ಮುದ್ದಹನುಮೇಗೌಡರ ಮನವೊಲಿಸುತ್ತೇನೆ, ದೇವೇಗೌಡರನ್ನು ಗೆಲ್ಲಿಸಿ ಎಂದು ಕರೆ ನೀಡಿದ ಪರಮೇಶ್ವರ್‌

ತುಮಕೂರು: ದೇವೇಗೌಡರು ನಾಮಪತ್ರ ಸಲ್ಲಿಸುವಾಗ ಎಲ್ಲರೂ ಒಟ್ಟಾಗಿ ಬೆಂಬಲ ನೀಡಬೇಕು. ಚುನಾವಣೆಯಲ್ಲಿ ಎಲ್ಲ ರಣತಂತ್ರ ಮಾಡಿ ದೇವೇಗೌಡರನ್ನು ಗೆಲ್ಲಿಸಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ಹೇಳಿದರು. ತುಮಕೂರು ಜೆಡಿಎಸ್‌ ಪಾಲಾಗಿದ್ದು, ಹಾಲಿ ಸಂಸದ…

View More ಮುದ್ದಹನುಮೇಗೌಡರ ಮನವೊಲಿಸುತ್ತೇನೆ, ದೇವೇಗೌಡರನ್ನು ಗೆಲ್ಲಿಸಿ ಎಂದು ಕರೆ ನೀಡಿದ ಪರಮೇಶ್ವರ್‌

ವಿಜಯವಾಣಿ ಸಂಪಾದಕ ಚನ್ನೇಗೌಡರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

ಬೆಂಗಳೂರು: ಕರ್ನಾಟಕದ ನಂ.1 ದಿನಪತ್ರಿಕೆ ವಿಜಯವಾಣಿಯ ಸಂಪಾದಕರಾದ ಚನ್ನೇಗೌಡ ಹಾಗೂ ಹುಬ್ಬಳ್ಳಿಯ ಸ್ಥಾನಿಕ ಸಂಪಾದಕರಾದ ಮೋಹನ್​ ಹೆಗಡೆ ಅವರಿಗೆ ಮಾಧ್ಯಮ ಅಕಾಡೆಮಿ ವತಿಯಿಂದ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಅಂಬೇಡ್ಕರ್…

View More ವಿಜಯವಾಣಿ ಸಂಪಾದಕ ಚನ್ನೇಗೌಡರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

ವಿವಾದದಿಂದ ರದ್ದಾಗಿದ್ದ ಸ್ಟೀಲ್​ ಬ್ರಿಡ್ಜ್​ಗೆ ಮರುಜೀವ: ಸಂಪೂರ್ಣ ವಿವರ ಜನರ ಮುಂದಿಟ್ಟು ಜಾರಿ ಎಂದ ಪರಂ

ಬೆಂಗಳೂರು: ಭಾರೀ ವಿವಾದಗಳ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಹುಕೋಟಿ ವೆಚ್ಚದ ಸ್ಟೀಲ್‌ಬ್ರಿಡ್ಜ್‌ ಯೋಜನೆಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸದಾಶಿವನಗರದ ಬಿಡಿಎ ಕ್ವಾರ್ಟರ್ಸ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ…

View More ವಿವಾದದಿಂದ ರದ್ದಾಗಿದ್ದ ಸ್ಟೀಲ್​ ಬ್ರಿಡ್ಜ್​ಗೆ ಮರುಜೀವ: ಸಂಪೂರ್ಣ ವಿವರ ಜನರ ಮುಂದಿಟ್ಟು ಜಾರಿ ಎಂದ ಪರಂ

ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿ

ಬೆಂಗಳೂರು: ಕಾಂಗ್ರೆಸ್​ – ಜೆಡಿಎಸ್​ ಸಮ್ಮಿಶ್ರ ಸರ್ಕಾರ ಆರು ತಿಂಗಳು ಪೂರೈಸಿರುವ ಹಿನ್ನೆಲೆಯಲ್ಲಿ ದೋಸ್ತಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ, ಗೃಹ ಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜಿ.ಪರಮೇಶ್ವರ್​ ಅವರು ಕನ್ನಡದ…

View More ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿ

ಸಂತ್ರಸ್ತರ ಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆ

ಜಂಬೂರು (ಕೊಡಗು): ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡಿರುವ 840 ಕುಟುಂಬಗಳಿಗೆ ಮನೆ ಕಟ್ಟಿಕೊಡಲು ಶುಕ್ರವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದರು. ಮಾದಾಪುರ ತೋಟಗಾರಿಕಾ ಫಾರಂನಲ್ಲಿರುವ 50 ಎಕರೆ ಜಾಗದಲ್ಲಿ ಮನೆ ನಿರ್ಮಾಣ ಕಾಮಗಾರಿಗೆ ಚಾಲನೆ…

View More ಸಂತ್ರಸ್ತರ ಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆ

ಸಚಿವ ಸಂಪುಟ ವೇದನೆ, 22ಕ್ಕೂ ವಿಸ್ತರಣೆ ಅನುಮಾನ

ಬೆಂಗಳೂರು: ಸಂಪುಟ ವಿಸ್ತರಣೆಯನ್ನು ಡಿ.22ಕ್ಕೆ ನಡೆಸುವ ಬಗ್ಗೆ ಸಚಿವಾಕಾಂಕ್ಷಿಗಳಲ್ಲಿ ಅನುಮಾನ ಬಲವಾಗುತ್ತಿದ್ದು, ಪರ್ಯಾಯ ದಾರಿಯಲ್ಲಿ ಒತ್ತಡ ತಂತ್ರ ಅನುಸರಿಸಲು ಪ್ರಯತ್ನ ಆರಂಭಿಸಿದ್ದಾರೆ. ಬುಧವಾರ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ವನದಂತೆ ಡಿ.22ರಂದು ಸಂಪುಟ…

View More ಸಚಿವ ಸಂಪುಟ ವೇದನೆ, 22ಕ್ಕೂ ವಿಸ್ತರಣೆ ಅನುಮಾನ

ಧನುರ್ಮಾಸದಲ್ಲೇ ಸಂಪುಟ ಮುಹೂರ್ತ

ಬೆಂಗಳೂರು: ಮೈತ್ರಿ ಸರ್ಕಾರದ ಪಾಲಿಗೆ ಅಗ್ನಿಪರೀಕ್ಷೆ ಎಂದೇ ವಿಶ್ಲೇಷಿಸಲಾಗುತ್ತಿರುವ ಎಚ್​ಡಿಕೆ ಸಂಪುಟದ ವಿಸ್ತರಣೆಯೆಂಬ ಗಜ ಪ್ರಸವಕ್ಕೆ ಕೊನೆಗೂ ದಿನಾಂಕ ನಿಶ್ಚಯವಾಗಿದೆ. ಲಾಭ, ನಷ್ಟದ ಲೆಕ್ಕಾಚಾರಗಳನ್ನೆಲ್ಲ ಮುಗಿಸಿ, ಅಳೆದೂತೂಗಿ ಈ ಸಂಬಂಧ ಒಮ್ಮತಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್…

View More ಧನುರ್ಮಾಸದಲ್ಲೇ ಸಂಪುಟ ಮುಹೂರ್ತ

ಬಿಜೆಪಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಡಿಸಿಎಂ ಪರಂ

ತುಮಕೂರು: ‘ಬಿಜೆಪಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ’. ರಾಜ್ಯದ ರೈತರ ಸಮಸ್ಯೆ ಎಂದು ಕೇಂದ್ರದ ಬಳಿ ತೆರಳಿದಾಗ ಅವರು ಯಾವುದೇ ರೀತಿ ಸ್ಪಂದಿಸಿಲ್ಲ ಎಂದು ಉಪಮುಖ್ಯಮಂತ್ರಿ ಪರಮೇಶ್ವರ್​​ ಹೇಳಿದ್ದಾರೆ. ಕಬ್ಬು ಬೆಳೆಗಾರರ ಪ್ರತಿಭಟನೆ…

View More ಬಿಜೆಪಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಡಿಸಿಎಂ ಪರಂ

ಹೈಕಮಾಂಡ್ ಬಯಸಿದ್ರೆ ಸಿಎಂ ಆಗುವೆ

ಬೆಳಗಾವಿ/ಬೆಂಗಳೂರು: ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಅವರು ಬಯಸಿದರೆ ಸಿಎಂ ಜವಾಬ್ದಾರಿ ನಿರ್ವಹಿಸಲು ಸಿದ್ಧ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ವಿಶೇಷ ಪೊಲೀಸ್…

View More ಹೈಕಮಾಂಡ್ ಬಯಸಿದ್ರೆ ಸಿಎಂ ಆಗುವೆ

ಸಂಪುಟ ತಹತಹ

ಬೆಂಗಳೂರು: ಸಚಿವ ಸಂಪುಟ ವಿಸ್ತರಿಸಬೇಕೆಂಬ ಸಚಿವಾಕಾಂಕ್ಷಿಗಳ ಕೂಗಿಗೆ ಓಗೊಟ್ಟಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಮುಂದಿನ ವಾರದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲು ತೀರ್ವನಿಸಿವೆ. ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಐದೂವರೆ ತಿಂಗಳಲ್ಲಿ ಐದು ಬಾರಿ ಸಂಪುಟ…

View More ಸಂಪುಟ ತಹತಹ