ಬಿಜೆಪಿಗೆ ಗೆಲ್ಲುವ ವಿಶ್ವಾಸ

ರಾಮನಗರ : ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗುತ್ತಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್​ನಲ್ಲಿರುವ ಯೋಗ್ಯರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದರು. ರಾಮನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ನಾಮಪತ್ರ…

View More ಬಿಜೆಪಿಗೆ ಗೆಲ್ಲುವ ವಿಶ್ವಾಸ