ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ

ತಾಳಿಕೋಟೆ: ಭೀಕರ ಬರದ ನಡುವೆಯೂ ಪಟ್ಟಣದಲ್ಲಿ ಜ.28 ಹಾಗೂ 29 ರಂದು ನಡೆಯಲಿರುವ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ದತೆಗಳು ಜೋರಾಗಿ ನಡೆದಿವೆ. ಈ ಹಿಂದೆ ನಡೆದ ಪ್ರಥಮ ತಾಲೂಕು ಸಮ್ಮೇಳನ ಯಶಸ್ವಿಯಾಗಿದ್ದು, ಮತ್ತೆ…

View More ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ

ವಿದ್ಯಾರ್ಥಿಗಳಿಗೆ ಗಣಿತ ಭಯ ಹೋಗಲಾಡಿಸಿ

ತಾಳಿಕೋಟೆ: ಗಣಿತ ವಿಷಯದ ಬಗ್ಗೆ ಇರುವ ಭಯ ಹೋಗಲಾಡಿಸಿ ಪ್ರತಿ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಸಾಮರ್ಥ್ಯವನ್ನು ಗಣಿತ ಶಿಕ್ಷಕರು ಬೆಳೆಸಬೇಕು ಎಂದು ಮುದ್ದೇಬಿಹಾಳ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಡಿ. ಗಾಂಜಿ ಸಲಹೆ ನೀಡಿದರು. ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ…

View More ವಿದ್ಯಾರ್ಥಿಗಳಿಗೆ ಗಣಿತ ಭಯ ಹೋಗಲಾಡಿಸಿ

ಪ್ರೇಮ ತತ್ತ್ವ ಸಾರಿದ ಸೂಫಿ ಸಂತರು

ತಾಳಿಕೋಟೆ: ಭಾರತೀಯ ಸೂಫಿ ಪರಂಪರೆಗೆ ಮೂರು ಸಾವಿರ ವರ್ಷಗಳ ಇತಿಹಾಸವಿದೆ. ಸೂಫಿಗಳು ಯಜಮಾನ ಸಂಸ್ಕೃತಿ, ವರ್ಣ ವ್ಯವಸ್ಥೆ, ಜಾತೀಯತೆ, ಅಜ್ಞಾನ, ಅಂಧಕಾರವನ್ನು ದೂರವಿರಿಸಿ ತಮ್ಮ ಪ್ರೇಮ ತತ್ತ್ವದ ಮೂಲಕ ಜಗತ್ತನ್ನು ತೋರಿಸಿಕೊಟ್ಟವರು ಎಂದು ರಾಷ್ಟ್ರೀಯ ಬಸವ…

View More ಪ್ರೇಮ ತತ್ತ್ವ ಸಾರಿದ ಸೂಫಿ ಸಂತರು

ಫಸಲ್ ಬಿಮಾ ಬೆಳೆ ವಿಮೆ ಬಿಡುಗಡೆ ಮಾಡಿ

ತಾಳಿಕೋಟೆ: ಭೀಕರ ಬರದಿಂದಾಗಿ ತಾಳಿಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಮುಂಗಾರು ಮತ್ತು ಹಿಂಗಾರು ಬೆಳೆ ನಾಶವಾಗಿದ್ದು, ರೈತರು ಬೆಳೆಗಳಿಗೆ ವಿಮೆ ತುಂಬಿದ್ದಾರೆ. ತಾರತಮ್ಯ ಮಾಡದೆ ಎಲ್ಲ ರೈತರಿಗೆ ಬೆಳೆ ವಿಮೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಜಯಕರ್ನಾಟಕ…

View More ಫಸಲ್ ಬಿಮಾ ಬೆಳೆ ವಿಮೆ ಬಿಡುಗಡೆ ಮಾಡಿ

ಕೃಷಿಕರಿಗೆ ಬೆಳೆ ವಿಮೆ ಪರಿಹಾರ ಒದಗಿಸಿ

ತಾಳಿಕೋಟೆ: ತಾಲೂಕಿನ ಬ.ಸಾಲವಾಡಗಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಬೆಳೆ ವಿಮೆ ಪರಿಹಾರ ಕೊಡಿಸಬೇಕೆಂದು ಆಗ್ರಹಿಸಿ ರೈತರು ತಹಸೀಲ್ದಾರ್ ಮೂಲಕ ಡಿಸಿಗೆ ಮನವಿ ಸಲ್ಲಿಸಿದರು. ಎರಡು ವರ್ಷಗಳಿಂದ ಮಳೆ ಬಾರದೆ ರೈತರು ಕಂಗಾಲಾಗಿದ್ದಾರೆ. ಬರದಿಂದ ಕುಡಿಯಲು ನೀರು…

View More ಕೃಷಿಕರಿಗೆ ಬೆಳೆ ವಿಮೆ ಪರಿಹಾರ ಒದಗಿಸಿ

ಪುರಸಭೆಗೆ ಬೀಗ ಜಡಿದು ಪ್ರತಿಭಟನೆ

ತಾಳಿಕೋಟೆ: ಪಟ್ಟಣದ ವಾರ್ಡ್ ನಂ.11 ಹಾಗೂ 12 ರ ಮಹಲ್ ಗಲ್ಲಿ ಮತ್ತು ಟಿಪ್ಪು ನಗರದಲ್ಲಿ ಚರಂಡಿ ತುಂಬಿ ರಸ್ತೆಗೆ ಹರಿದರೂ ಸ್ವಚ್ಛಗೊಳಿಸುತ್ತಿಲ್ಲ, ವಾರ್ಡ್​ಗಳಲ್ಲಿ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದು, ಸಾರ್ವಜನಿಕ ಶೌಚಗೃಹ ಸಮಸ್ಯೆ…

View More ಪುರಸಭೆಗೆ ಬೀಗ ಜಡಿದು ಪ್ರತಿಭಟನೆ

ನಂಬಿದವರನ್ನು ದೇವರು ಕೈಬಿಡಲ್ಲ

ತಾಳಿಕೋಟೆ: ಪಂಢರಪುರಕ್ಕೆ 32 ವರ್ಷಗಳಿಂದ ಪಾದಯಾತ್ರೆ ಮೂಲಕ ತೆರಳುತ್ತಿರುವ ಬಳ್ಳಾರಿ ಜಿಲ್ಲೆಯ ಕೂಡಲಗಿಯ ಪಾಂಡುರಂಗ ಭಜನಾ ಮಂಡಳಿಯವರು ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ವಾಸ್ತವ್ಯ ಮಾಡಿದ ಸಮಯದಲ್ಲಿ ನಗರೇಶ್ವರ ದೇವಸ್ಥಾನದಲ್ಲಿ ಪ್ರವಚನ, ಪಾಂಡುರಂಗನ ಕೀರ್ತನೆ,…

View More ನಂಬಿದವರನ್ನು ದೇವರು ಕೈಬಿಡಲ್ಲ

ಉಚಿತ ಆರೋಗ್ಯ ತಪಾಸಣೆ ಶಿಬಿರ

ತಾಳಿಕೋಟೆ: ಸ್ಥಳೀಯ ಸರ್ಕಾರಿ ಕನ್ನಡ ಮಾದರಿ ಶಾಲೆ ಆವರಣದಲ್ಲಿ ವಿಜಯಪುರದ ಯಶೋಧರಾ ಆಸ್ಪತ್ರೆ ಹಾಗೂ ಸ್ಥಳೀಯ ಪುರಸಭೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು. ಶಿಬಿರದಲ್ಲಿ ತಲೆನೋವು, ಕುತ್ತಿಗೆ ನೋವು, ಕೈಕಾಲು ನೋವು,…

View More ಉಚಿತ ಆರೋಗ್ಯ ತಪಾಸಣೆ ಶಿಬಿರ

ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆ

<< ಅಕ್ರಮ ಮದ್ಯ ಮಾರಾಟ ತಡೆಗೆ ಮಹಿಳೆಯರ ಆಗ್ರಹ >> ತಾಳಿಕೋಟೆ: ಅಕ್ರಮ ಮದ್ಯ ಮಾರಾಟ ತಡೆಗಟ್ಟಬೇಕು ಎಂದು ಆಗ್ರಹಿಸಿ ತಾಲೂಕಿನ ಭಂಟನೂರ ಗ್ರಾಮದಲ್ಲಿ ಮಹಿಳೆಯರು ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ…

View More ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆ

ಸಾಲಬಾಧೆಗೆ ನೇಣಿಗೆ ಶರಣಾದ ರೈತ

ತಾಳಿಕೋಟೆ: ಸಮೀಪದ ತಮದಡ್ಡಿ ಗ್ರಾಮದಲ್ಲಿ ಸಾಲಬಾಧೆ ತಾಳದೆ ರೈತ ಬಸನಗೌಡ ಭೀಮಪ್ಪ ಯಾತಗಿರಿ (58) ತನ್ನ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರೈತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ…

View More ಸಾಲಬಾಧೆಗೆ ನೇಣಿಗೆ ಶರಣಾದ ರೈತ