​.ವಿಶ್ವನಾಥ್

ಮೈಸೂರು: ಜೆಡಿಎಸ್​-ಕಾಂಗ್ರೆಸ್​ ಸರ್ಕಾರದ ಸುಗಮ ಆಡಳಿತಕ್ಕಾಗಿ ರಚನೆಯಾಗಿರುವ ಸಮನ್ವಯ ಸಮಿತಿಯಲ್ಲಿ ಕಾಂಗ್ರೆಸ್​ನಿಂದ ದಿನೇಶ್​ ಗುಂಡೂರಾವ್​ ಅವರೂ ಇರಬೇಕು, ತಾವೂ ಇರಬೇಕು ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​ ಖಂಡತುಂಡವಾಗಿ ನುಡಿದಿದ್ದಾರೆ. ಸಮನ್ವಯ ಸಮಿತಿಗೆ ಎರಡೂ ಪಕ್ಷಗಳ…

View More ಸಮನ್ವಯ ಸಮಿತಿಯಲ್ಲಿ ದಿನೇಶ್ ಗುಂಡೂರಾವ್,​ ನಾನೂ ಇರಬೇಕು: ಎಚ್​.ವಿಶ್ವನಾಥ್

ಮೋದಿ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸಾರ್ವಜನಿಕ ಹಣ ಬಳಕೆ ಆಗಲಿಲ್ಲವೇ?

ಮೈಸೂರು: ನರೇಂದ್ರ ಮೋದಿ ಅವರು ಈ ದೇಶದ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುವ ಸಂದರ್ಭದಲ್ಲಿ ದೇಶ-ವಿದೇಶಗಳ ಗಣ್ಯರನ್ನು ಆಹ್ವಾನಿಸಿದ್ದರು. ಅದಕ್ಕೆ ಸಾರ್ವಜನಿಕರ ಹಣ ಬಳಕೆಯಾಗಲಿಲ್ಲವೇ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​ ಪ್ರಶ್ನೆ ಮಾಡಿದ್ದಾರೆ. ಮೈಸೂರಿನಲ್ಲಿ…

View More ಮೋದಿ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸಾರ್ವಜನಿಕ ಹಣ ಬಳಕೆ ಆಗಲಿಲ್ಲವೇ?