ಕಲಘಟಗಿ ಬಸ್ ನಿಲ್ದಾಣದಲ್ಲಿ ಸಂಚಾರ ತಡೆ

ಕಲಘಟಗಿ: ಕಲಘಟಗಿಯಿಂದ ಧಾರವಾಡಕ್ಕೆ ನಿತ್ಯ ಸಂಚರಿಸುವ ಬಸ್​ಗಳು ಸರಿಯಾದ ಸಮಯಕ್ಕೆ ಬಾರದೆ ಇರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಪಟ್ಟಣದ ಬಸ್ ನಿಲ್ದಾಣದ ಎದುರು ಧಾರವಾಡ ಮಾರ್ಗವಾಗಿ ತೆರಳುವ ಎಲ್ಲ ಬಸ್​ಗಳನ್ನು ತಡೆದು ಗುರುವಾರ ಪ್ರತಿಭಟನೆ ನೆಡೆಸಿದರು.…

View More ಕಲಘಟಗಿ ಬಸ್ ನಿಲ್ದಾಣದಲ್ಲಿ ಸಂಚಾರ ತಡೆ

ಕೋಳಿಫಾರ್ಮ್ ತೆರವಿಗೆ ಪಟ್ಟು

ದಾವಣಗೆರೆ: ಶಾಮನೂರಿನಿಂದ ದೇವರಬೆಳಕೆರೆಗೆ ಹೋಗುವ ರಸ್ತೆಯಲ್ಲಿರುವ ಕೋಳಿ ಫಾರ್ಮ್‌ನಿಂದ ಸಾಕಷ್ಟು ಮಾಲಿನ್ಯ ಉಂಟಾಗುತ್ತಿದ್ದು, ಕೂಡಲೇ ಅದನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಜೈ ಹನುಮಾನ್ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಶುಕ್ರವಾರ ಶಾಮನೂರು ಬಳಿ ರಸ್ತೆ ತಡೆ…

View More ಕೋಳಿಫಾರ್ಮ್ ತೆರವಿಗೆ ಪಟ್ಟು

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ವಿದ್ಯಾರ್ಥಿಗಳ ಒತ್ತಾಯ

ಹಿರೇಕೆರೂರ: ತಾಲೂಕಿನ ಕೋಡ ಗ್ರಾಮದ ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಸಂಘಟನೆಯಿಂದ ರಾಣೆಬೆನ್ನೂರು-ಹಂಸಭಾವಿ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ತಡೆದು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.…

View More ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ವಿದ್ಯಾರ್ಥಿಗಳ ಒತ್ತಾಯ

ಭದ್ರಾ ಹಿನ್ನೀರು ಯೋಜನೆಗೆ ವಿಜ್ಞ

ಮೊಳಕಾಲ್ಮೂರು: ಬಯಲುಸೀಮೆ ಜನರ ಬಹುದಿನದ ಕನಸಾಗಿದ್ದ ಭದ್ರಾ ಹಿನ್ನೀರು ಕುಡಿಯುವ ಯೋಜನೆ ಪಟ್ಟಣಕ್ಕೆ ವಿಸ್ತರಣೆಯಾಗಲು ಆರಂಭದಲ್ಲೇ ಹಲವು ಅಡ್ಡಿ ಆತಂಕಗಳು ಎದುರಾಗಿವೆ. ಪೈಪ್‌ಲೈನ್ ಕಾಮಗಾರಿಗೆ ಅಡ್ಡಿ: ಮೊಳಕಾಲ್ಮೂರು, ಚಳ್ಳಕೆರೆ, ಪಾವಗಡ ತಾಲೂಕುಗಳಿಗೆ ಗ್ರಾಮೀಣ ಕುಡಿವ…

View More ಭದ್ರಾ ಹಿನ್ನೀರು ಯೋಜನೆಗೆ ವಿಜ್ಞ

ಡಿಸಿ ವರ್ಗಾವಣೆಗೆ ಸಿಎಟಿ ತಡೆ

ಚಿತ್ರದುರ್ಗ: ಜಿಲ್ಲಾಧಿಕಾರಿಯನ್ನಾಗಿ ಆರ್.ಗಿರೀಶ್ ಅವರನ್ನು ಮತ್ತೆ ನೇಮಿಸಿ ರಾಜ್ಯ ಸರ್ಕಾರ ಜೂನ್ 29ರಂದು ಹೊರಡಿಸಿದ್ದ ಆದೇಶಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯಾಧೀಕರಣ (ಸಿಎಟಿ) ತಡೆಯಾಜ್ಞೆ ನೀಡಿದೆ. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಹಾಲಿ ಡಿಸಿ ಆರ್.ವಿನೋತ್…

View More ಡಿಸಿ ವರ್ಗಾವಣೆಗೆ ಸಿಎಟಿ ತಡೆ

ಜೀವ ಉಳಿಸುವ ಪ್ರಥಮ ಚಿಕಿತ್ಸೆ

ಐಮಂಗಲ: ಯಾವುದೇ ವ್ಯಕ್ತಿ ಅಪಘಾತಕ್ಕೆ ಒಳಗಾದಾಗ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸಬಹುದು ಎಂದು ಎನ್‌ಡಿಆರ್‌ಎಫ್ 10ನೇ ಬೆಟಾಲಿಯನ್‌ನ ಸಿಪಿಐ ಸುಹಾಸ್ ಮೆಹ್ಲಾ ಅಭಿಪ್ರಾಯಪಟ್ಟರು. ಪೊಲೀಸ್ ತರಬೇತಿ ಶಾಲೆ ಸಭಾಂಗಣದಲ್ಲಿ ಶನಿವಾರ ನಡೆದ…

View More ಜೀವ ಉಳಿಸುವ ಪ್ರಥಮ ಚಿಕಿತ್ಸೆ

ನಟ ಡಾ. ವಿಷ್ಣುವರ್ಧನ್​ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ: ಸ್ಮಾರಕ ಕಾಮಗಾರಿ ತಡೆದ ರೈತರು

ಮೈಸೂರು: ನಟ ಡಾ. ವಿಷ್ಣುವರ್ಧನ್​ ಸ್ಮಾರಕ ನಿರ್ಮಾಣಕ್ಕೆ ಕೋರ್ಟ್ ಆದೇಶ ನೀಡಿದ ನಂತರವೂ ಸ್ಮಾರಕ ನಿರ್ಮಾಣಕ್ಕೆ ಅಡೆತಡೆಗಳು ಎದುರಾಗುತ್ತಿದ್ದು, ಸ್ಮಾರಕ ನಿರ್ಮಾಣಕ್ಕೆ ಮುಂದಾದಾಗ ರೈತರು ತಡೆದ ಘಟನೆ ನಡೆದಿದೆ. ಮೈಸೂರು ತಾಲೂಕು ಜಯಪುರ ಹೋಬಳಿಯ…

View More ನಟ ಡಾ. ವಿಷ್ಣುವರ್ಧನ್​ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ: ಸ್ಮಾರಕ ಕಾಮಗಾರಿ ತಡೆದ ರೈತರು

ಹೊಳಲ್ಕೆರೆಯಲ್ಲೂ ರಸ್ತೆ ತಡೆ

ಹೊಳಲ್ಕೆರೆ: ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಟ್ಟಣದ ಮುಖ್ಯ ವೃತ್ತದಲ್ಲಿ ಸೋಮವಾರ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ರೈತ ಸಂಘದ ಪ್ರಧಾನ ಕಾರ್ಯದರ್ಶಿ ಈಚಘಟ್ಟದ…

View More ಹೊಳಲ್ಕೆರೆಯಲ್ಲೂ ರಸ್ತೆ ತಡೆ

ಭೂ ಸ್ವಾಧೀನ ತಿದ್ದುಪಡಿ ವಿರುದ್ಧ ಸಿಡಿದೆದ್ದ ರೈತರು

ಚಿತ್ರದುರ್ಗ: ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಜಿಲ್ಲೆಯ ವಿವಿಧೆಡೆ ರೈತರು ಸೋಮವಾರ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗುಡ್ಡದರಂಗವ್ವನಹಳ್ಳಿ ಬಳಿ ಹೆದ್ದಾರಿ ತಡೆ ಚಳವಳಿ…

View More ಭೂ ಸ್ವಾಧೀನ ತಿದ್ದುಪಡಿ ವಿರುದ್ಧ ಸಿಡಿದೆದ್ದ ರೈತರು

ಬೆಳ್ಮಣ್ ಟೋಲ್ ಗೇಟ್‌ಗೆ ಮತ್ತೆ ನಡೆದಿದೆ ಸಮೀಕ್ಷೆ

ವಿಜಯವಾಣಿ ಸುದ್ದಿಜಾಲ ಬೆಳ್ಮಣ್ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿ 1ರ ಬೆಳ್ಮಣ್ ಪೇಟೆಯಲ್ಲಿ ನಿರ್ಮಿಸಲು ಉದ್ದೇಶಿಸಿದ ಸುಂಕ ವಸೂಲಾತಿ ಕೇಂದ್ರ (ಟೋಲ್ ಗೇಟ್) ಇಲ್ಲಿನ ಗ್ರಾಮಸ್ಥರ ಪ್ರತಿಭಟನೆಯಿಂದ ದೂರ ಸರಿಯಿತೇ? ಲೋಕಸಭಾ ಚುನಾವಣೆ ಕಾರಣಕ್ಕೆ…

View More ಬೆಳ್ಮಣ್ ಟೋಲ್ ಗೇಟ್‌ಗೆ ಮತ್ತೆ ನಡೆದಿದೆ ಸಮೀಕ್ಷೆ