ಬೋಟ್‌ಗೆ ನೌಕಾಪಡೆ ಹಡಗು ಡಿಕ್ಕಿ

<< ಇನ್ನೆರಡು ದಿನಗಳಲ್ಲಿ ಸ್ಪಷ್ಟ ಚಿತ್ರಣ * ಕಾರವಾರದಲ್ಲಿ ಉನ್ನತ ಅಧಿಕಾರಿಗಳಿಂದ ಸಭೆ>> ಮಂಗಳೂರು/ಉಡುಪಿ: ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆಂದು ತೆರಳಿ ಡಿ.15ರಿಂದ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟಿಗೆ ನೌಕಾಪಡೆಯ ನೌಕೆ ಡಿಕ್ಕಿಯಾಗಿರುವ ವಿಷಯ ಬಹುತೇಕ…

View More ಬೋಟ್‌ಗೆ ನೌಕಾಪಡೆ ಹಡಗು ಡಿಕ್ಕಿ

ಇಂಧನ ಮಿತ ಬಳಕೆಗೆ ಸೈಕಲ್ ಜಾಥಾ

ರಾಯಚೂರು: ಡೀಸೆಲ್, ಪೆಟ್ರೋಲ್ ಮಿತ ಬಳಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಪ್ರೊಬೇಷನರಿ ಪೊಲೀಸ್ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸ್ವಯಂ ಸೇವಕರು ನಗರದಲ್ಲಿ ಸೈಕಲ್ ಜಾಥಾ ನಡೆಸಿದರು. ಮಹಾತ್ಮ ಗಾಂಧೀಜಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ…

View More ಇಂಧನ ಮಿತ ಬಳಕೆಗೆ ಸೈಕಲ್ ಜಾಥಾ

ದರ ಏರಿಕೆ ಖಂಡಿಸಿ ಪ್ರತಿಭಟನೆ

ರಬಕವಿ/ಬನಹಟ್ಟಿ: ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಸಿರá-ವ ಕ್ರಮ ಖಂಡಿಸಿ ತೇರದಾಳ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧ್ಯಕ್ಷ, ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ಅವಳಿನಗರದಲ್ಲಿ ಭಾನá-ವಾರ ಸಂಜೆ ಬೃಹತ್ ಪ್ರತಿಭಟನೆ ನಡೆಸಿದರು. ನಗರದ…

View More ದರ ಏರಿಕೆ ಖಂಡಿಸಿ ಪ್ರತಿಭಟನೆ

ಇಳಿಯುತ್ತಲೇ ಇದೆ ಪೆಟ್ರೋಲ್​, ಡೀಸೆಲ್​ ಬೆಲೆ; ಬರದೇಬಿಡ್ತು ದಾಖಲೆ!

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರದಲ್ಲಾಗುತ್ತಿರುವ ವ್ಯತ್ಯಾಸದಿಂದ ದೇಶದೆಲ್ಲೆಡೆ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ದಾಖಲೆ ಮಟ್ಟದ ಇಳಿಕೆಯಾಗಿದ್ದು, ಶನಿವಾರ ವರ್ಷದಲ್ಲೇ ಅತಿ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ಪ್ರತಿ ಲೀ.…

View More ಇಳಿಯುತ್ತಲೇ ಇದೆ ಪೆಟ್ರೋಲ್​, ಡೀಸೆಲ್​ ಬೆಲೆ; ಬರದೇಬಿಡ್ತು ದಾಖಲೆ!

ದಾಖಲೆ ಮಟ್ಟದಲ್ಲಿ ಇಳಿಕೆಯಾಗುತ್ತಿದೆ ಪೆಟ್ರೋಲ್​ ಡೀಸೆಲ್​, ಇಂದಿನ ದರ ಎಷ್ಟಿದೆ?

ಬೆಂಗಳೂರು: ಎರಡೂವರೆ ತಿಂಗಳ ಹಿಂದೆ 85 ರೂ. ಗಡಿ ತಲುಪಿ ಗ್ರಾಹಕರ ಜೇಬಿಗೆ ಬಿಸಿ ಮುಟ್ಟಿಸಿದ್ದ ಪೆಟ್ರೋಲ್​ ದರ ಇತ್ತೀಚೆಗೆ ದಾಖಲೆ ಮಟ್ಟದಲ್ಲಿ ಇಳಿಕೆಯಾಗಿದೆ. ಶುಕ್ರವಾರವೂ ದೇಶಾದ್ಯಂತ ಪೆಟ್ರೋಲ್​, ಡೀಸೆಲ್​ ದರದಲ್ಲಿ ಇಳಿಕೆಯಾಗಿ ಗ್ರಾಹಕರ…

View More ದಾಖಲೆ ಮಟ್ಟದಲ್ಲಿ ಇಳಿಕೆಯಾಗುತ್ತಿದೆ ಪೆಟ್ರೋಲ್​ ಡೀಸೆಲ್​, ಇಂದಿನ ದರ ಎಷ್ಟಿದೆ?

ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಇಳಿಕೆ… ಬೆಂಗಳೂರಿನಲ್ಲೆಷ್ಟು?

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಳಿತದಿಂದ ಸೋಮವಾರ ದೇಶಾದ್ಯಂತ ಇಂಧನ ಬೆಲೆ ಇಳಿಕೆಯಾಗಿದ್ದು, ಪೆಟ್ರೋಲ್​, ಡೀಸೆಲ್​ ಕ್ರಮವಾಗಿ 22 ಪೈಸೆ ಮತ್ತು 18 ಪೈಸೆಗಳಷ್ಟು ಇಳಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಪೈಸೆ…

View More ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಇಳಿಕೆ… ಬೆಂಗಳೂರಿನಲ್ಲೆಷ್ಟು?