ಮುಚ್ಚಿದ್ದ ಶೆಡ್‌ನಲ್ಲಿ ಅಸ್ಥಿಪಂಜರ ಪತ್ತೆ

ವಿಜಯವಾಣಿ ಸುದ್ದಿಜಾಲ ಕುಂದಾಪುರ ಕುಂಭಾಸಿ ರಾಷ್ಟ್ರೀಯ ಹೆದ್ದಾರಿ ಮೀನು ಮಾರ್ಕೆಟ್ ಮುಂಭಾಗದರುವ ಸ್ಥಳದಲ್ಲಿ ಕಳೆದ ಕೆಲವು ವರ್ಷಗಳಿಂದ ಪಾಳು ಬಿದ್ದಿದ್ದ ಶೆಡ್‌ನಲ್ಲಿ ಮಲಗಿದ ಸ್ಥಿತಿಯಲ್ಲಿದ್ದ ಅಸ್ಥಿಪಂಜರ ಶುಕ್ರವಾರ ಸಾಯಂಕಾಲ ಪತ್ತೆಯಾಗಿದೆ. ಪರಿಶೀಲನೆ ವೇಳೆ ರವಿಕೆಯಂತಹ…

View More ಮುಚ್ಚಿದ್ದ ಶೆಡ್‌ನಲ್ಲಿ ಅಸ್ಥಿಪಂಜರ ಪತ್ತೆ