ಯುವಕರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ

ಹೊನ್ನಾವರ: ಆಧುನಿಕ ಕಾಲಘಟ್ಟದಲ್ಲಿ ಇಂಟರ್​ನೆಟ್ ವ್ಯಸನಕ್ಕೆ ತುತ್ತಾಗಿರುವ ಯುವಕರು ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮೂಲಕ ಉತ್ತಮ ದೈಹಿಕ ಸಾಮರ್ಥ್ಯವನ್ನು ಹೊಂದಬೇಕೆಂದು ಕವಿವಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ.ರಮೇಶ ಆರ್. ನಾಯ್ಕ ಹೇಳಿದರು. ಇಲ್ಲಿನ ಎಸ್​ಡಿಎಂ ಕಾಲೇಜ್​ನಲ್ಲಿ…

View More ಯುವಕರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ