ಡಿಕೆಶಿಯನ್ನು ಜೈಲಿಗೆ ಕಳುಹಿಸಿದ್ದು ಯಾರೆಂದು ಹೊರಬರುತ್ತದೆ ಎಂದು ಹೊಸ ಬಾಂಬ್‌ ಸಿಡಿಸಿದ ಜೆಡಿಎಸ್‌ ಅನರ್ಹ ಶಾಸಕ ನಾರಾಯಣಗೌಡ

ಮಂಡ್ಯ: ಡಿ.ಕೆ.ಶಿವಕುಮಾರ್ ಹೊರಗಡೆ ಬಂದೇ ಬರುತ್ತಾರೆ. ಅವರನ್ನು ಜೈಲಿಗೆ ಕಳಿಸಿದ್ದು ಸಿದ್ದರಾಮಯ್ಯ ಅವರು ಅಲ್ಲ, ಬಿಜೆಪಿ ಅವರು ಅಲ್ಲ. ಸಮುದಾಯ ಬೆಳೆಯಬಾರದು ಎಂದು ಮಾಡಿದ್ದಾರೆ ಎಂದು ಜೆಡಿಎಸ್‌ನಿಂದ ಅನರ್ಹಗೊಂಡ ಶಾಸಕ ನಾರಾಯಣಗೌಡ ಹೊಸ ಬಾಂಬ್‌…

View More ಡಿಕೆಶಿಯನ್ನು ಜೈಲಿಗೆ ಕಳುಹಿಸಿದ್ದು ಯಾರೆಂದು ಹೊರಬರುತ್ತದೆ ಎಂದು ಹೊಸ ಬಾಂಬ್‌ ಸಿಡಿಸಿದ ಜೆಡಿಎಸ್‌ ಅನರ್ಹ ಶಾಸಕ ನಾರಾಯಣಗೌಡ

ಡಿ.ಕೆ.ಶಿವಕುಮಾರ್‌ಗಾಗಿ ಈ ನೆಲದ ಕಾನೂನು ಬದಲಾವಣೆ ಮಾಡಲು ಸಾಧ್ಯವಿಲ್ಲ: ಆರ್‌ ಅಶೋಕ್‌

ಬೆಂಗಳೂರು: ನಾನೂ ಕೂಡ ಪರಿಸರಕ್ಕಾಗಿ ಹೋರಾಟ ಮಾಡಿರುವುದನ್ನು ನೋಡಿದ್ದೇನೆ. ನ್ಯಾಯಕ್ಕಾಗಿ ಹೋರಾಟ ಮಾಡಿರುವುದು ನೋಡಿದ್ದೇನೆ. ಇದೇ ಮೊದಲ ಬಾರಿಗೆ ಇಂತಹ ವಿಷಯಕ್ಕೆ ಹೋರಾಟ ಮಾಡುವುದನ್ನು ನೋಡುತ್ತಿದ್ದೇನೆ. ಡಿ.ಕೆ.ಶಿವಕುಮಾರ್‌ಗಾಗಿ ಈ ನೆಲದ ಕಾನೂನು ಬದಲಾವಣೆ ಮಾಡಲು…

View More ಡಿ.ಕೆ.ಶಿವಕುಮಾರ್‌ಗಾಗಿ ಈ ನೆಲದ ಕಾನೂನು ಬದಲಾವಣೆ ಮಾಡಲು ಸಾಧ್ಯವಿಲ್ಲ: ಆರ್‌ ಅಶೋಕ್‌

ಪ್ರತಿಭಟನಾ ವೇಳೆ ಶಾಂತಿ ಕಾಪಾಡಿದ್ದಕ್ಕೆ ಧನ್ಯವಾದಗಳು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲವೆಂದ ಗೃಹ ಸಚಿವರು

ಬೆಂಗಳೂರು: ಇವತ್ತಿನ ಪ್ರತಿಭಟನೆ ಶಾಂತಿಯುತವಾಗಿ ನಡೆದಿದೆ. ಎಲ್ಲೂ ಅಹಿತಕರ ಘಟನೆಗಳು ನಡೆದಿಲ್ಲ. ಪ್ರತಿಭಟನೆಗೆ ಕರೆ ಕೊಟ್ಟವರು ಸಹ ಶಾಂತಿ ಕಾಪಾಡಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ…

View More ಪ್ರತಿಭಟನಾ ವೇಳೆ ಶಾಂತಿ ಕಾಪಾಡಿದ್ದಕ್ಕೆ ಧನ್ಯವಾದಗಳು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲವೆಂದ ಗೃಹ ಸಚಿವರು

ಡಿಕೆಶಿ ಫ್ಯಾಮಿಲಿಗೂ ಪ್ರಾಬ್ಲಂ: ಪುತ್ರಿ ಐಶ್ವರ್ಯಾಗೆ ಸಮನ್ಸ್, ನಾಳೆ ಇಡಿ ವಿಚಾರಣೆ

| ಅವಿನಾಶ ಮೂಡಂಬಿಕಾನ ಬೆಂಗಳೂರು ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯದ (ಇಡಿ) ವಶಕ್ಕೆ ಜಾರಿದ ಬೆನ್ನಲ್ಲೇ ಅವರ ಕುಟುಂಬ ಸದಸ್ಯರು ಹಾಗೂ ಆಪ್ತರಿಗೂ…

View More ಡಿಕೆಶಿ ಫ್ಯಾಮಿಲಿಗೂ ಪ್ರಾಬ್ಲಂ: ಪುತ್ರಿ ಐಶ್ವರ್ಯಾಗೆ ಸಮನ್ಸ್, ನಾಳೆ ಇಡಿ ವಿಚಾರಣೆ

ಡಿ ಕೆ ಶಿವಕುಮಾರ್‌ ಪುತ್ರಿ ಐಶ್ವರ್ಯಾಗೂ ಸಂಕಷ್ಟ, ಸಮನ್ಸ್‌ ಜಾರಿ ಮಾಡಿದ ಇ.ಡಿ. ಅಧಿಕಾರಿಗಳು

ಬೆಂಗಳೂರು: ಅಕ್ರಮ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಬಂಧನದಲ್ಲಿರುವ ಶಾಸಕ ಡಿ ಕೆ ಶಿವಕುಮಾರ್‌ ಪುತ್ರಿಗೂ ಇದೀಗ ಸಂಕಷ್ಟ ಎದುರಾಗಿದ್ದು, ಇ.ಡಿ. ಅಧಿಕಾರಿಗಳು ಪುತ್ರಿ ಐಶ್ವರ್ಯಾಗೂ ಸಮನ್ಸ್‌…

View More ಡಿ ಕೆ ಶಿವಕುಮಾರ್‌ ಪುತ್ರಿ ಐಶ್ವರ್ಯಾಗೂ ಸಂಕಷ್ಟ, ಸಮನ್ಸ್‌ ಜಾರಿ ಮಾಡಿದ ಇ.ಡಿ. ಅಧಿಕಾರಿಗಳು

ಪೋನ್‌ ಕದ್ದಾಲಿಕೆ ವಿಚಾರ: ಮೈತ್ರಿ ಸರ್ಕಾರದ ಗೃಹ ಸಚಿವರನ್ನು ಎಳೆದು ತರುವ ಪ್ರಶ್ನೆಯೇ ಇಲ್ಲ ಎಂದ ಡಿ ಕೆ ಶಿವಕುಮಾರ್‌

ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಮೈತ್ರಿ ಸರ್ಕಾರದ ಮಾಜಿ ಗೃಹ ಸಚಿವರ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ಆದರೆ ನಾನು ಮಾಜಿ ಗೃಹ ಗೃಚಿವ ಆರ್. ಅಶೋಕ್ ಹಾಗೂ ಬಿಜೆಪಿ ಸರಕಾರದ ವಿರುದ್ಧ…

View More ಪೋನ್‌ ಕದ್ದಾಲಿಕೆ ವಿಚಾರ: ಮೈತ್ರಿ ಸರ್ಕಾರದ ಗೃಹ ಸಚಿವರನ್ನು ಎಳೆದು ತರುವ ಪ್ರಶ್ನೆಯೇ ಇಲ್ಲ ಎಂದ ಡಿ ಕೆ ಶಿವಕುಮಾರ್‌

ಯಾವುದೇ ಫೋನ್‌ ಟ್ಯಾಪಿಂಗ್‌ ಆಗಿಲ್ಲ, ಬೇಕಿದ್ದರೆ ತನಿಖೆ ಮಾಡಿಕೊಳ್ಳಲಿ: ಡಿ.ಕೆ. ಶಿವಕುಮಾರ್‌

ಬೆಂಗಳೂರು: ಯಾವ ಫೋನ್ ಟ್ಯಾಪಿಂಗ್ ಕೂಡ ಆಗಿಲ್ಲ. ಮಾಧ್ಯಮಗಳಿಗೆ ಅದು ಹೇಗೆ ಸಿಗುತ್ತೋ ಗೊತ್ತಿಲ್ಲ. ನಾನು ಇದರ ಬಗ್ಗೆ ವಿಚಾರಿಸಿದ್ದೇನೆ. ಸಿಎಂ ಇದರ ಬಗ್ಗೆ ಯಾವ ತನಿಖೆ ಬೇಕಾದರೂ ಮಾಡಲಿ ಎಂದು ಮಾಜಿ ಸಚಿವ…

View More ಯಾವುದೇ ಫೋನ್‌ ಟ್ಯಾಪಿಂಗ್‌ ಆಗಿಲ್ಲ, ಬೇಕಿದ್ದರೆ ತನಿಖೆ ಮಾಡಿಕೊಳ್ಳಲಿ: ಡಿ.ಕೆ. ಶಿವಕುಮಾರ್‌

ಮೇಕೆದಾಟು ಯೋಜನೆ ಮರುಪರಿಶೀಲನೆಗೆ ಕೇಂದ್ರದ ಸೂಚನೆ ಹಿಂದೆ ರಾಜಕೀಯ ದುರುದ್ದೇಶ; ಡಿಕೆಶಿ ಆಕ್ರೋಶ

ಬೆಂಗಳೂರು: ಮೇಕೆದಾಟು ಯೋಜನೆ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಕೇಂದ್ರ ಸರಕಾರ ರಾಜ್ಯಕ್ಕೆ ಸೂಚನೆ ನೀಡಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ. ಇದರ ವಿರುದ್ಧ ಬೃಹತ್ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ.ಕೆ.…

View More ಮೇಕೆದಾಟು ಯೋಜನೆ ಮರುಪರಿಶೀಲನೆಗೆ ಕೇಂದ್ರದ ಸೂಚನೆ ಹಿಂದೆ ರಾಜಕೀಯ ದುರುದ್ದೇಶ; ಡಿಕೆಶಿ ಆಕ್ರೋಶ

ಸಿದ್ದರಾಮಯ್ಯಗೆ ಸಿಎಂ ಆಫರ್‌ ಕೊಟ್ಟ ಜೆಡಿಎಸ್‌! ರೇಸ್‌ನಲ್ಲಿ ಡಿಕೆಶಿ, ಖರ್ಗೆ; ಯಾರಾಗಲಿದ್ದಾರೆ ನೂತನ ಮುಖ್ಯಮಂತ್ರಿ?

ಬೆಂಗಳೂರು: ಮೈತ್ರಿ ಸರ್ಕಾರದ ಬಹುಮತ ಸಾಬೀತು ನಾಳೆ ನಡೆಯಲಿದ್ದು, ಸರ್ಕಾರ ಉಳಿಸಿಕೊಳ್ಳಲೇ ಬೇಕಿರುವ ಹಠಕ್ಕೆ ಬಿದ್ದಿರುವ ಜೆಡಿಎಸ್‌ ಇದೀಗ ಮುಖ್ಯಮಂತ್ರಿ ಸ್ಥಾನದ ಆಫರ್‌ನ್ನು ಕಾಂಗ್ರೆಸ್‌ಗೆ ನೀಡಿದೆ ಎಂದು ಹೇಳಲಾಗಿದ್ದು, ಈ ವಿಚಾರವನ್ನು ಸಚಿವ ಡಿ…

View More ಸಿದ್ದರಾಮಯ್ಯಗೆ ಸಿಎಂ ಆಫರ್‌ ಕೊಟ್ಟ ಜೆಡಿಎಸ್‌! ರೇಸ್‌ನಲ್ಲಿ ಡಿಕೆಶಿ, ಖರ್ಗೆ; ಯಾರಾಗಲಿದ್ದಾರೆ ನೂತನ ಮುಖ್ಯಮಂತ್ರಿ?

ವಿಪ್​ ಪ್ರಸ್ತಾಪಕ್ಕೆ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗರಂ ಆದ ಸಚಿವ ಡಿ ಕೆ ಶಿವಕುಮಾರ್‌, ಸದನದಲ್ಲೇ ಕೆಂಡಾಮಂಡಲ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ಮೈತ್ರಿ ಸರ್ಕಾರದ ಬಹುಮತ ಕುರಿತಂತೆ ಸದನದಲ್ಲಿ ವಿಶ್ವಾಸಮತ ಯಾಚನೆ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಬಿಜೆಪಿ ನಾಯಕರ ಮೇಲೆ ಸಚಿವ ಡಿ ಕೆ ಶಿವಕುಮಾರ್‌ ಕಿಡಿಕಾರಿದ್ದಾರೆ.…

View More ವಿಪ್​ ಪ್ರಸ್ತಾಪಕ್ಕೆ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗರಂ ಆದ ಸಚಿವ ಡಿ ಕೆ ಶಿವಕುಮಾರ್‌, ಸದನದಲ್ಲೇ ಕೆಂಡಾಮಂಡಲ