ಡಿಕೆ ಬ್ರದರ್ಸ್ ಚಂದ್ರಶೇಖರ್​ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ: ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ

ರಾಮನಗರ: ಡಿಕೆ ಬ್ರದರ್ಸ್​ ರಾಮನಗರ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್​ಗೆ ಕೊಲೆ ಬೆದರಿಕೆ ಹಾಕಿ, ತಮ್ಮತ್ತ ಸೆಳೆದಿದ್ದಾರೆ. ಕೊಲೆ ಬೆದರಿಕೆಗೆ ಹೆದರಿ ಚಂದ್ರಶೇಖರ್​​ ಬಿಜೆಪಿ ತೊರೆದಿದ್ದಾರೆ ಎಂದು ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್​ ಆರೋಪ ಮಾಡಿದ್ದಾರೆ.…

View More ಡಿಕೆ ಬ್ರದರ್ಸ್ ಚಂದ್ರಶೇಖರ್​ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ: ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ

ರಾಮನಗರದ ಅಭ್ಯರ್ಥಿ ಹಿಂದೆ ಸರಿದ ವಿಚಾರ ದೋಸ್ತಿ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ರಾಮನಗರದ ಉಪಚುನಾವಣೆಯ ಕಣದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್​ ವಿರುದ್ಧ ಬಿಜೆಪಿ ನಾಯಕರು ಗರಂ ಆಗಿದ್ದು, ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇವರು ಕೂಡ ಕ್ಷಮಿಸಲ್ಲ ಬಿಜೆಪಿ ಶಾಸಕರು ಹಾಗೂ ನೂರಾರು…

View More ರಾಮನಗರದ ಅಭ್ಯರ್ಥಿ ಹಿಂದೆ ಸರಿದ ವಿಚಾರ ದೋಸ್ತಿ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬಿಜೆಪಿಗೆ ಮಾಸ್ಟರ್​ ಸ್ಟ್ರೋಕ್​ ಕೊಟ್ಟ ಡಿಕೆಶಿ ಬಳ್ಳಾರಿಯಲ್ಲಿ ಬಡವ್ರ ಸೇವೆ ಮಾಡ್ಕೊಂಡ್​​ ಇರ್ತಾರಂತೆ…

ಬಳ್ಳಾರಿ: ಬಿಜೆಪಿ ಅಭ್ಯರ್ಥಿ ಎಲ್​.ಚಂದ್ರಶೇಖರ್​ ರಾಮನಗರ ಚುನಾವಣಾ ಕಣದಿಂದ ಹಿಂದೆ ಸರಿಯುವುದಕ್ಕೆ ಡಿಕೆಶಿ ಬ್ರದರ್ಸ್​ ಮಾಸ್ಟರ್​ ಸ್ಟ್ರೋಕ್​ ಕಾರಣ ಎಂದು ರಾಜಕೀಯ ವಲಯ ಹೇಳುತ್ತಿರುವ ಬೆನ್ನಲ್ಲೇ ಸಚಿವ ಡಿ.ಕೆ.ಶಿವಕುಮಾರ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಚುನಾವಣಾ…

View More ಬಿಜೆಪಿಗೆ ಮಾಸ್ಟರ್​ ಸ್ಟ್ರೋಕ್​ ಕೊಟ್ಟ ಡಿಕೆಶಿ ಬಳ್ಳಾರಿಯಲ್ಲಿ ಬಡವ್ರ ಸೇವೆ ಮಾಡ್ಕೊಂಡ್​​ ಇರ್ತಾರಂತೆ…

ಬಿಎಸ್​ವೈ, ಬಿಜೆಪಿಗೆ ಭಾರಿ ಮುಖಭಂಗವಾಗಿದೆ: ಡಿಸಿಎಂ ಜಿ.ಪರಮೇಶ್ವರ್

ತುಮಕೂರು: ಬಿಜೆಪಿ ಮುಖಂಡರು ಚಂದ್ರಶೇಖರ್ ಪರ ಪ್ರಚಾರ ಮಾಡಿಲ್ಲ. ಹಾಗಾಗಿ ಸ್ವಾಭಾವಿಕವಾಗಿ ಅವರು ಕಣದಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಡಿಸಿಎಂ ಜಿ.ಪರಮೇಶ್ವರ್ ತಿಳಿಸಿದ್ದಾರೆ. ರಾಮನಗರ ಬಿಜೆಪಿ ಅಭ್ಯರ್ಥಿಯಾಗಿದ್ದ ಎಲ್​.ಚಂದ್ರಶೇಖರ್​ ಚುನಾವಣಾ ಕಣದಿಂದ ಹಿಂದೆ ಸರಿದ…

View More ಬಿಎಸ್​ವೈ, ಬಿಜೆಪಿಗೆ ಭಾರಿ ಮುಖಭಂಗವಾಗಿದೆ: ಡಿಸಿಎಂ ಜಿ.ಪರಮೇಶ್ವರ್

ಡಿಕೆಶಿ ಹಣ ಕೊಟ್ಟು ಖರೀದಿ ಮಾಡಿದ್ದಾರೆ, ದೇವರು ಒಳ್ಳೆಯದು ಮಾಡಲಿ: ಬಿಎಸ್​ವೈ

ಶಿವಮೊಗ್ಗ: ರಾಮನಗರ ಉಪಚುನಾವಣಾ ಕಣದಿಂದ ಬಿಜೆಪಿ ಅಭ್ಯರ್ಥಿ ಕಮಲ ಬಿಟ್ಟು ಕೈ ಸೇರಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಇಂದು ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಡಿಕೆಶಿ…

View More ಡಿಕೆಶಿ ಹಣ ಕೊಟ್ಟು ಖರೀದಿ ಮಾಡಿದ್ದಾರೆ, ದೇವರು ಒಳ್ಳೆಯದು ಮಾಡಲಿ: ಬಿಎಸ್​ವೈ

ಚಂದ್ರಶೇಖರ್​ರಿಂದ ಬಿಜೆಪಿಗೆ ‘ಬೈ’ ಎಲೆಕ್ಷನ್​ ಪಂಚ್​; ಸದ್ದಿಲ್ಲದೆ ಡಿಕೆ ಬ್ರದರ್ಸ್ ಮಾಸ್ಟರ್​ ಸ್ಟ್ರೋಕ್​

ಬೆಂಗಳೂರು: ರಾಜ್ಯದಲ್ಲಿ ಐದು ಜಿಲ್ಲೆಗಳಲ್ಲಿ ನಡೆಯಲಿರುವ ಉಪಚುನಾವಣೆ ಮುನ್ನವೇ ಡಿಕೆ ಬ್ರದರ್ಸ್​ ಬಿಜೆಪಿಗೆ ಮಾಸ್ಟರ್​ ಸ್ಟ್ರೋಕ್​ ನೀಡಿದ್ದಾರೆ. ರಾಮನಗರದ ಬಿಜೆಪಿ ಅಭ್ಯರ್ಥಿ ಎಲ್​.ಚಂದ್ರಶೇಖರ್​ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಸಂಸದ ಡಿ.ಕೆ.ಸುರೇಶ್​ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ…

View More ಚಂದ್ರಶೇಖರ್​ರಿಂದ ಬಿಜೆಪಿಗೆ ‘ಬೈ’ ಎಲೆಕ್ಷನ್​ ಪಂಚ್​; ಸದ್ದಿಲ್ಲದೆ ಡಿಕೆ ಬ್ರದರ್ಸ್ ಮಾಸ್ಟರ್​ ಸ್ಟ್ರೋಕ್​