ನೀರಿನ ಸಮಸ್ಯೆಯಾದರೆ ಅಧಿಕಾರಿಗಳೇ ಹೊಣೆ!

ವಿಜಯವಾಣಿ ಸುದ್ದಿಜಾಲ ಶಿಗ್ಗಾಂವಿ ಇಲಾಖೆಯಲ್ಲಿ ಹಣದ ಕೊರತೆಯಿಲ್ಲ. ನೀಡಿರುವ ಅನುದಾನವನ್ನು ಅಧಿಕಾರಿಗಳು ಸದ್ಬಳಕೆ ಮಾಡುತ್ತಿಲ್ಲ. ಕೇಳಿದ ಮಾಹಿತಿಗೆ ಸ್ಪಷ್ಟ ಉತ್ತರವಿಲ್ಲ. ಪೂಜೆ ಪುನಸ್ಕಾರದ ನೆಪದಲ್ಲಿ ಕಾಮಗಾರಿ ಆರಂಭಕ್ಕೆ ವಿಳಂಬ ಮಾಡಬೇಡಿ ಎಂದು ತಾಲೂಕು ಮಟ್ಟದ…

View More ನೀರಿನ ಸಮಸ್ಯೆಯಾದರೆ ಅಧಿಕಾರಿಗಳೇ ಹೊಣೆ!

ಇನ್ನೂ ನಿರ್ವಣವಾಗದ ಅಂಗನವಾಡಿ ಕಟ್ಟಡ

ಸವಣೂರ: ತಾಲೂಕಿನ ಮಂತ್ರೋಡಿ ಗ್ರಾ.ಪಂ.ನ 13 ಲಕ್ಷ ರೂ. ಹಗರಣ ಹಾಗೂ ಮಂತ್ರೋಡಿಯಲ್ಲಿ ಕಳೆದ ಮೂರು ವರ್ಷಗಳಿಂದ ನಿರ್ಮಾಣ ಹಂತದಲ್ಲಿರುವ ಅಂಗನವಾಡಿ ಕಟ್ಟಡದ ಕುರಿತು ತಾಪಂ ಸಭಾ ಭವನದಲ್ಲಿ ಮಂಗಳವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ…

View More ಇನ್ನೂ ನಿರ್ವಣವಾಗದ ಅಂಗನವಾಡಿ ಕಟ್ಟಡ

ಸಚಿವೆ ಜಯಮಾಲರನ್ನು ತರಾಟೆ ತೆಗೆದುಕೊಂಡ ಶಾಸಕ

<< ರಸ್ತೆ ಉದ್ಘಾಟನೆ ಸಂದರ್ಭ ಸಚಿವೆಗೆ ಶಾಸಕರಿಂದ ತರಾಟೆ >> ಉಡುಪಿ: ತಮ್ಮ ಅನುಪಸ್ಥಿತಿಯಲ್ಲಿ ರಸ್ತೆ ಉದ್ಘಾಟನೆ ನೆರವೇರಿಸಿದಕ್ಕೆ ಶಾಸಕ ರಘುಪತಿ ಭಟ್, ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಅವರನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯ ಸರ್ಕಾರದ…

View More ಸಚಿವೆ ಜಯಮಾಲರನ್ನು ತರಾಟೆ ತೆಗೆದುಕೊಂಡ ಶಾಸಕ

ಕನ್ನಡ ಮಾತನಾಡದ ಅಧಿಕಾರಿಗಳಿಗೆ ಕ್ಲಾಸ್​ ತೆಗೆದುಕೊಂಡ ಮಾಜಿ ಸಿಎಂ ಸಿದ್ದು

ಬಾಗಲಕೋಟೆ: ಬಾದಾಮಿ ಪ್ರವಾಸ ಕೈಗೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕನ್ನಡ ಮಾತನಾಡದ ಅಧಿಕಾರಿಗಳಿಗೆ ಕ್ಲಾಸ್​ ತೆಗೆದುಕೊಂಡು ಕನ್ನಡ ಕಲಿಯುವಂತೆ ಸೂಚಿಸಿದ್ದಾರೆ. ಬಾದಾಮಿ ಕ್ಷೇತ್ರದ ಐತಿಹಾಸಿಕ ಸ್ಥಳ ಪಟ್ಟದಕಲ್ಲಿನಲ್ಲಿ ಶನಿವಾರ ಪ್ರವಾಸಿ ತಾಣ ವೀಕ್ಷಣೆ ವೇಳೆ…

View More ಕನ್ನಡ ಮಾತನಾಡದ ಅಧಿಕಾರಿಗಳಿಗೆ ಕ್ಲಾಸ್​ ತೆಗೆದುಕೊಂಡ ಮಾಜಿ ಸಿಎಂ ಸಿದ್ದು

ಸಿಬ್ಬಂದಿ ಅಮಾನತಿಗೆ ಸೂಚನೆ

ಬಾಗಲಕೋಟೆ: ಹುನಗುಂದ ತಾಲೂಕಿನ ಚಿತ್ತರಗಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಪ.ಜಾತಿ ಮತ್ತು ಪ.ಪಂಗಡದ ಬಾಲಕರ ವಸತಿ ನಿಲಯಕ್ಕೆ ಜಿಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ ಭಾನುವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಮಧ್ಯಾಹ್ನ ವಸತಿ ನಿಲಯಕ್ಕೆ…

View More ಸಿಬ್ಬಂದಿ ಅಮಾನತಿಗೆ ಸೂಚನೆ

ನಿಮ್ಮ ಕೆಲಸ ಮಾಡಿ, ನಮ್ಮನ್ನು ಟೀಕಿಸಬೇಡಿ: ಕೇಂದ್ರಕ್ಕೆ ಸುಪ್ರೀಂ ಚಾಟಿ

ನವದೆಹಲಿ: ನಿಮ್ಮ ಕೆಲಸವನ್ನು ನೀವು ಶ್ರದ್ಧೆಯಿಂದ ಮಾಡುವುದಿಲ್ಲ. ಬದಲಿಗೆ ನಮ್ಮ ತೀರ್ಪು ತಡವಾದರೆ ಟೀಕಿಸುತ್ತೀರ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಚಾಟಿ ಬೀಸಿದೆ. ಜೈಲು ಸುಧಾರಣೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಆಕ್ರೋಶ…

View More ನಿಮ್ಮ ಕೆಲಸ ಮಾಡಿ, ನಮ್ಮನ್ನು ಟೀಕಿಸಬೇಡಿ: ಕೇಂದ್ರಕ್ಕೆ ಸುಪ್ರೀಂ ಚಾಟಿ

ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ತರಾಟೆ

ನವದೆಹಲಿ: ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಯನ್ನು ವಿಳಂಬ ಮಾಡಿರುವುದಕ್ಕೆ ಸೋಮವಾರ ಸುಪ್ರೀಂ ಕೋರ್ಟ್​ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ತನಿಖೆ ಮಾಡಲು ಸರ್ಕಾರಕ್ಕೆ ಎಷ್ಟು ಸಮಯ ಬೇಕು? ತನಿಖೆಗೆ ವಿಳಂಬ ಆಗಿರುವುದಾದರೂ ಏಕೆ ಎಂದು…

View More ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ತರಾಟೆ

ಆರೋಗ್ಯ ಕೇಂದ್ರಗಳಲ್ಲಿ ಸ್ವಚ್ಛತೆಗೆ ತಾಕೀತು

ಸವಣೂರ: ತಾಲೂಕಿನ ಪಿಎಚ್​ಸಿ ಕೇಂದ್ರಗಳಲ್ಲಿ ಸ್ವಚ್ಛತೆ ಸಮಸ್ಯೆ ಕಾಡುತ್ತಿದೆ. ಹೀಗಿದ್ದರೆ ರೋಗಿಗಳು ಹೇಗೆ ಗುಣಮುಖರಾಗಲು ಸಾಧ್ಯ? ಎಂದು ಟಿಎಚ್​ಒ ಡಾ. ಸತೀಶ ಎ.ಆರ್. ಅವರನ್ನು ತಾ.ಪಂ. ಅಧ್ಯಕ್ಷ ತಿಪ್ಪಣ್ಣ ಸುಬ್ಬಣ್ಣನವರ ತರಾಟೆಗೆ ಕೊಂಡರು. ತಾ.ಪಂ.…

View More ಆರೋಗ್ಯ ಕೇಂದ್ರಗಳಲ್ಲಿ ಸ್ವಚ್ಛತೆಗೆ ತಾಕೀತು

ಸಿಸಿಬಿ ಸಿಬ್ಬಂದಿ ತರಾಟೆಗೆ ತೆಗೆದುಕೊಂಡ ಹೆಚ್ಚುವರಿ ಆಯುಕ್ತ ಅಲೋಕ್​ಕುಮಾರ್​

ಬೆಂಗಳೂರು: ಸಿಸಿಬಿ ಕಚೇರಿಗೆ ಆಗಮಿಸುವ ಹೊರಗಿನವರು ಲಾಗ್​ಬುಕ್​ನಲ್ಲಿ ಸರಿಯಾಗಿ ಭೇಟಿಯ ಉದ್ದೇಶ ನಮೂದಿಸಿಲ್ಲ ಎಂಬ ಕಾರಣಕ್ಕೆ ಗರಂ ಆದ ಹೆಚ್ಚುವರಿ ಪೊಲೀಸ್​ ಆಯುಕ್ತ ಅಲೋಕ್​ಕುಮಾರ್​ ಅವರು ಸಿಸಿಬಿ ಸಿಬ್ಬಂದಿಗೆ ತರಾಟೆ ತೆಗೆದುಕೊಂಡಿದ್ದಾರೆ. ಕಚೇರಿಗೆ ಭೇಟಿ…

View More ಸಿಸಿಬಿ ಸಿಬ್ಬಂದಿ ತರಾಟೆಗೆ ತೆಗೆದುಕೊಂಡ ಹೆಚ್ಚುವರಿ ಆಯುಕ್ತ ಅಲೋಕ್​ಕುಮಾರ್​

ಅಸಮರ್ಪಕ ಕಾಮಗಾರಿಗೆ ಆಕ್ರೋಶ, ತರಾಟೆ

 ಪಿರಿಯಾಪಟ್ಟಣ: ಪಟ್ಟಣದ ಬೆಳದಿಂಗಳ ಕಟ್ಟೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಪುರಸಭಾ ಕಟ್ಟಡದ ವಿನ್ಯಾಸ ಹಾಗೂ ಕಾಮಗಾರಿ ಸಮರ್ಪಕವಾಗಿಲ್ಲ ಎಂದು ಶಾಸಕ ಕೆ.ಮಹದೇವ್ ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದ ಬೆಳದಿಂಗಳ ಕಟ್ಟೆಯಲ್ಲಿ 2.90 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಪುರಸಭಾ…

View More ಅಸಮರ್ಪಕ ಕಾಮಗಾರಿಗೆ ಆಕ್ರೋಶ, ತರಾಟೆ