ಲೋಕ ಸಮರ ಯಶಸ್ವಿಗೆ ಸಹಕರಿಸಿ

ವಿಜಯವಾಣಿ ಸುದ್ದಿಜಾಲ ಬೀದರ್ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಭಾನುವಾರ ರಂಗಮಂದಿರ, ಗುರುನಾನಕ ಪಬ್ಲಿಕ್ ಶಾಲೆಯಲ್ಲಿ ಎರಡು ಹಂತಗಳಲ್ಲಿ ತರಬೇತಿ ನಡೆಯಿತು. ಬೀದರ್ ಉತ್ತರ ವಿಧಾನಸಭೆ ಕ್ಷೇತ್ರದ 500ಕ್ಕೂ ಹೆಚ್ಚು ಮತಗಟ್ಟೆ ಅಧ್ಯಕ್ಷಾಧಿಕಾರಿಗಳು (ಪಿಆರ್ಒ),…

View More ಲೋಕ ಸಮರ ಯಶಸ್ವಿಗೆ ಸಹಕರಿಸಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ ನಡೆಸಿ

ವಿಜಯವಾಣಿ ಸುದ್ದಿಜಾಲ ಬೀದರ್ಮಾರ್ಚ್​ 21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಡಿಸಿ ಡಾ. ಎಚ್.ಆರ್. ಮಹಾದೇವ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ಅಧಿಕಾರಿಗಳಿಗೆ ಸೂಚಿಸಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ…

View More ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ ನಡೆಸಿ

ಬರ ಪರಿಸ್ಥಿತಿ ಎದುರಿಸಲು ಸಜ್ಜಾಗಿ

ಬಸವಕಲ್ಯಾಣ: ಬರದಿಂದ ಉದ್ಭವಿಸುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಬೇಕು. ಬೇಸಿಗೆಯಲ್ಲಿ ಎದುರಾಗಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪರಿಣಾಮಕಾರಿ ಯೋಜನೆ ರೂಪಿಸಿ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ ಸಲಹೆ ನೀಡಿದರು. ರಥ ಮೈದಾನದ ಸಭಾ ಭವನದಲ್ಲಿ…

View More ಬರ ಪರಿಸ್ಥಿತಿ ಎದುರಿಸಲು ಸಜ್ಜಾಗಿ

ಬರ ನಿರ್ವಹಣೆಗೆ ಹಳ್ಳಿ ಮಟ್ಟದ ಸಮಿತಿ

ಬೀದರ್: ಮಳೆಯ ತೀವ್ರ ಅಭಾವದಿಂದ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಉಲ್ಬಣಿಸಿದೆ. ಮುಂದಿನ ದಿನಗಳಲ್ಲಿ ಜನ, ಜಾನುವಾರುಗಳಿಗೆ ಕುಡಿವ ನೀರು, ಮೇವಿನ ಸಮಸ್ಯೆ ಉದ್ಭವಿಸುವ ಸಾಧ್ಯತೆಗಳಿದ್ದು, ಸಮರ್ಥ ಎದುರಿಸುವ ನಿಟ್ಟಿನಲ್ಲಿ ಪ್ರತಿ ಹಳ್ಳಿಯಲ್ಲಿ ಲಭ್ಯ ಅಧಿಕಾರಿಗಳನ್ನು ಒಳಗೊಂಡ…

View More ಬರ ನಿರ್ವಹಣೆಗೆ ಹಳ್ಳಿ ಮಟ್ಟದ ಸಮಿತಿ

ಕನಕದಾಸ ಜಯಂತಿ ಸಿದ್ಧತೆ ಸೂಚನೆ

ಬೀದರ್: 26ರಂದು ಆಚರಿಸುವ ಭಕ್ತ ಶ್ರೇಷ್ಠ ಕನಕದಾಸ ಜಯಂತ್ಯುತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ ಅಧಿಕಾರಿಗಳಿಗೆ ಸೂಚಿಸಿ ವಿವಿಧ ಜವಾಬ್ದಾರಿಗಳನ್ನು ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕನಕದಾಸ ಜಯಂತಿ ಪೂರ್ವಭಾವಿ ಸಭೆಯಲ್ಲಿ…

View More ಕನಕದಾಸ ಜಯಂತಿ ಸಿದ್ಧತೆ ಸೂಚನೆ