ಅಂಗನವಾಡಿಗೆ ಗುಣಮಟ್ಟದ ಆಹಾರ ಪೂರೈಸಿ

ಮುಂಡರಗಿ: ಅಂಗನವಾಡಿ ಮಕ್ಕಳಿಗೆ ಕಳಪೆ ಮಟ್ಟದ ಶೇಂಗಾಬೀಜ ವಿತರಿಸಲಾಗುತ್ತಿದ್ದು, ಶೇಂಗಾದಲ್ಲಿ ಹುಳುಗಳೇ ಇರುತ್ತವೆ. ಆದ್ದರಿಂದ ತಾಲೂಕಿನ ಪ್ರತಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ಗುಣಮಟ್ಟದ ಆಹಾರ ಪೂರೈಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು…

View More ಅಂಗನವಾಡಿಗೆ ಗುಣಮಟ್ಟದ ಆಹಾರ ಪೂರೈಸಿ

ಟ್ಯಾಂಕರ್ ನೀರು ಪೂರೈಕೆಗೆ ಮುಂದಾಗಿ

ಜಮಖಂಡಿ: ಅವಶ್ಯಕತೆ ಇರುವ ಗ್ರಾಮಗಳಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಬೇಕು. ಹೊಸ ಬೋರ್‌ವೆಲ್‌ಗಳಿಗೆ ಕೂಡಲೇ ಪಂಪ್‌ಸೆಟ್ ಅಳವಡಿಸಿ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಆನಂದ ನ್ಯಾಮಗೌಡ ಅಕಾರಿಗಳಿಗೆ ಸೂಚನೆ ನೀಡಿದರು.…

View More ಟ್ಯಾಂಕರ್ ನೀರು ಪೂರೈಕೆಗೆ ಮುಂದಾಗಿ

ತಾಪಂ ಕಟ್ಟಡ ಕಾಮಗಾರಿ ಪೂರ್ಣ

<ಜೂನ್‌ನಲ್ಲಿ ಉದ್ಘಾಟನೆ * ಮೂರು ಅಂತಸ್ತಿನ ಕಟ್ಟಡ> ಹರೀಶ್ ಮೋಟುಕಾನ ಮಂಗಳೂರು ಮಂಗಳೂರು ತಾಲೂಕು ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ವಿದ್ಯುತ್ ಸಂಪರ್ಕ ಕೆಲಸ ಪ್ರಗತಿಯಲ್ಲಿದೆ. ಜೂನ್ ತಿಂಗಳಿನಲ್ಲಿ ಉದ್ಘಾಟನೆಗೊಳ್ಳುವ ನಿರೀಕ್ಷೆ…

View More ತಾಪಂ ಕಟ್ಟಡ ಕಾಮಗಾರಿ ಪೂರ್ಣ

ಕುಡಿವ ನೀರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಿ

ಮಳವಳ್ಳಿ: ಬಿಸಿಲಿನ ತಾಪಕ್ಕೆ ಕೆರೆ-ಕಟ್ಟೆಗಳಲ್ಲಿ ನೀರು ಬರಿದಾಗುತ್ತಿದ್ದು, ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರವಹಿಸಿ ಕರ್ತವ್ಯ ನಿರ್ವಹಿಸುವಂತೆ ಕಂದಾಯ ಅಧಿಕಾರಿ ಹಾಗೂ ಪಿಡಿಒಗಳಿಗೆ ತಹಸೀಲ್ದಾರ್ ಚಂದ್ರಮೌಳಿ ತಾಕೀತು ಮಾಡಿದರು. ಪಟ್ಟಣದ…

View More ಕುಡಿವ ನೀರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಿ

ನವಲಗುಂದ ತಾಪಂ ಅಧ್ಯಕ್ಷರಾಗಿ ಅನ್ನಪೂರ್ಣ ಅವಿರೋಧ ಆಯ್ಕೆ

ನವಲಗುಂದ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ನವಲಗುಂದ ತಾಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಶಿರೂರ ತಾಪಂ ಕ್ಷೇತ್ರದ ಅನ್ನಪೂರ್ಣ ಶಿರಹಟ್ಟಿಮಠ ಅವರು ಅವಿರೋಧವಾಗಿ ಆ್ಕಯೆಾದರು. ತಾಪಂ ಸಭಾ ಭವನದಲ್ಲಿ ಶುಕ್ರವಾರ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ ನಡೆಯಿತು.…

View More ನವಲಗುಂದ ತಾಪಂ ಅಧ್ಯಕ್ಷರಾಗಿ ಅನ್ನಪೂರ್ಣ ಅವಿರೋಧ ಆಯ್ಕೆ

ಮಲ್ಲಿಕಾರವಿಕುಮಾರ್ ಅವಿರೋಧ ಆಯ್ಕೆ

ತಾಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ವಿಜಯವಾಣಿ ಸುದ್ದಿಜಾಲ ಕೆ.ಆರ್.ನಗರತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ ಲಾಳನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಮಲ್ಲಿಕಾರವಿಕುಮಾರ್ ಅವಿರೋಧವಾಗಿ ಆಯ್ಕೆಯಾದರು.ಒಟ್ಟು 22 ಸದಸ್ಯರನ್ನು ಹೊಂದಿರುವ ತಾಲೂಕು ಪಂಚಾಯಿತಿಯಲ್ಲಿ ಕಾಂಗ್ರೆಸ್ 14, ಜೆಡಿಎಸ್ 8…

View More ಮಲ್ಲಿಕಾರವಿಕುಮಾರ್ ಅವಿರೋಧ ಆಯ್ಕೆ

ತಾಪಂ ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಪ್ರಸ್ತಾವ

ನವಲಗುಂದ: ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿನ ಕೆಲಸಗಳಿಗೆ ಯಾವುದೇ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಸರ್ವಾಧಿಕಾರ ಧೋರಣೆ ಅನುಸರಿಸುತ್ತಿರುವ ತಾಪಂ ಅಧ್ಯಕ್ಷೆ ವೆಂಕಮ್ಮ ಚಾಕಲಬ್ಬಿ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯುವಂತೆ 13 ಸದಸ್ಯರು ತಾಪಂ…

View More ತಾಪಂ ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಪ್ರಸ್ತಾವ

ಸೌಲಭ್ಯ ವಿತರಣೆಯಲ್ಲಿ ವಿಫಲ

ಚಳ್ಳಕೆರೆ: ಕುಡಿವ ನೀರು ಪೂರೈಕೆ ಅವ್ಯವಸ್ಥೆ, ಬಿಸಿಎಂ ಹಾಸ್ಟೆಲ್‌ಗೆ ಭದ್ರತೆ ವ್ಯವಸ್ಥೆ ಲೋಪ, ಎಸ್ಸಿ/ಎಸ್ಟಿ ಪಶು ಭಾಗ್ಯ ಯೋಜನೆ ವೈಫಲ್ಯ ಸೋಮವಾರ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಸುದೀರ್ಘ ಚರ್ಚೆಗೆ ಗ್ರಾಸವಾಯಿತು. ಬಿಡುಗಡೆಯಾದ ಅನುದಾನ…

View More ಸೌಲಭ್ಯ ವಿತರಣೆಯಲ್ಲಿ ವಿಫಲ

ಅಧಿಕಾರಿಗಳ ವಿರುದ್ಧ ಸದಸ್ಯರ ವಾಗ್ದಾಳಿ

ಕುಂದಗೋಳ: ಪಟ್ಟಣದ ತಾ.ಪಂ ಸಭಾಭವನದಲ್ಲಿ ಸೋಮವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪಶು ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ ಪಶುವೈದ್ಯಾಧಿಕಾರಿ ರಮೇಶ ತಿರ್ಲಾಪುರ ಅವರನ್ನು ತರಾಟೆಗೆ ತೆಗೆದುಕೊಂಡ…

View More ಅಧಿಕಾರಿಗಳ ವಿರುದ್ಧ ಸದಸ್ಯರ ವಾಗ್ದಾಳಿ

ರಾಯಚೂರು ತಾಪಂನಲ್ಲಿ ಅವಿಶ್ವಾಸಕ್ಕೆ ಗೆಲುವು, ಬಿಜೆಪಿಗೆ ಮುಖಭಂಗ

ರಾಯಚೂರು: ತಾಲೂಕು ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ ಪಕ್ಷಾತೀತವಾಗಿ ಸದಸ್ಯರು ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಗೆಲುವು ಸಿಕ್ಕಿದ್ದು, ಬಿಜೆಪಿಗೆ ಮುಖಭಂಗವಾದಂತಾಗಿದೆ. ನಗರದ ತಾಪಂ ಸಭಾಂಗಣದಲ್ಲಿ ಸೋಮವಾರ ಇಒ ಪ್ರಾಣೇಶರಾವ್ ಕುಲಕರ್ಣಿ ಅಧ್ಯಕ್ಷತೆಯಲ್ಲಿ ಅವಿಶ್ವಾಸ ಮಂಡನೆ…

View More ರಾಯಚೂರು ತಾಪಂನಲ್ಲಿ ಅವಿಶ್ವಾಸಕ್ಕೆ ಗೆಲುವು, ಬಿಜೆಪಿಗೆ ಮುಖಭಂಗ