ನಂಜನಗೂಡಿನಲ್ಲಿ ಪತ್ರಕರ್ತರ ಕ್ರೀಡಾಕೂಟ

ನಂಜನಗೂಡು: ಸದಾ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಪತ್ರಕರ್ತರು ಹಾಗೂ ಪೊಲೀಸರು ಕ್ರೀಡೆ, ಧ್ಯಾನ, ಯೋಗಾಭ್ಯಾಸದಲ್ಲಿ ತೊಡಗುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದು ನಂಜನಗೂಡು ಉಪವಿಭಾಗದ ಡಿವೈಎಸ್ಪಿ ಸಿ.ಮಲ್ಲಿಕ್ ಹೇಳಿದರು. ನಗರದ ಸಿಟಿಜನ್ ಶಿಕ್ಷಣ…

View More ನಂಜನಗೂಡಿನಲ್ಲಿ ಪತ್ರಕರ್ತರ ಕ್ರೀಡಾಕೂಟ