ತರಕಾರಿ ಮಾರುಕಟ್ಟೆ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ

ಬೆಳಗಾವಿ: ನಗರದ ದಂಡು ಮಂಡಳಿ ಪ್ರದೇಶದಲ್ಲಿನ ತರಕಾರಿ ಸಗಟು ಮಾರುಕಟ್ಟೆಯನ್ನು ಎಪಿಎಂಸಿಗೆ ಸ್ಥಳಾಂತರಿಸುವುದನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ಸೋಮವಾರ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಅಸೋಸಿಯೇಷನ್ ಸಂಘಟನೆಯ ನೇತೃತ್ವದಲ್ಲಿ ವ್ಯಾಪಾರಿಗಳು, ರೈತರು ಮಾರುಕಟ್ಟೆಯಿಂದ…

View More ತರಕಾರಿ ಮಾರುಕಟ್ಟೆ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ

ಕೆರೆ ತುಂಬಿಸಲು ಆಗ್ರಹಿಸಿ ಡಿಸಿಗೆ ಮನವಿ

ಬೆಳಗಾವಿ: ರಾಮೇಶ್ವರ ಏತ ನೀರಾವರಿ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿಗಾಗಿ ಕಾಲುವೆಗಳ ಮೂಲಕ ಕೆರೆಗಳನ್ನು ತುಂಬಿಸುವಂತೆ ಆಗ್ರಹಿಸಿ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಮದುರ್ಗ, ಗೋಕಾಕ ತಾಲೂಕಿನ ವಿವಿಧ ಗ್ರಾಮಸ್ಥರು ಪ್ರತಿಭಟನೆ…

View More ಕೆರೆ ತುಂಬಿಸಲು ಆಗ್ರಹಿಸಿ ಡಿಸಿಗೆ ಮನವಿ

ಬೆಳಗಾವಿ: ರಿಂಗ್ ರೋಡ್‌ಗೆ ಭೂಮಿ ನೀಡಲು ವಿರೋಧ

ಬೆಳಗಾವಿ:  ತಾಲೂಕಿನ ಮುತಗಾ ಗ್ರಾಪಂನ ಸದಸ್ಯರು, ಗ್ರಾಮಸ್ಥರು ವರ್ತುಲ ರಸ್ತೆ (ರಿಂಗ್ ರೋಡ್) ನಿರ್ಮಾಣಕ್ಕೆ ಕೃಷಿ ಭೂಮಿ ಸ್ವಾಧೀನ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗೆ…

View More ಬೆಳಗಾವಿ: ರಿಂಗ್ ರೋಡ್‌ಗೆ ಭೂಮಿ ನೀಡಲು ವಿರೋಧ

ಕಬ್ಬಿನ ಬಿಲ್ ಕೊಡಿಸಿ ಇಲ್ಲವೇ ದಯಾಮರಣಕ್ಕೆ ಅನುಮತಿ ನೀಡಿ

ಬೆಳಗಾವಿ: ಗೋಕಾಕ ತಾಲೂಕಿನ ಹಿರೇನಂದಿ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆಯಿಂದ ಬಾಕಿ ಕಬ್ಬಿನ ಬಿಲ್, ವಾಹನ ಬಾಡಿಗೆ ಕೊಡಿಸಬೇಕು. ಇಲ್ಲವೇ ದಯಾಮರಣಕ್ಕೆ ಅನುಮತಿ ನೀಡಬೇಕು ಎಂಬ ಬೇಡಿಕೆ ಮುಂದಿರಿಸಿ ಖಾನಾಪುರ ತಾಲೂಕಿನ ದೇವಲತ್ತಿ ಗ್ರಾಮದ ರೈತರು…

View More ಕಬ್ಬಿನ ಬಿಲ್ ಕೊಡಿಸಿ ಇಲ್ಲವೇ ದಯಾಮರಣಕ್ಕೆ ಅನುಮತಿ ನೀಡಿ