ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಚ್ಚಿ ಕೊಲೆ ಮಾಡಿದ ಯುವಕ

ಬೆಂಗಳೂರು: ಬೆಂಗಳೂರಿನ ಜೆ.ಸಿ.ಲೇಔಟ್​ನ ಈದ್ಗಾ ಮೈದಾನದ ಬಳಿ ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಅಫ್ರೋಜ್​ ಪಾಷಾ(24) ಮೃತ ದುರ್ದೈವಿ. ಇಮ್ರಾನ್​ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇಬ್ಬರು ಸ್ನೇಹಿತರಾಗಿದ್ದು ಇತ್ತೀಚೆಗೆ ಮದ್ಯ…

View More ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಚ್ಚಿ ಕೊಲೆ ಮಾಡಿದ ಯುವಕ