ರಾಷ್ಟ್ರೀಯತೆ ಬೋಧಿಸುವವರು ಟಿಪ್ಪು ವಿರೋಧಿಸುವುದೇಕೆ?

ಹಾಸನ: ರಾಷ್ಟ್ರೀಯತೆ ಬಗ್ಗೆ ಭಾಷಣ ಮಾಡುವ ಬಿಜೆಪಿ ನಾಯಕರು ಟಿಪ್ಪು ಜಯಂತಿ ವಿರೋಧಿಸುವ ಮೂಲಕ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು. ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ…

View More ರಾಷ್ಟ್ರೀಯತೆ ಬೋಧಿಸುವವರು ಟಿಪ್ಪು ವಿರೋಧಿಸುವುದೇಕೆ?

ಟಿಪ್ಪು ವಿರುದ್ಧ ದುರುದ್ದೇಶದ ಟೀಕೆ ಸಲ್ಲ

ಚಿಕ್ಕಮಗಳೂರು: ಕತ್ತಲೆಯಲ್ಲಿದ್ದವರ ನಡುವೆ ದೀಪ ಹಚ್ಚುವ ಕೆಲಸ ಮಾಡಿ. ಸಾಧ್ಯವಾದರೆ ಅವರನ್ನು ಕತ್ತಲೆಯಿಂದ ಹೊರತನ್ನಿ. ಆದರೆ ಬೆಂಕಿ ಹಚ್ಚುವ ಕೆಲಸ ಮಾಡಬೇಡಿ ಎಂದು ನಿವೃತ್ತ ಉಪನ್ಯಾಸಕ ಬಿ.ತಿಪ್ಪೇರುದ್ರಪ್ಪ ಹೇಳುವ ಮೂಲಕ ಟಿಪ್ಪು ಜಯಂತಿ ಆಚರಣೆ…

View More ಟಿಪ್ಪು ವಿರುದ್ಧ ದುರುದ್ದೇಶದ ಟೀಕೆ ಸಲ್ಲ

ಉದ್ಧಟತನದ ಹೇಳಿಕೆ ನೀಡ್ತಿದ್ರೆ ನಾಲಿಗೆ ಸುಡಬೇಕಾಗುತ್ತೆ: ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಉದ್ಧಟತನದ ಹೇಳಿಕೆಗಳನ್ನು ನೀಡಿದರೆ ಅವರ ನಾಲಿಗೆಯನ್ನು ಸುಡಬೇಕಾಗುತ್ತೆ ಎಂದು ವಿಜಯಪುರ ಸಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಕಿಡಿ ಕಾರಿದ್ದಾರೆ.…

View More ಉದ್ಧಟತನದ ಹೇಳಿಕೆ ನೀಡ್ತಿದ್ರೆ ನಾಲಿಗೆ ಸುಡಬೇಕಾಗುತ್ತೆ: ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ

ಟಿಪ್ಪು ಜಯಂತಿಯಲ್ಲಿ ಸೀತೆಯನ್ನು ಕೊಂಡಾಡಿದ ಸಂಸದ ಉಗ್ರಪ್ಪ

ಬಳ್ಳಾರಿ: ರಾಮಾಯಣದಲ್ಲಿ ಸೀತೆ ಯಾವ ಜಾತಿ ಎಂದು ಯಾರಿಗಾದರೂ ಗೊತ್ತಾ? ಸ್ವತಃ ಸೀತೆ ತಂದೆ ಜನಕ ಮಹಾರಾಜರಿಗೂ ಅದು ಗೊತ್ತಿಲ್ಲ ಎಂದು ಸಂಸದ ವಿ.ಎಸ್‌. ಉಗ್ರಪ್ಪ ಟಿಪ್ಪು ಜಯಂತಿಯಲ್ಲಿ ಸೀತೆಯನ್ನು ಕೊಂಡಾಡಿದ್ದಾರೆ. ಜೋಳದರಾಶಿ ದೊಡ್ಡನಗೌಡ…

View More ಟಿಪ್ಪು ಜಯಂತಿಯಲ್ಲಿ ಸೀತೆಯನ್ನು ಕೊಂಡಾಡಿದ ಸಂಸದ ಉಗ್ರಪ್ಪ

ಚುನಾವಣೆ ಬಂದಾಗ ಟೋಪಿ, ಖಡ್ಗ ಹಿಡಿದು ಪೋಸ್‌ ಕೊಡುತ್ತಾರೆ: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಭಾರಿ ವಿವಾದಕ್ಕೆ ಕಾರಣವಾಗಿರುವ ಟಿಪ್ಪು ಜಯಂತಿ ಆಚರಣೆ ಪರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಬ್ಯಾಟಿಂಗ್‌ ಬೀಸಿದ್ದು, ಮಹಾನ್‌ ವ್ಯಕ್ತಿಗಳ ಜಯಂತಿಯನ್ನು ಸರ್ಕಾರ ಮಾಡುತ್ತಿದೆ. ಎಲ್ಲ ಮಹಾನ್ ಪುರುಷರನ್ನು ಒಂದು ಸಮಾಜಕ್ಕೆ ಸೀಮಿತ ಮಾಡುವುದು…

View More ಚುನಾವಣೆ ಬಂದಾಗ ಟೋಪಿ, ಖಡ್ಗ ಹಿಡಿದು ಪೋಸ್‌ ಕೊಡುತ್ತಾರೆ: ಲಕ್ಷ್ಮಿ ಹೆಬ್ಬಾಳ್ಕರ್

ಬಿಜೆಪಿಯವರು ಗೋಮುಖ ವ್ಯಾಘ್ರಗಳು: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸನ್ಮಾನ ಸ್ವೀಕರಿಸಿದ ಬಳಿಕ ತಮ್ಮ ನಿವಾಸದಲ್ಲಿ ಮಾತನಾಡಿ, ಟಿಪ್ಪು ಖಡ್ಗ ಹಿಡಿದು, ಪೇಟ ತೊಟ್ಟಾಗ ವಿರೋಧ…

View More ಬಿಜೆಪಿಯವರು ಗೋಮುಖ ವ್ಯಾಘ್ರಗಳು: ಮಾಜಿ ಸಿಎಂ ಸಿದ್ದರಾಮಯ್ಯ

ಟಿಪ್ಪು ಜಯಂತಿಗೆ ವಿರೋಧ: ಸಿಟಿ ರವಿ, ಬೋಪಯ್ಯ ಸೇರಿ ಹಲವೆಡೆ ಪ್ರತಿಭಟನಾಕಾರರು ವಶಕ್ಕೆ

ಮಡಿಕೇರಿ: ಭಾರಿ ವಿವಾದಕ್ಕೆ ಕಾರಣವಾಗಿರುವ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ವಿರೋಧಿಸಿ ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಹಲವೆಡೆ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿಗೆ ಭಾರಿ ವಿರೋಧ ವ್ಯಕ್ತವಾಗಿದ್ದು, ಇದುವರೆಗೂ ಪ್ರತಿಭಟನೆಗೆ…

View More ಟಿಪ್ಪು ಜಯಂತಿಗೆ ವಿರೋಧ: ಸಿಟಿ ರವಿ, ಬೋಪಯ್ಯ ಸೇರಿ ಹಲವೆಡೆ ಪ್ರತಿಭಟನಾಕಾರರು ವಶಕ್ಕೆ

ಸಿದ್ದರಾಮಯ್ಯ ಮತಾಂಧ ಎನ್ನುವುದರಲ್ಲಿ ಅನುಮಾನವಿಲ್ಲ: ಕೆ.ಎಸ್‌. ಈಶ್ವರಪ್ಪ

ಬಾಗಲಕೋಟೆ: ಪರ ವಿರೋಧದ ನಡುವೆಯೇ ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ಮುಂದಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಮತಾಂಧ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆಯನ್ನು ನಾನು ಒಪ್ಪುತ್ತೇನೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ…

View More ಸಿದ್ದರಾಮಯ್ಯ ಮತಾಂಧ ಎನ್ನುವುದರಲ್ಲಿ ಅನುಮಾನವಿಲ್ಲ: ಕೆ.ಎಸ್‌. ಈಶ್ವರಪ್ಪ

ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಕೊಡಗು ಬಂದ್‌ಗೆ ಕರೆ

ಮಡಿಕೇರಿ: ವಿವಾದಿತ ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತವಾಗಿದ್ದು, ಜಿಲ್ಲೆ ಬಂದ್​ಗೆ ಕರೆ ನೀಡಲಾಗಿದೆ. ಬಿಜೆಪಿ, ಹಿಂದು ಪರ ಸಂಘಟನೆಗಳಿಂದ ಬಂದ್​ಗೆ ಕರೆ ನೀಡಲಾಗಿದೆ. ಕೆಎಸ್​​ಆರ್​ಟಿಸಿ…

View More ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಕೊಡಗು ಬಂದ್‌ಗೆ ಕರೆ

ಟಿಪ್ಪು ಜಯಂತಿ ಆಚರಣೆಗೆ ರಾಜ್ಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್

ಬೆಂಗಳೂರು: ಟಿಪ್ಪು ಜಯಂತಿ ವಿರೋಧಿಸಿ ಶುಕ್ರವಾರ ರಾಜ್ಯಾದ್ಯಂತ ಭಾರಿ ಪ್ರತಿಭಟನೆ ನಡೆದಿದ್ದರೂ, ಶನಿವಾರ ಪರ-ವಿರೋಧದ ನಡುವೆ ನಡೆಯಲಿರುವ ಟಿಪು್ಪ ಜಯಂತಿಗೆ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ…

View More ಟಿಪ್ಪು ಜಯಂತಿ ಆಚರಣೆಗೆ ರಾಜ್ಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್