ಅಕ್ರಮ ಮೈನಿಂಗ್​ಗೆ ಗಡಿಪಾರು ಶಿಕ್ಷೆ

ಶಿವಮೊಗ್ಗ: ಜಿಲ್ಲೆಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದು ಅಂತಹ ವ್ಯಕ್ತಿಗಳ ವಿರುದ್ಧ ಗಡಿಪಾರು ಸೇರಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಡಿಸಿ ಕೆ.ಬಿ.ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಡಿಸಿ ಕಚೇರಿಯಲ್ಲಿ…

View More ಅಕ್ರಮ ಮೈನಿಂಗ್​ಗೆ ಗಡಿಪಾರು ಶಿಕ್ಷೆ

ಲಿಂಗತ್ವಅಲ್ಪಸಂಖ್ಯಾತರಿಗೆ ಅಗತ್ಯ ಸೌಲಭ್ಯ ಒದಗಿಸಿ

ಶಿವಮೊಗ್ಗ: ಲಿಂಗತ್ವ ಅಲ್ಪಸಂಖ್ಯಾತರ ಹಾಗೂ ದಮನಿತ ಮಹಿಳೆಯರ ಸಾಮಾಜಿಕ, ಆರ್ಥಿಕ ಸ್ವಾವಲಂಬನೆಗೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಡಿಸಿ ಕೆ.ಎ.ದಯಾನಂದ್ ಸೂಚಿಸಿದರು. ಡಿಸಿ ಕಚೇರಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಾಗೂ ದಮನಿತ ಮಹಿಳೆಯರ ಜೀವನಮಟ್ಟ…

View More ಲಿಂಗತ್ವಅಲ್ಪಸಂಖ್ಯಾತರಿಗೆ ಅಗತ್ಯ ಸೌಲಭ್ಯ ಒದಗಿಸಿ

ಅತ್ಯಾಚಾರ ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಶಿವಮೊಗ್ಗ: ಪುತ್ತೂರು ತಾಲೂಕಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿ ಎನ್​ಎಸ್​ಯುುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ಡಿಸಿ ಕಚೇರಿ ಎದುರು ಪ್ರತಿಭಟಿಸಿದರು. ವಿದ್ಯಾರ್ಥಿನಿಗೆ ಮಾದಕ…

View More ಅತ್ಯಾಚಾರ ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ

ಭೂಮಿ ಪರಭಾರೆಗೆ ತೀವ್ರ ಖಂಡನೆ | ತೋರಣಗಲ್ ರಸ್ತೆ ಸಂಚಾರ ತಡೆ ಜು.6ಕ್ಕೆ ಬಳ್ಳಾರಿ: ಜಿಂದಾಲ್‌ಗೆ ಭೂಮಿ ಪರಭಾರೆ ಮಾಡುತ್ತಿರುವ ಸರ್ಕಾರದ ಕ್ರಮ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಮಂಗಳವಾರ ಜಿಲ್ಲಾಧಿಕಾರಿಗೆ ಕಚೇರಿಗೆ…

View More ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ

ತಿಂಗಳಿಗೊಮ್ಮೆ ವೇತನ ಕೊಡಲು ಅಂಗನವಾಡಿ ನೌಕರರ ಆಗ್ರಹ

ಬೀದರ್: ಪ್ರತಿ ತಿಂಗಳು ಕಡ್ಡಾಯವಾಗಿ ಗೌರವ ಧನ (ವೇತನ) ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದ ಬೀದರ್ ತಾಲೂಕು ಘಟಕದಿಂದ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ…

View More ತಿಂಗಳಿಗೊಮ್ಮೆ ವೇತನ ಕೊಡಲು ಅಂಗನವಾಡಿ ನೌಕರರ ಆಗ್ರಹ

ಕೊಯ್ನ ನೀರು ಹರಿಸಲು ತಕ್ಷಣ ಕ್ರಮ ಕೈಗೊಳ್ಳಿ

ಬೆಳಗಾವಿ: ಮಹಾರಾಷ್ಟ್ರದ ಕೊಯ್ನ ಜಲಾಶಯದಿಂದ ಕೃಷ್ಣೆಗೆ ನೀರು ಬಿಡಿಸಲು ರಾಜ್ಯ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡ ಹೋರಾಟಗಾರರು ಮತ್ತು ರೈತ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ…

View More ಕೊಯ್ನ ನೀರು ಹರಿಸಲು ತಕ್ಷಣ ಕ್ರಮ ಕೈಗೊಳ್ಳಿ

ಜಿಲ್ಲಾದ್ಯಂತ ಬಿಜೆಪಿ ಪ್ರತಿಭಟನೆ

ಶಿವಮೊಗ್ಗ: ರಾಜ್ಯದ ಸಮ್ಮಿಶ್ರ ಸರ್ಕಾರ ಮಾಧ್ಯಮ ಸೇರಿ ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಶಿವಮೊಗ್ಗ ನಗರ, ತಾಲೂಕು ಬಿಜೆಪಿ ಕಾರ್ಯಕರ್ತರು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.…

View More ಜಿಲ್ಲಾದ್ಯಂತ ಬಿಜೆಪಿ ಪ್ರತಿಭಟನೆ

ವಾರ್ ರೂಂ ಆಗಿ ಕಾರ್ಯನಿರ್ವಹಿಸಿದ ಡಿಸಿ ಕಚೇರಿ

<<ಎರಡೆರಡು ಕಂಟ್ರೋಲ್ ರೂಂ ಮೂಲಕ ನಿಗಾ>> ವಿಜಯವಾಣಿ ಸುದ್ದಿಜಾಲ ಮಂಗಳೂರು ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎರಡೆರಡು ಕಂಟ್ರೋಲ್ ರೂಂಗಳು ಅವಿರತ ಕಾರ್ಯ ನಿರ್ವಹಿಸಿದವು. ಮೂರನೇ ಮಹಡಿಯ ಜಿಲ್ಲಾಧಿಕಾರಿ ಕೋರ್ಟ್ ಕಚೇರಿಯನ್ನು…

View More ವಾರ್ ರೂಂ ಆಗಿ ಕಾರ್ಯನಿರ್ವಹಿಸಿದ ಡಿಸಿ ಕಚೇರಿ

ಅಂಗವಿಕಲರ ಕಲ್ಯಾಣಾಧಿಕಾರಿ ವಜಾಗೊಳಿಸಿ

ಹೈಕ ವಿಕಲಚೇತನರ ಹೋರಾಟ ಸಮಿತಿ ಒತ್ತಾಯ ಡಿಸಿ ಕಚೇರಿಗೆ ಮನವಿ ರಾಯಚೂರು: ಜಿಲ್ಲೆಯ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಉಪನಿರ್ದೇಶಕರ ಹಾಗೂ ಕಂಪ್ಯೂಟರ್ ಆಪರೇಟರ್ ವಿರುದ್ಧ ಶಿಸ್ತು ಕ್ರಮಕೈಗೊಂಡು ಸೇವೆಯಿಂದ ವಜಾಗೊಳಿಸುವಂತೆ…

View More ಅಂಗವಿಕಲರ ಕಲ್ಯಾಣಾಧಿಕಾರಿ ವಜಾಗೊಳಿಸಿ

ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಿ

ವಿಜಯವಾಣಿ ಸುದ್ದಿಜಾಲ ಯಾದಗಿರಿಲೋಕಸಭೆ ಚುನಾವಣೆ ಜಿಲ್ಲಾದ್ಯಂತ ಸುಸೂತ್ರವಾಗಿ ನಡೆಯಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು. ಚುನಾವಣಾ ಕಾರ್ಯಕ್ಕೆ ನೇಮಕವಾದ ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಎಂ.…

View More ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಿ