ಖಾಸಗಿ ವ್ಯಕ್ತಿ ವಿರುದ್ಧ ಕ್ರಮಕ್ಕೆ ಒತ್ತಾಯ

ಮುದ್ದೇಬಿಹಾಳ: ತಾಲೂಕಿನ ಚವನಬಾವಿಯಲ್ಲಿರುವ ಬಸ್ ತಂಗುದಾಣವನ್ನು ಖಾಸಗಿ ವ್ಯಕ್ತಿಯೊಬ್ಬ ತನ್ನ ಬೆಂಬಲಿಗರ ಸಹಕಾರದಿಂದ ನೆಲಸಮಗೊಳಿಸಿದ್ದು ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಚವನಬಾವಿ ಗ್ರಾಮಸ್ಥರು ಸೋಮವಾರ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಗ್ರಾಪಂ ಅನುದಾನದಲ್ಲಿ ಕೆಲ…

View More ಖಾಸಗಿ ವ್ಯಕ್ತಿ ವಿರುದ್ಧ ಕ್ರಮಕ್ಕೆ ಒತ್ತಾಯ